Category: ಜಿಲ್ಲೆ

ರಾಮದುರ್ಗ: ಗ್ರಾಮ ಲೆಕ್ಕಾಧಿಕಾರಿ ಕಾರಿನಲ್ಲಿ 1 ಕೋಟಿ 10 ಲಕ್ಷ ಹಣ ಪತ್ತೆ: ಆದಾಯ ತೆರಿಗೆ ಅಧಿಕಾರಿಗಳಿಗೆ ಪ್ರಕರಣ ಹಸ್ತಾಂತರ

ಸಂಯುಕ್ತ ಟೈಮ್ಸ್,ರಾಮದುರ್ಗ: ಗ್ರಾಮ ಲೆಕ್ಕಾಧಿಕಾರಿ ದಾಖಲೆ ಇಲ್ಲದೆ ಕಾರಿನಲ್ಲಿ 1 ಕೋಟಿ 10 ಲಕ್ಷ ಹಣ ಸಾಗಿಸುತ್ತಿದ್ದ ಸಂದರ್ಭದಲ್ಲಿ ರಾಮದುರ್ಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.‌ ಶುಕ್ರವಾರ ಬೆಳಿಗ್ಗೆ ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಢವಳೇಶ್ವರ ತನ್ನ ಕಾರಿನಲ್ಲಿ…

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ವಿಧಾನಸಭೆ ಅಧಿವೇಶನದಲ್ಲಿ ವಿಧೇಯಕ ಮಂಡನೆಗೆ ಒಪ್ಪಿಗೆ

ಸಂಯುಕ್ತ ಟೈಮ್ಸ್, ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಕೈಗಾರಿಕೆಗಳು, ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗ ಮೀಸಲಾತಿಗೆ ತೀರ್ಮಾನಿಸಿದೆ. ನಿಯಮ ಉಲ್ಲಂಘಿಸಿದ್ರೆ 25 ಸಾವಿರ ತನಕ ದಂಡ ವಿಧಿಸುವ ಅಸ್ತ್ರ ಪ್ರಯೋಗ ಮಾಡಲಾಗ್ತಿದೆ. ಆದರೆ, ಸರ್ಕಾರದ…

ಗೋಕಾಕ ಮತ್ತು ಮೂಡಲಗಿ: ಭ್ರೂಣಲಿಂಗ ಪತ್ತೆ, ಗರ್ಭಪಾತ ಮಾಡುತ್ತಿದ್ದ ಎರಡು ಆಸ್ಪತ್ರೆಗಳ ಇಬ್ಬರು ವೈದ್ಯರು ಮತ್ತು ಒಬ್ಬ ಏಜೆಂಟ್‌ ವಶಕ್ಕೆ

ಸಂಯುಕ್ತ ಟೈಮ್ಸ್, ಬೆಳಗಾವಿ: ಜಿಲ್ಲೆಯ ಗೋಕಾಕ ನಗರ ಹಾಗೂ ಮೂಡಲಗಿ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಗರ್ಭಪಾತ ಮಾಡುತ್ತಿದ್ದ ಎರಡು ಆಸ್ಪತ್ರೆಗಳನ್ನು ಬೆಂಗಳೂರಿನ ವಿಶೇಷ ಅಧಿಕಾರಿಗಳ ತಂಡ ಸೋಮವಾರ ಬಂದ್ ಮಾಡಿದೆ. ಇಬ್ಬರು ವೈದ್ಯರು ಮತ್ತು ಒಬ್ಬ ಏಜೆಂಟ್‌ನನ್ನು ವಶಕ್ಕೆ ಪಡೆಯಲಾಗಿದೆ.…

ದಲ್ಲಾಳಿಗಳ ಮೂಲಕ ವೈದ್ಯಕೀಯ ಸೀಟು ಕೊಡಿಸುವ ವ್ಯವಹಾರವೇ ಸಮಾಜದಲ್ಲಿ ಅತಿಘೋರವಾಗಿ ಮಾರ್ಪಟ್ಟಿದೆ:  ಹೈಕೋರ್ಟ್‌

ಸಂಯುಕ್ತ ಟೈಮ್ಸ್,ಬೆಂಗಳೂರು: ವೈದ್ಯಕೀಯ ಪದವಿ ಸೀಟು ಕೊಡಿಸುವುದಾಗಿ ಅಮಾಯಕರನ್ನು ದಲ್ಲಾಳಿಗಳು ನಂಬಿಸಿ ಕೋಟ್ಯಂತರ ಹಣ ಪಡೆದು ವಂಚಿಸುತ್ತಿರುವುದು ಸಮಾಜದಲ್ಲಿ ಅತಿಘೋರ ಘಟನೆಯಾಗಿದ್ದು, ಇಂತಹ ಅಪರಾಧಗಳನ್ನು ತಡೆಯಬೇಕಿದೆ ಎಂದು ಹೈಕೋರ್ಟ್‌ ಕಳವಳ ವ್ಯಕ್ತಪಡಿಸಿದೆ. ಬೆಂಗಳೂರಿನ ವಿದ್ಯಾರ್ಥಿಯೊಬ್ಬರಿಗೆ ಮ್ಯಾನೇಜ್‌ಮೆಂಟ್‌ (ಆಡಳಿತ ಮಂಡಳಿ) ಕೋಟಾದಡಿ ವೈದ್ಯಕೀಯ…

7ನೇ ವೇತನ ಆಯೋಗ- ನೌಕರರ ವೇತನ ಶೇ. 27.5ರಷ್ಟು ಹೆಚ್ಚಳ, ಆಗಸ್ಟ್ 1 ರಿಂದ ಜಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂಯುಕ್ತ ಟೈಮ್ಸ್, ಬೆಂಗಳೂರು: ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ 7ನೇ ವೇತನ ಆಯೋಗದ ಶಿಫಾರಸು ಆಗಸ್ಟ್ 1ರಂದು ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆ ಅಧಿವೇಶನದಲ್ಲಿ ಘೋಷಿಸಿದ್ದಾರೆ. ನೌಕರರ ಮೂಲ ವೇತನಕ್ಕೆ ಶೇಕಡ 31ರಷ್ಟು ತುಟ್ಟಿ ಭತ್ಯೆ ಮತ್ತು ಶೇ. 27.50 ರಷ್ಟು…

ಪೆಟ್ರೋಲ್ ಸುರಿದು ತಗಡಿನ ಮನೆಗೆ ಬೆಂಕಿ ಹಚ್ಚಿದ ದುರುಳರು: ತಾಯಿ ಮತ್ತು ಮಗಳು ಸಜೀವ ದಹನ

ಸಂಯುಕ್ತ ಟೈಮ್ಸ್, ಬಾಗಲಕೋಟೆ: ಸಿಂಟೆಕ್ಸ್ ಟ್ಯಾಂಕ್‌ನಲ್ಲಿ ಪೆಟ್ರೋಲ್ ತುಂಬಿಸಿ ತಗಡಿನ ಮನೆಯ  ಮೇಲೆ ಸುರಿದು ಬೆಂಕಿ ಹಚ್ಚಿದ ಪರಿಣಾಮ ತಾಯಿ ಮತ್ತು ಮಗಳು ಸಜೀವ ದಹನವಾಗಿದ್ದು, ಮೂವರು ಗಂಭೀರ ಗಾಯಗೊಂಡ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಬೆಳಗಲಿ ಗ್ರಾಮದಲ್ಲಿ ನಡೆದಿದೆ. ಜೈಬಾನ್…

ಸದನದಲ್ಲಿ ವಾಲ್ಮೀಕಿ ನಿಗಮ ಹಗರಣದ ಜಟಾಪಟಿ: ಸಿಎಂ, ಸಚಿವರ ವಿರುದ್ಧ ಬಿಜೆಪಿ ನಾಯಕರ ಕಿಡಿ

ಸಂಯುಕ್ತ ಟೈಮ್ಸ್, ಬೆಂಗಳೂರು: ವಿಧಾನಸಭೆಯಲ್ಲಿ ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣ ಸರ್ಕಾರ ಹಾಗೂ ವಿಪಕ್ಷ ನಾಯಕರ ಗದ್ದಲಕ್ಕೆ ಕಾರಣವಾಯಿತು. ಸದನದಲ್ಲಿ ಜಟಾಪಟಿಯೂ ತಾರಕಕ್ಕೆ ಏರಿತ್ತು. ಬಿಜೆಪಿ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಮಾತನಾಡಿ, ಸದನದಲ್ಲಿ ಕಾಂಗ್ರೆಸ್‌ನವರು ಯಾರೂ ಇಲ್ಲ, ಸಿಎಂ ಇಲ್ಲ, ಸಚಿವರು…

ತಮಿಳುನಾಡಿಗೆ 8 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಸರ್ವಪಕ್ಷ ಸಭೆಯಲ್ಲಿ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಸಂಯುಕ್ತ ಟೈಮ್ಸ್, ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ರವಿವಾರ ವಿಧಾನಸೌಧ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ ನಡೆಯಿತು. ಜಲ ಸಂಪನ್ಮೂಲ ಸಚಿವರು ಆಗಿರುವ ಡಿಸಿಎಂ ಡಿ.ಕೆ.…

ಮುಡಾ ಹಗರಣ: ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ, ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದಲ್ಲಿ ಆಯೋಗ ರಚನೆ

ಸಂಯುಕ್ತ ಟೈಮ್ಸ್, ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಪರ್ಯಾಯ ಪ್ಲಾಟ್ ಹಗರಣದ ಕುರಿತು ನ್ಯಾಯಾಂಗ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದ್ದು, ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗ ರಚನೆ ಮಾಡಿದೆ. ಮುಡಾ ಸೈಟ್​ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ…

KSRTC ಸಂಸ್ಥೆ ಉಳಿಯಬೇಕಾದರೆ ಟಿಕೆಟ್‌ ದರ ಹೆಚ್ಚಳ ಅನಿವಾರ್ಯ: KSRTC ನಿಗಮ ಅಧ್ಯಕ್ಷ ಶ್ರೀನಿವಾಸ್‌

ಸಂಯುಕ್ತ ಟೈಮ್ಸ್, ತುಮಕೂರು: ಕಳೆದ ತ್ರೈಮಾಸಿಕದಲ್ಲಿ 295 ಕೋಟಿ ರೂ. ನಷ್ಟವಾಗಿದೆ. ಟಿಕೆಟ್‌ ದರ ಏರಿಸದೇ ಇದ್ದರೆ KSRTC ಸಂಸ್ಥೆ ಉಳಿಯುವುದಿಲ್ಲ ಎಂದು KSRTC ನಿಗಮದ ಅಧ್ಯಕ್ಷ, ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸದ್ಯದಲ್ಲೇ KSRTC ಬಸ್…

You missed

error: Content is protected !!