ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಮಾಜಿ ಕಾರ್ಪೊರೇಟರ್ ಸೇರಿ ಐವರ ವಿರುದ್ಧ FIR
ಸಂಯುಕ್ತ ಟೈಮ್ಸ್, ಕಲಬುರಗಿ: ಪಂಚಾಯತ್ರಾಜ್ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರ ಸೇರಿ ಆರು ಮಂದಿ ವಿರುದ್ಧ ಸ್ಟೇಷನ್ ಬಜಾರ್ ಠಾಣೆಯಲ್ಲಿ FIR ದಾಖಲಾಗಿದೆ. ಕಲಬುರಗಿ ನಗರ ಘಟಕದ ಬಿಜೆಪಿ ಅಧ್ಯಕ್ಷ ಚಂದ್ರಕಾಂತ ಪಾಟೀಲ ಅವರು ಕಪನೂರ…

