ಮಕ್ಕಳ ಕಳ್ಳರ ಮೇಲೆ ಅಥಣಿ ಪೊಲೀಸರಿಂದ ಫೈರಿಂಗ್: ಮೂರು ಆರೋಪಿಗಳು ವಶಕ್ಕೆ
ಸಂಯುಕ್ತ ಟೈಮ್ಸ್, ಬೆಳಗಾವಿ: ಮಕ್ಕಳ ಕಳ್ಳರ ಮೇಲೆ ಅಥಣಿ ಪೋಲಿಸರು ಫೈರಿಂಗ್ ಮಾಡಿ ಇಬ್ಬರು ಬಾಲಕರನ್ನು ಸುರಕ್ಷಿತವಾಗಿ ರಕ್ಷಿಸಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ಹೊರವಲಯದ ಮಹಾರಾಷ್ಟ್ರ ಗಡಿಯಲ್ಲಿ ಮಕ್ಕಳ ಕಳ್ಳರನ್ನು ತಡೆಗಟ್ಟಲು ಹೋದಾಗ ಪೊಲೀಸರ ಮೇಲೆ…

