ಸಚಿವ ಸತೀಶ್ ಜಾರಕಿಹೊಳಿ, MLA ಬಸನಗೌಡ ಯತ್ನಾಳ್ ಮತ್ತು MP ತೇಜಸ್ವಿ ಸೂರ್ಯ ವಿರುದ್ಧದ ಕೇಸ್ ರದ್ದುಗೊಳಿಸಿದ ಹೈಕೋರ್ಟ್
ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಮತ್ತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿದೆ. ವಕ್ಫ್ ನೋಟಿಸ್ ಜಾರಿಯಿಂದ ಹಾವೇರಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಟ್ವೀಟ್ ಮಾಡಿದ್ದ…

