Category: ಜಿಲ್ಲೆ

ಅಪ್ರಾಪ್ತರು ವಾಹನ ಅಪಘಾತ ಉಂಟು ಮಾಡಿದರೆ ವಾಹನ ಮಾಲೀಕರೆ ಸ್ವತಃ ಪರಿಹಾರ ನೀಡಬೇಕು, ವಿಮಾ ಕಂಪನಿಯಲ್ಲ: ಹೈಕೋರ್ಟ್ 

ಸಂಯುಕ್ತ ಟೈಮ್ಸ್, ಬೆಂಗಳೂರು: ಅಪ್ರಾಪ್ತರು ವಾಹನ ಅಪಘಾತ ಉಂಟು ಮಾಡಿದರೆ ವಾಹನ ಮಾಲೀಕರೆ ಸ್ವತಃ ಪರಿಹಾರ ನೀಡಬೇಕು, ಹೊರತು ವಿಮಾ ಕಂಪನಿಯಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ವಿಮಾ ಕಂಪನಿಯ ಮೇಲಿನ ಹೊಣೆಗಾರಿಕೆಯನ್ನು ನಿಗದಿಪಡಿಸಿದ ಮೋಟಾರು ವಾಹನ ಅಪಘಾತ ನ್ಯಾಯಮಂಡಳಿ ತೀರ್ಪು ರದ್ದುಗೊಳಿಸಿದ,…

ಅಕ್ರಮವಾಗಿ ಫಾರ್ಮ್ ಹೌಸ್‌ನಲ್ಲಿ ವಿಶಿಷ್ಟ ಪ್ರಭೇದದ ಬಾತುಕೋಳಿಗಳನ್ನು ಸಾಕಾಣಿಕೆ: ನಟ ದರ್ಶನ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ FIR ದಾಖಲು!

ಸಂಯುಕ್ತ ಟೈಮ್ಸ್, ಬೆಂಗಳೂರು: ಕೊಲೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಸ್ಯಾಂಡಲ್ ವುಡ್ ನಟ ದರ್ಶನ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮೈಸೂರಿನ ಟಿ ನರಸೀಪುರದಲ್ಲಿರುವ ತಮ್ಮ ಫಾರ್ಮ್ ಹೌಸ್‌ನಲ್ಲಿ ನಾಲ್ಕು ಬಾರ್‌ ಹೆಡೆಡ್‌ ಗೂಸ್‌ (ವಿಶಿಷ್ಟ ಪ್ರಭೇದದ ಬಾತುಕೋಳಿ)ಗಳನ್ನು ಸಾಕಿದ್ದ ಹಿನ್ನೆಲೆಯಲ್ಲಿ ವನ್ಯಜೀವಿ…

ಎಂಇಎಸ್ ಮತಗಳು ಬಿಜೆಪಿಗೆ ಹೋಗಿದ್ದರಿಂದಲೇ ನನ್ನ ಮಗನಿಗೆ ಸೋಲುಂಟಾಯಿತು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸಂಯುಕ್ತ ಟೈಮ್ಸ್, ಬೆಂಗಳೂರು: ಎಂಇಎಸ್ ಮತಗಳು ಬಿಜೆಪಿಗೆ ಹೋಗಿದ್ದರಿಂದಲೇ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ತಮ್ಮ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಸೋಲುಂಟಾಯಿತು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ನಂತರ ಲಕ್ಷ್ಮೀ…

ಆರೋಪಿಗಳಿಗೆ ಮಾಹಿತಿ ಸೋರಿಕೆ:  ಐವರು ಪೊಲೀಸ್ ಸಿಬ್ಬಂದಿಗಳ ಅಮಾನತ್ತು!

ಸಂಯುಕ್ತ ಟೈಮ್ಸ್, ತುಮಕೂರು: ಕ್ರಿಮಿನಲ್‍ಗಳಿಗೆ ಪೊಲೀಸ್ ಇಲಾಖೆಯ ಮಾಹಿತಿ ರವಾನಿಸುತ್ತಿದ್ದ ಐವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತ್ತುಗೊಳಿಸಿ ತುಮಕೂರು SP ಕೆ.ವಿ ಅಶೋಕ್ ಆದೇಶ ಹೊರಡಿಸಿದ್ದಾರೆ. ಕ್ಯಾತಸಂದ್ರ ಠಾಣೆಯ ಮಂಜು, ಅಹೋಬಲ ನರಸಿಂಹಮೂರ್ತಿ, ಜಯನಗರ ಠಾಣೆ ಮನು ಎಸ್.ಗೌಡ, ಸಂಚಾರ ಪೊಲೀಸ್ ಠಾಣೆ ರಾಮಕೃಷ್ಣ…

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅರೆಸ್ಟ್‌ ಆಗಿದ್ದು ಯಾಕೆ…?, ಏನಿದು ಹತ್ಯೆ ಪ್ರಕರಣ…? ಇಲ್ಲಿದೆ ಸಂಪೂರ್ಣ ಕಹಾನಿ…!

