ಕುರಿ ಕಳ್ಳರನ್ನು ಹಿಡಿಯಲು ಹೋದ ವ್ಯಕ್ತಿಯ ಕೊಲೆ: ಮೂವರು ಆರೋಪಿಗಳ ಬಂಧನ
ಸಂಯುಕ್ತ ಟೈಮ್ಸ್, ಬಾಗಲಕೋಟೆ: ಕುರಿ ಕಳ್ಳರನ್ನು ಹಿಡಿಯಲು ಹೋದ ವ್ಯಕ್ತಿಯನ್ನ ಮೂವರು ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಳಗೇರಿ ಗ್ರಾಮದ ಟೋಲನಾಕಾ ಹತ್ತಿರ ನಡೆದಿದೆ. ಉಗಲವಾಟ ಗ್ರಾಮದ ಶರಣಪ್ಪ ಜಮ್ಮನಕಟ್ಟಿ(23) ಹತ್ಯೆಯಾದ ವ್ಯಕ್ತಿ. ಉಗಲವಾಟ ಗ್ರಾಮದ…

