Category: ಜಿಲ್ಲೆ

ಅಕ್ರಮ ಮರಳು ಅಡ್ಡಾದ ಮೇಲೆ ಅಧಿಕಾರಿಗಳ ದಾಳಿ: 1.58 ಕೋಟಿ ರೂ. ಮೌಲ್ಯದ ಮರಳು ಜಪ್ತಿ

ಸಂಯುಕ್ತ ಟೈಮ್ಸ್, ರಾಯಚೂರು: ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ಬೃಹತ್ ಅಕ್ರಮ ಮರಳು ಅಡ್ಡಾದ ಮೇಲೆ ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿ ವೇಳೆ ಸುಮಾರು 1,58,26,070 ರೂ. ಮೊತ್ತದ ಅಕ್ರಮ ಮರಳು ಜಪ್ತಿ ಮಾಡಲಾಗಿದೆ.…

ಸರ್ಕಾರಕ್ಕೆ ಒಂದು ವರ್ಷ: ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ, ರಾಜ್ಯಪಾಲರಿಗೆ ದೂರು ನೀಡಲು ನಿರ್ಧಾರ

ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕಸಭೆ ಚುನಾವಣೆ-2024 ಅಂತಿಮ ಘಟ್ಟಕ್ಕೆ ತಲುಪುತ್ತಿರುವ ಹೊತ್ತಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷವಾಗುತ್ತಿದೆ. ಇಂದು ಒಂದೆಡೆ ಮೇ 20ರಂದು ರಾಜ್ಯ ಸರ್ಕಾರ ಒಂದು ವರ್ಷದ ಸಂಭ್ರಮದಲ್ಲಿದ್ದರೆ ವಿರೋಧ ಪಕ್ಷ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್ ರೆಡಿ ಮಾಡಿದ್ದು…

ಹುಬ್ಬಳ್ಳಿಯಲ್ಲಿ ನೇಹಾ, ಅಂಜಲಿ ಹತ್ಯೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ರಾಜೀವ್ ಅಮಾನತು!

ಸಂಯುಕ್ತ ಟೈಮ್ಸ್, ಹುಬ್ಬಳ್ಳಿ: ನೇಹಾ ಹಿರೇಮಠ ಹಾಗೂ ಅಂಜಲಿ ಹತ್ಯೆ ಪ್ರಕರಣವು ಹುಬ್ಬಳ್ಳಿಯಲ್ಲಿ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಲೋಪ ಎಸಗಿದ ಆರೋಪದಲ್ಲಿ ಹು-ಧಾ ಡಿಸಿಪಿಯನ್ನು ಅಮಾನತು ಮಾಡಲಾಗಿದೆ. ಐಪಿಎಸ್ ಅಧಿಕಾರಿ, ಹುಬ್ಬಳ್ಳಿ-ಧಾರವಾಡ ಡಿಸಿಪಿ ರಾಜೀವ್ ಅವರನ್ನು ಅಮಾನತು…

ಅನಧಿಕೃತ ಕೋಚಿಂಗ್‌ ಸೆಂಟರ್‌ಗಳ ಮೇಲೆ ದಾಳಿ: ಸೋಮವಾರದ ಒಳಗೆ ಬಂದ್‌ಗೆ ಸೂಚನೆ ನೀಡಿದ AC ಅವಿನಾಶ್ ಶಿಂಧೆ!

ಸಂಯುಕ್ತ ಟೈಮ್ಸ್, ರಾಯಚೂರು: ಇಲ್ಲಿನ ಲಿಂಗಸುಗೂರು ಪಟ್ಟಣದಲ್ಲಿ ಅನಧಿಕೃತವಾಗಿ ನಡೆಯುತ್ತಿದ್ದ ಅನಧಿಕೃತ ಕೋಚಿಂಗ್‌ ಸೆಂಟರ್‌ಗಳ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ. ಲಿಂಗಸೂಗೂರು AC ಅವಿನಾಶ್ ಶಿಂಧೆ ನೇತೃತ್ವದಲ್ಲಿ 10ಕ್ಕೂ ಹೆಚ್ಚು ಕೋಚಿಂಗ್‌ ಸೆಂಟರ್‌ಗಳ ಮೇಲೆ ದಾಳಿ ನಡೆಸಿದ್ದಾರೆ. ಸೋಮವಾರದೊಳಗಾಗಿ ಎಲ್ಲಾ ಕೋಚಿಂಗ್…

ಬೆಳಗಾವಿ, ಚಿಕ್ಕೋಡಿ ಸೇರಿದಂತೆ ರಾಜ್ಯದಲ್ಲಿ 14 ರಿಂದ 17 ಸೀಟುಗಳನ್ನು ಗೆಲ್ಲುತ್ತೇವೆ: ಸಚಿವ ಸತೀಶ್‌ ಜಾರಕಿಹೊಳಿ!

ಸಂಯುಕ್ತ ಟೈಮ್ಸ್, ಬೆಳಗಾವಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ, ಚಿಕ್ಕೋಡಿ ಸೇರಿದಂತೆ ರಾಜ್ಯದಲ್ಲಿ 14 ರಿಂದ 17 ಸೀಟುಗಳನ್ನು ಗೆಲ್ಲುತ್ತೇವೆಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಕಾಂಗ್ರೆಸ್‌ ಭವನದಲ್ಲಿ…

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ: HD ದೇವೇಗೌಡ!

ಸಂಯುಕ್ತ ಟೈಮ್ಸ್, ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ವರಿಷ್ಠ ಹೆಚ್​​​ಡಿ ದೇವೇಗೌಡರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ದೇವೇಗೌಡರ 91ನೇ…

ಕೊಯ್ನಾ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ: ಸಚಿವ ಸತೀಶ್ ಜಾರಕಿಹೊಳಿ!

ಸಂಯುಕ್ತ ಟೈಮ್ಸ್, ಬೆಳಗಾವಿ: ರಾಜ್ಯದ ಹಲವೆಡೆ ಬರ ಪರಿಸ್ಥಿತಿ ತಲೆದೋರಿದ್ದು, ಕೊಯ್ನಾ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ,…

ಅಂಜಲಿ ಹತ್ಯೆಗೈದಿದ್ದ ಆರೋಪಿಯ ಬಂಧನ: ಬಗೆದಷ್ಟು ಬಯಲಾಗುತ್ತಿವೆ ವಿಶ್ವನ ