ಲೋಕಾಯುಕ್ತ ದಾಳಿಗೆ ಹೆದರಿ ಹಣವನ್ನು ಗಂಟು ಕಟ್ಟಿ ಕಿಟಕಿಯಿಂದ ಹೊರಗೆಸೆದ AEE!
ಸಂಯುಕ್ತ ಟೈಮ್ಸ್, ಹಾವೇರಿ: ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದೆ. ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಹೆದರಿದ ಹಾವೇರಿ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಹಿರೇಕೆರೂರು ಉಪವಿಭಾಗದ ಸಹಾಯಕ ಇಂಜಿನಿಯರ್ ಕಾಶಿನಾಥ್ ಭಜಂತ್ರಿ 9 ಲಕ್ಷ ರೂ. ನಗದು…

