Category: ಜಿಲ್ಲೆ

ಸಮವಸ್ತ್ರದಲ್ಲಿರುವಾಗ ರೀಲ್ಸ್ ಮಾಡದಂತೆ ಪೊಲೀಸ್ ಸಿಬ್ಬಂದಿಗಳಿಗೆ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ ಎಚ್ಚರಿಕೆ

ಸಂಯುಕ್ತ ಟೈಮ್ಸ್, ಬೆಂಗಳೂರು: ಪೊಲೀಸ್ ಸಮವಸ್ತ್ರದಲ್ಲಿರುವ ಫೋಟೋ, ರೀಲ್ಸ್ ಮಾಡುವುದು, ಸ್ಟೇಟಸ್ ಅಪ್‌ಡೇಟ್ ಮಾಡುವುದು ಮತ್ತು ಸ್ಟೋರಿಗಳನ್ನು ಹಾಕುವುದು ಸೇರಿದಂತೆ ಇಲಾಖೆ ಸಂಬಂಧಿಸದ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡದಂತೆ ಎಲ್ಲಾ ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮಂಗಳವಾರ ನಗರ ಪೊಲೀಸ್…

ಕೇಂದ್ರ ಸರ್ಕಾರದ ಬಜೆಟ್ ತೆರಿಗೆ ಸ್ನೇಹಿ:  ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

ಸಂಯುಕ್ತ ಟೈಮ್ಸ್, ಗೋಕಾಕ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ತೆರಿಗೆ ಸ್ನೇಹಿ ಆಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿಪ್ರಾಯಪಟ್ಟರು. ದೇಶದಲ್ಲಿ ಕೋಟ್ಯಂತರ ಉದ್ಯೋಗ ಸೃಷ್ಟಿ, ಹೊಸ ರೈಲ್ವೆ ಯೋಜನೆಗಳ ಘೋಷಣೆ, ಹೈದರಾಬಾದ್ ಬೆಂಗಳೂರು…

ಮೂಢನಂಬಿಕೆ ಒಳಗಾಗಿ ತನ್ನ ಇಬ್ಬರು ಮಕ್ಕಳನ್ನು ಕೊಂದ ತಂದೆಗೆ  ಜೀವಾವಧಿ ಶಿಕ್ಷೆ ಹಾಗೂ 20,000 ದಂಡ ವಿಧಿಸಿದ ನ್ಯಾಯಾಲಯ  

ಸಂಯುಕ್ತ ಟೈಮ್ಸ್, ಬೆಳಗಾವಿ: ಮೂಢನಂಬಿಕೆ ಒಳಗಾಗಿ ಸ್ವಂತ ಇಬ್ಬರು ಮಕ್ಕಳನ್ನು ಕೊಂದು ಜೈಲು ಪಾಲಾಗಿದ್ದ ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ 6 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಬೆಳಗಾವಿ ನಗರದ ಕಂಗ್ರಾಳಿ ಕೆ.ಹೆಚ್ ಗ್ರಾಮದ…

ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಪತ್ತೆಹಚ್ಚಲು ಕ್ರಮ: ಮನೆ ಮನೆಗೆ ತೆರಳಿ ಸಮೀಕ್ಷೆ

ಸಂಯುಕ್ತ ಟೈಮ್ಸ್, ಬೆಂಗಳೂರು: ಶಾಲೆಯಿಂದ ಹೊರಗುಳಿದಿರುವ 6 ರಿಂದ 18 ವರ್ಷದೊಳಗಿನ ಮಕ್ಕಳನ್ನು ಪತ್ತೆ ಹಚ್ಚಲು ರಾಜ್ಯ ಸರ್ಕಾರ ಮೊಟ್ಟ ಮೊದಲ ಬಾರಿಗೆ ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸಲಿದೆ. ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಬಗ್ಗೆ ಸಮೀಕ್ಷೆ ನಡೆಸುವಂತೆ ಇತ್ತೀಚೆಗೆ ಹೈಕೋರ್ಟ್ ಆದೇಶ…

ಭ್ರಷ್ಟ ಪೊಲೀಸ್ ಅಧಿಕಾರಿಯ ಅಸಡ್ಡೆ ವರ್ತನೆ:  ರಾಜೀನಾಮೆ ಕೊಡುತ್ತೇನೆ ಎಂದು ಬೇಸರ ವ್ಯಕ್ತಪಡಿಸಿದ ಶಾಸಕ ಶರಣಗೌಡ ಕಂದಕೂರ, ಶಿಸ್ತು ಕ್ರಮದ ಭರವಸೆ ನೀಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್‌ 

ಸಂಯುಕ್ತ ಟೈಮ್ಸ್, ಬೆಂಗಳೂರು: ಸರ್ಕಲ್ ಇನ್ಪೆಕ್ಟರ್‌ ನನ್ನನ್ನು ವೈಯಕ್ತಿಕವಾಗಿ ತೇಜೋವಧೆ ಮಾಡುತ್ತಿದ್ದಾರೆ. ನನಗೆ ಯಾವುದೇ ರೀತಿಯಲ್ಲಿ ಸ್ಪಂದನೆ ಕೊಡುತ್ತಿಲ್ಲ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಗುರುಮಿಠಕಲ್ ಶಾಸಕ ಶರಣಗೌಡ ಕಂದಕೂರ ತಮ್ಮ ಅಳಲು ತೋಡಿಕೊಂಡ ಬೆಳವಣಿಗೆ ವಿಧಾನಸಭೆಯಲ್ಲಿ ಸೋಮವಾರ…

