ವಿಪಕ್ಷಗಳ 18 ಸದಸ್ಯರನ್ನು 6 ತಿಂಗಳು ಸಸ್ಪೆಂಡ್ ಮಾಡಿದ ಸ್ಪೀಕರ್ ಯು.ಟಿ. ಖಾದರ್
ಸಂಯುಕ್ತ ಟೈಮ್ಸ್, ಬೆಂಗಳೂರು: ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ್ದ ವಿಪಕ್ಷಗಳ 18 ಸದಸ್ಯರನ್ನು 6 ತಿಂಗಳ ಕಾಲ ಅಮಾನತ್ತುಗೊಳಿಸಿ ಸ್ಪೀಕರ್ ಯು.ಟಿ. ಖಾದರ್ ಆದೇಶ ಹೊರಡಿಸಿದ್ದಾರೆ. ವಿಧಾನಸಭೆ ನಡಾವಳಿಯ 348ನೇ ನಿಯಮದಡಿ ಶಾಸಕರಾದ ದೊಡ್ಡನಗೌಡ ಪಾಟೀಲ್, ಅಶ್ವಥನಾರಾಯಣ, ಎಸ್.ಆರ್ ವಿಶ್ವನಾಥ್, ಬೈರತಿ ಬಸವರಾಜು, ಎಂ.ಆರ್ ಪಟೇಲ್,…

