ಕರ್ತವ್ಯ ಲೋಪ ಆರೋಪ ಹಿನ್ನೆಲೆಯಲ್ಲಿ ವಿಜಯಪುರ DDPI ಅಮಾನತು!
ಸಂಯುಕ್ತ ಟೈಮ್ಸ್, ವಿಜಯಪುರ: ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆ ವಿಜಯಪುರ DDPI ಹಾಗೂ ವಿಜಯಪುರ ಡಯಟ್ನ ಹಿರಿಯ ಉಪನ್ಯಾಸಕರಿಬ್ಬರನ್ನು ಅಮಾನತು ಮಾಡಲಾಗಿದೆ. IEDSS ಯೋಜನೆ ಅನುಷ್ಠಾನ ಮಾಡುವಲ್ಲಿ ಗಂಭೀರ ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆ ಅಮಾನತು ಮಾಡಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖಾ…

