ಎಲ್ಲಾ ಪರೀಕ್ಷೆಗಳಿಗೆ ಆಧಾರ್ ಲಿಂಕ್ ಕಡ್ಡಾಯ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಸ್ತಾವನೆ
ಸಂಯುಕ್ತ ಟೈಮ್ಸ್, ಬೆಂಗಳೂರು: ಮುಂದಿನ ವರ್ಷದಿಂದ ಎಲ್ಲಾ ವೃತ್ತಿಪರ ಕೋರ್ಸ್ ಗಳ ನೋಂದಣಿಯನ್ನು ವಿದ್ಯಾರ್ಥಿಗಳ ಆಧಾರ್ ನೊಂದಿಗೆ ಲಿಂಕ್ ಮಾಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಸ್ತಾಪಿಸಿದೆ. ಸೀಟ್ ಬ್ಲಾಕಿಂಗ್ ದಂಧೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಪ್ರಾಧಿಕಾರವು ಇಂಥದೊಂದು ಕ್ರಮಕ್ಕೆ ಮುಂದಾಗಿದೆ. ಕೆಇಎ…

