ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಶನಿವಾರ ರಾಜ್ಯಾದ್ಯಂತ ಬಿಜೆಪಿ ಯುವ ಮೋರ್ಚಾದಿಂದ ರಸ್ತೆತಡೆ ಜಾಥಾ
ಸಂಯುಕ್ತ ಟೈಮ್ಸ್, ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ.ಹಗರಣಕ್ಕೆ ಸಂಬಂಧಿಸಿ ರಾಜ್ಯದ ಯುವಜನ ಸೇವೆ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ನಾಳೆ…