ಸಂಯುಕ್ತ ಟೈಮ್ಸ್, ಬೆಂಗಳೂರು: ಚಿತ್ರದುರ್ಗ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಆರೋಪದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾಸ್ವಾಮಿ ಅವರನ್ನು ಜೂನ್‌ 9 ರಂದು ಹತ್ಯೆ ಮಾಡಲಾಗಿತ್ತು. ಕೊಲೆ ಮಾಡಿದ ಬಳಿಕ ಆರೋಪಿಗಳು…

ಅಪಘಾತ ಪ್ರಕರಣಕ್ಕೆ ತಿರುವು: ಕಾರು ಡಿಕ್ಕಿ ಹೊಡೆಸಿ ವ್ಯಕ್ತಿಯನ್ನು ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಿದ್ದ 6 ಆರೋಪಿಗಳ ಬಂಧನ!

ಸಂಯುಕ್ತ ಟೈಮ್ಸ್, ಬೆಳಗಾವಿ: ರಸ್ತೆ ಮೇಲೆ ಹೋಗುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡುವ ಉದ್ದೇಶದಿಂದ ಕಾರು ಡಿಕ್ಕಿ ಹೊಡೆಸಿ ಕೊಲೆ ಮಾಡಿದ ಪ್ರಕರಣವನ್ನು ಭೇದಿಸಿರುವ ಪೊಲೀಸರು 6 ಮಂದಿ ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಬೆಳಗಾವಿ ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಬೀಮ್ಸ್ ಆಸ್ಪತ್ರೆ ಎದುರಿಗೆ…

25 ವರ್ಷದ ಬಳಿಕ JDSಗೆ ಕೇಂದ್ರ ಸರ್ಕಾರದಲ್ಲಿ ಒಲಿದ ಮಂತ್ರಿ ಸ್ಥಾನ!

ಸಂಯುಕ್ತ ಟೈಮ್ಸ್, ಬೆಂಗಳೂರು:   ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅಧಿಕಾರ ಅವಧಿಯಲ್ಲಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ಕ್ಯಾಬಿನೆಟ್‌ ಮಂತ್ರಿಗಿರಿ ಸಿಕ್ಕಿದೆ. ಈ ಮೂಲಕ ಬರೋಬ್ಬರಿ 25 ವರ್ಷದ ಬಳಿಕ ಜೆಡಿಎಸ್‌ಗೆ ಕೇಂದ್ರದಲ್ಲಿ ಮಂತ್ರಿಗಿರಿ ಒಲಿದಂತಾಗಿದೆ. ಜೆಡಿಎಸ್‌ ರಾಷ್ಟ್ರೀಯ…

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಅಪಘಾತ, ಇಬ್ಬರ ಸಾವು!

ಸಂಯುಕ್ತ ಟೈಮ್ಸ್, ರಾಯಬಾಗ: ತಾಲೂಕಿನ ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಹಂದಿಗುಂದ ಗ್ರಾಮದ ಹೊರವಲಯದಲ್ಲಿ KA-23, A-0480 ಇನೋವಾ ಕಾರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿಯ ವಿದ್ಯುತ್ ಕಂಬಕ್ಕೆ ರಭಸವಾಗಿ ಗುದ್ದಿದ ಕಾರಣ ಅಪಘಾತಕ್ಕಿಡಾಗಿದ್ದು ಅಪಘಾತವಾದ ಸ್ಥಳದಲ್ಲಿಯೇ ಓರ್ವ ವ್ಯಕ್ತಿ…

ಬೆಳಗಾವಿಯನ್ನು ವಿಭಜಿಸಿ ಗೋಕಾಕ ಮತ್ತು ಚಿಕ್ಕೋಡಿಯನ್ನು ಹೊಸ ಜಿಲ್ಲೆಗಳಾಗಿ ರೂಪಿಸಬೇಕು: ಸಚಿವ ಸತೀಶ್ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಬೆಳಗಾವಿ: ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಬಹುಕಾಲದಿಂದ ಬಾಕಿ ಉಳಿದಿದ್ದ ಬೆಳಗಾವಿ ಜಿಲ್ಲೆ ವಿಭಜನೆಯ ಸಮಸ್ಯೆ ಮತ್ತೆ ಸದ್ದು ಮಾಡುತ್ತಿದೆ. ಬೆಳಗಾವಿಯಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ , ಭೌಗೋಳಿಕವಾಗಿ ವಿಶಾಲವಾಗಿರುವ ಬೆಳಗಾವಿ ಜಿಲ್ಲೆಯನ್ನು ಮೂರು ಜಿಲ್ಲೆಗಳಾಗಿ ವಿಂಗಡಿಸಬೇಕು. ಆಡಳಿತದ…

ಲೋಕಸಭೆ ಚುನಾವಣೆ ಫಲಿತಾಂಶದ ಮೇಲೆ ಸಚಿವರ ತಲೆದಂಡದ ವಿಚಾರ ಚರ್ಚೆ ಆಗಿಲ್ಲ, ಸೂಚನೆಯೂ ಇಲ್ಲಾ: ಸಚಿವ ಸತೀಶ್ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶದ ಮೇಲೆ ಸಚಿವರ ತಲೆದಂಡದ ವಿಚಾರ ಚರ್ಚೆ ಆಗಿಲ್ಲ, ಸೂಚನೆಯೂ ಇಲ್ಲಾ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಚಿವರ ಕ್ಷೇತ್ರದ ಲೀಡ್ ವಿಚಾರದಲ್ಲಿ ಕೆಲವು ಕಡೆ ಲೀಡ್ ಕಡಿಮೆ…

You missed

error: Content is protected !!