ಅಕ್ರಮ ಸಂಬಂಧದ ಶಂಕೆ:  ಮಾರಕಾಸ್ತ್ರಗಳಿಂದ‌ ಕೊಚ್ಚಿ ಯುವಕನ ಬರ್ಬರವಾಗಿ  ಹತ್ಯೆ ಮಾಡಿದ ಗಂಡ

ಸಂಯುಕ್ತ ಟೈಮ್ಸ್, ಮೂಡಲಗಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಲಕ್ಷ್ಮೇಶ್ವರ ಸಮೀಪ ಮಾರಕಾಸ್ತ್ರಗಳಿಂದ‌ ಕೊಚ್ಚಿ ಯುವಕನನ್ನು ಬರ್ಬರ ಹತ್ಯೆ ಮಾಡಿದ ಘಟನೆ ನಡೆದಿದೆ. ಕೊಲೆಯಾದ ದುರ್ದೈವಿ ಲಕ್ಷ್ಮೇಶ್ವರ ನಿವಾಸಿಯಾದ ಯಾಸಿನ್‌ ಮೋಮಿನ್ (28) ಎಂದು ತಿಳಿದು ಬಂದಿದೆ. ವ್ಯಕ್ತಿಯೋರ್ವ ಯಾಸಿನ್‌ ಮೋಮಿನ್‌…

ರಾಜಕೀಯ ದ್ವೇಷಕ್ಕಾಗಿ ಸಿಎಂ ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಾರದು: ಬಸವರಾಜ ಬೊಮ್ಮಾಯಿ

ಸಂಯುಕ್ತ ಟೈಮ್ಸ್, ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದಲ್ಲಿ ಇಡೀ ಸರ್ಕಾರ ಸಿಲುಕಿಕೊಂಡಿದ್ದು, ಪೂರ್ಣ ತನಿಖೆಯಾದರೆ ಸಿಎಂ ರಾಜೀನಾಮೆ ನೀಡಬೇಕಾಗುತ್ತದೆ ಎಂದು ರಕ್ಷಣೆಗೆ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಆರೋಪ ಮಾಡುತ್ತಿದ್ದಾರೆ. ಅವರು ಯಾವುದೇ ತನಿಖೆ ನಡೆಸಿದರೂ ನಾವು ಎದುರಿಸಲು ತಯಾರಿದ್ದೇವೆ. ಆದರೆ, ರಾಜಕೀಯ…

ಇನ್ನು ಮುಂದೆ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ 6 ದಿನ ʻಮೊಟ್ಟೆ ಭಾಗ್ಯʼ: ಅಜೀಂ ಪ್ರೇಮ್‍ಜೀ ಫೌಂಡೇಶನ್‍ನಿಂದ ಸಹಕಾರ

ಸಂಯುಕ್ತ ಟೈಮ್ಸ್, ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ಇಷ್ಟು ದಿನ ವಾರದಲ್ಲಿ ಎರಡು ದಿನ ನೀಡುತ್ತಿದ್ದ ಮೊಟ್ಟೆಯನ್ನು ಇನ್ನು ಮುಂದೆ ವಾರದಲ್ಲಿ 6 ದಿನ ಕೊಡುವ ಯೋಜನೆಗೆ ಇಂದು ಚಾಲನೆ ನೀಡಲಾಯಿತು. ಅಕ್ಷರ ದಾಸೋಹ ಮಧ್ಯಾಹ್ನ ಉಪಾಹಾರ ಯೋಜನೆ ಅಡಿ…

ಗೋಕಾಕ: ಸಿಡಿಮದ್ದು ಸ್ಫೋಟದಲ್ಲಿ ವ್ಯಕ್ತಿ ಸಜೀವ ದಹನ

ಸಂಯುಕ್ತ ಟೈಮ್ಸ್, ಗೋಕಾಕ: ಸಿಡಿಮದ್ದು ತಯಾರಿಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಸ್ಪೋಟಗೊಂಡ ಪರಿಣಾಮ ವ್ಯಕ್ತಿಯೋರ್ವ ಬೆಂಕಿಯಲ್ಲಿ ಸಜೀವ ದಹನವಾಗಿರುವ ಘಟನೆ ಪಾಮಲದಿನ್ನಿ‌ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಗೋಕಾಕ ತಾಲೂಕಿನ ಪಾಮಲದಿನ್ನಿ‌ ಗ್ರಾಮದಲ್ಲಿ ನಡೆದ ಸ್ಪೋಟದಲ್ಲಿ ಮಲ್ಲಪ್ಪ ಸತ್ಯಪ್ಪ ಕಂಕಣವಾಡಿ (38 ) ಮೃತಪಟ್ಟಿದ್ದಾರೆ.…

ಲೋಕಾಯುಕ್ತ ದಾಳಿ ವೇಳೆ ಚಿನ್ನ ಮತ್ತು ಹಣ ಇದ್ದ ಬ್ಯಾಗನ್ನು ಕಿಟಕಿಯಿಂದ ಪಕ್ಕದ ಮನೆಗೆ ಎಸೆದ ಅಧಿಕಾರಿ

ಸಂಯುಕ್ತ ಟೈಮ್ಸ್, ಬೆಂಗಳೂರು: ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಬಿಸಿ ಮುಟ್ಟಿಸಿದೆ. ತಮ್ಮ ಮನೆಗೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆಗೆ ಬರುತ್ತಿದ್ದಂತೆ ಅಧಿಕಾರಿಯೊಬ್ಬರು ಚಿನ್ನ ಮತ್ತು ಹಣ ಇದ್ದ ಬ್ಯಾಗ್‌ನ್ನು ಕಿಟಕಿಯಿಂದ ಪಕ್ಕದ ಮನೆಗೆ ಎಸೆದ ಪ್ರಸಂಗ ನಡೆದಿದೆ. ಕಾನೂನು ಮಾಪನ ಇಲಾಖೆ ಡೆಪ್ಯುಟಿ…

You missed

error: Content is protected !!