Category: ಜಿಲ್ಲೆ

ವಂದೇ ಭಾರತ್ ರೈಲು ಸೌಲಭ್ಯ ಬೆಳಗಾವಿಗೂ ಒದಗಿಸಲು ಬದ್ಧ: ಸಂಸದ ಜಗದೀಶ ಶೆಟ್ಟರ್

ಸಂಯುಕ್ತ ಟೈಮ್ಸ್, ಬೆಳಗಾವಿ: ವಂದೇ ಭಾರತ್ ರೈಲು ಸಂಚಾರ ಸೌಲಭ್ಯವನ್ನು ಬೆಳಗಾವಿಗೂ ಒದಗಿಸಲು ಬದ್ಧನಾಗಿದ್ದೇನೆಂದು ಸಂಸದ ಜಗದೀಶ ಶೆಟ್ಟರ್ ಅವರು ಮಂಗಳವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು-ಧಾರವಾಡ ಮಾರ್ಗದ ವಂದೇ ಭಾರತ್ ರೈಲನ್ನು ಬೆಳಗಾವಿ ವರೆಗೆ ವಿಸ್ತರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ…

ಅತ್ಯಾಚಾರ ಪ್ರಕರಣ: ಪ್ರಜ್ವಲ್‌ ರೇವಣ್ಣಗೆ ಸೀರೆ ಸಂಕಷ್ಟ ತರುವ ಸಾಧ್ಯತೆ! 

ಸಂಯುಕ್ತ ಟೈಮ್ಸ್, ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್‌ ರೇವಣ್ಣಗೆ ಸಂತ್ರಸ್ತೆಯ ಸೀರೆ ದೊಡ್ಡ ಸಂಕಷ್ಟ ತರುವ ಸಾಧ್ಯತೆಯಿದೆ. ಸಂತ್ರಸ್ತೆಯ ಸೀರೆಯಲ್ಲಿ ವೀರ್ಯ ಮತ್ತು ಕೂದಲು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪ್ರಜ್ವಲ್‌ ರೇವಣ್ಣಗೆ ಡಿಎನ್‌ಎ ಪರೀಕ್ಷೆ ಮಾಡಲಾಗಿದೆ. ಸಂತ್ರಸ್ತೆಯ ಬಳಿ ನಾಲ್ಕು ಸೀರೆ…

ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಹಾದಿ, ಬೀದಿಯಲ್ಲಿ ಚರ್ಚೆ ಮಾಡುವಂತಹದಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸಂಯುಕ್ತ ಟೈಮ್ಸ್, ಬೆಳಗಾವಿ: ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಹಾದಿ, ಬೀದಿಯಲ್ಲಿ ಚರ್ಚೆ ಮಾಡುವಂತಹದಲ್ಲ. ಧೀಮಂತ ಮತ್ತು ಗಟ್ಟಿ ನಾಯಕತ್ವ ಸಿದ್ದರಾಮಯ್ಯನವರಿಗೆ ಇದೆ, ಹಾಗಾಗಿ ಅವರು ಎಲ್ಲಿಯವರೆಗೆ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎನ್ನುತ್ತಾರೋ, ಅಲ್ಲಿಯವರೆಗೆ ನಮ್ಮ ಶಾಸಕರ ಬೆಂಬಲ ಇರುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್…

ಬಿಜೆಪಿ ಅವಧಿಯಲ್ಲಿನ ಅಕ್ರಮಗಳ ಮುಂದಿನ ತನಿಖೆಗಾಗಿ ಸಚಿವ ಸಂಪುಟ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

ಸಂಯುಕ್ತ ಟೈಮ್ಸ್, ಬೆಂಗಳೂರು: ಬಿಜೆಪಿ ಅವಧಿಯಲ್ಲಿ ಅಕ್ರಮಗಳ ಕೇಸ್‌ನಲ್ಲಿ ಸರ್ಕಾರ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬ ವರದಿ ಪಡೆಯಲು ಸಚಿವ ಸಂಪುಟ ಉಪ ಸಮಿತಿ ರಚನೆ ಮಾಡಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವಧಿ ಹಗರಣಗಳ ತನಿಖೆಗೆ…

ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಅರ್ಜಿ: ವಿಚಾರಣೆ ಸೆಪ್ಟೆಂಬರ್ 12ಕ್ಕೆ ಮುಂದೂಡಿದ ಹೈಕೋರ್ಟ್

ಸಂಯುಕ್ತ ಟೈಮ್ಸ್, ಬೆಂಗಳೂರು: ಮುಡಾದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ಮತ್ತೆ ಮುಂದೂಡಿದೆ. ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 12ರಂದು ನಿಗದಿ ಮಾಡಲಾಗಿದ್ದು,…

ಈ ದೀಪಾವಳಿಯಲ್ಲಿ ಸಿಎಂಗೆ ಬಾಂಬ್, ಆಟಂ ಬಾಂಬ್, ರಾಕೆಟ್ ಬಾಂಬ್ ಯಾರ‍್ಯಾರಿಟ್ಟಿದ್ದಾರೋ ಗೊತ್ತಿಲ್ಲ, ಆದ್ರೆ ಬಾಂಬ್ ಸಿಡಿಯೋದು ಖಚಿತ: ಆರ್.ಅಶೋಕ್

ಸಂಯುಕ್ತ ಟೈಮ್ಸ್, ಬೆಂಗಳೂರು: ಈ ದೀಪಾವಳಿಯಲ್ಲಿ ಸಿಎಂಗೆ ಬಾಂಬ್, ಆಟಂ ಬಾಂಬ್, ರಾಕೆಟ್ ಬಾಂಬ್ ಯಾರ‍್ಯಾರಿಟ್ಟಿದ್ದಾರೋ ಗೊತ್ತಿಲ್ಲ. ಆದ್ರೆ ಬಾಂಬ್ ಸಿಡಿಯೋದು ಖಚಿತ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿಎಂ ಹುದ್ದೆಗೆ ನಡೆಯುತ್ತಿರುವ ಪೈಪೋಟಿ ಬಿಜೆಪಿಯವರಿಗಿಂತಲೂ…

ದರ್ಶನ್‌ ಜೊತೆಗೆ ಸಂಪರ್ಕ ಬೆಳೆದಿದ್ದು ಹೇಗೆ ಎಂಬುದರ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಪವಿತ್ರಾಗೌಡ

ಸಂಯುಕ್ತ ಟೈಮ್ಸ್, ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಕೋರ್ಟ್‌ಗೆ ಸಲ್ಲಿಕೆಯಾಗಿರುವ ದೋಷಾರೋಪ ಪಟ್ಟಿಯ ಪ್ರತಿ ʻಸಂಯುಕ್ತ ಟೈಮ್ಸ್ʼಗೆ ಲಭ್ಯವಾಗಿದೆ. ಈ ಚಾರ್ಜ್‌ಶೀಟ್‌ನಲ್ಲಿ ಎ-1 ಆರೋಪಿ ಆಗಿರುವ ಪವಿತ್ರಾಗೌಡ ಅವರು ದರ್ಶನ್‌ ಜೊತೆಗಿನ ಸಂಬಂಧದ ಬಗ್ಗೆ ಸ್ವಇಚ್ಛಾ ಹೇಳಿಕೆ ನೀಡಿದ್ದಾರೆ. ರೇಣುಕಾಸ್ವಾಮಿ ತಗಲಾಕ್ಕೊಂಡಿದ್ದು…

ಗರ್ಲ್‍ಫ್ರೆಂಡ್ ಭೇಟಿಗೆ ಬಂದು ಸಿಸಿಬಿ ಪೊಲೀಸರ ಬಲೆಗೆ ಬಿದ್ದ ನಕ್ಸಲ

ಸಂಯುಕ್ತ ಟೈಮ್ಸ್, ಬೆಂಗಳೂರು: ಪ್ರಿಯತಮೆಯ ಭೇಟಿಗೆ ಬಂದು ನಕ್ಸಲನೊಬ್ಬ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ನಡೆದಿದೆ. ತಮಿಳುನಾಡು ಮೂಲದ ಅನಿರುದ್ದ್ ರಾಜನ್ ಬಂಧಿತ ನಕ್ಸಲ್ ಆಗಿದ್ದು, ಈತ CPI ಮಾವೋವಾದಿಗಳ ಪರವಾಗಿ ಕೊರಿಯರ್ ರೀತಿ ಕೆಲಸ…

ಕರ್ನಾಟಕ ಬ್ಯಾಂಕ್ ಹೆಸರಿನಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ಪಂಗನಾಮ ಹಾಕಿ ಪರಾರಿಯಾದ ಕಿಲಾಡಿ

ಸಂಯುಕ್ತ ಟೈಮ್ಸ್, ಬೆಳಗಾವಿ: ಸರಕಾರದಿಂದ ಹತ್ತು ಲಕ್ಷ ರೂ. ವೈಯಕ್ತಿಕ ಲೋನ್ ಕೊಡಿಸಿ ನಿಮಗೆ 5 ಲಕ್ಷ ಸಬ್ಸಿಡಿ ಕೊಡಿಸುವುದಾಗಿ ನಂಬಿಸಿ ಒಬ್ಬೊಬ್ಬರ ಕಡೆ 20 ಸಾವಿರ ರೂ. ಹಣ ಪಡೆದು ಲಕ್ಷಾಂತರ ರೂ. ವಂಚಿಸಿ ಪರಾರಿಯಾದ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ…

ನೀನು “ಸೂಪರ್ ಬ್ಯೂಟಿ, ನಿನಗೆ ತಿಂಗಳಿಗೆ 10 ಸಾವಿರ ಕೊಡ್ತೀನಿ”: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬೆಚ್ಚಿಬೀಳಿಸುವ ಇಂಚಿಂಚು ಮಾಹಿತಿ

ಸಂಯುಕ್ತ ಟೈಮ್ಸ್, ಬೆಂಗಳೂರು: ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಬರ್ಬರವಾಗಿ ಹತ್ಯೆಗೀಡಾದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಲ್ಲಿಸಿರುವ ಚಾರ್ಜ್ ಶೀಟ್ ಇಂಚಿಂಚು ಮಾಹಿತಿ ಇಲ್ಲಿದೆ. ರೇಣುಕಾಸ್ವಾಮಿ ಮತ್ತು ಪವಿತ್ರಾಗೌಡ ಹೆಸರಲ್ಲಿ ಪವನ್ ನಡೆಸಿದ ಮೇಸೆಜ್ ಗಳು ಬಹಿರಂಗಗೊಂಡಿದ್ದು…

You missed

error: Content is protected !!