ನಿರುದ್ಯೋಗದ ನೆಪ ಹೇಳಿ ವಿಚ್ಛೇದಿತ ಪತ್ನಿಗೆ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಹೈಕೋರ್ಟ್
ಸಂಯುಕ್ತ ಟೈಮ್ಸ್, ಬೆಂಗಳೂರು: ನಿರುದ್ಯೋಗ ನೆಪ ಹೇಳಿ ಪತಿಯು ತನ್ನ ವಿಚ್ಛೇದಿತ ಪತ್ನಿ ಹಾಗೂ ಮಗುವಿಗೆ ಜೀವನಾಂಶ ನೀಡುವ ಜವಾಬ್ದಾರಿಯಿಂದ ಹಿಂದೆ ಸರಿಯುವಂತಿಲ್ಲ ಎಂದು ಹೈಕೋರ್ಟ್ ಹೇಳಿದೆ. ಬೆಳಗಾವಿ ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದುಗೊಳಿಸುವಂತೆ ಕೋರಿ ನವೀನ್ (ಹೆಸರು ಬದಲಿಸಲಾಗಿದೆ) ಸಲ್ಲಿಸಿದ್ದ…

