ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಸೇರಿ ನಾಲ್ವರಿಗೆ ಮತ್ತೆ ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್
ಸಂಯುಕ್ತ ಟೈಮ್ಸ್, ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಮತ್ತು ಇತರ ಮೂವರು ಆರೋಪಿಗಳನ್ನು ಮತ್ತೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರು ಕೋರ್ಟ್ ಗುರುವಾರ ಆದೇಶಿಸಿದೆ. ಆರೋಪಿಗಳ ಪೊಲೀಸ್ ಕಸ್ಟಡಿ ಇಂದು ಅಂತ್ಯಗೊಂಡ…

