#ಬೆಳಗಾವಿ# ಕ್ರಿಕೆಟ್ ಜಗಳ ತಾರಕಕ್ಕೇರಿ ಗುಂಪು ಘರ್ಷಣೆ: ಗಲಾಟೆಯಲ್ಲಿ 8 ಮಂದಿಗೆ ಗಾಯ, ನಗರದಲ್ಲಿ ಹೈ ಅಲರ್ಟ್!
ಸಂಯುಕ್ತ ಟೈಮ್ಸ್, ಬೆಳಗಾವಿ: ನಗರದ ಅಳ್ವಾನ್ ಕ್ರಿಕೆಟ್ ಜಗಳ ವಿಕೋಪಕ್ಕೆ ಹೋಗಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಗುರುವಾರ ಸಂಜೆ 5 ಗಂಟೆ ಸುಮಾರಿಗೆ ಚಿಕ್ಕ ಮಕ್ಕಳ ನಡುವೆ ಕ್ರಿಕೆಟ್ ವಿಚಾರದಲ್ಲಿ ಗಲಾಟೆ ಆರಂಭವಾಗಿದೆ. ಬಳಿಕ ಗಲಾಟೆಯಲ್ಲಿ…

