ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ಹಿಂದುಳಿದ, ದಲಿತ ಸ್ವಾಮೀಜಿಗಳು: ರಾಜ್ಯಪಾಲರ ನಡೆಗೆ ಖಂಡನೆ
ಸಂಯುಕ್ತ ಟೈಮ್ಸ್, ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ಪ್ರತಿಪಕ್ಷಗಳು ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವಂತೆಯೇ ಅಹಿಂದ ಸ್ವಾಮೀಜಿಗಳು ಸಿಎಂ ಬೆಂಬಲಕ್ಕೆ ನಿಂತಿದ್ದಾರೆ. ಹಿಂದುಳಿದ ವರ್ಗ, ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ…

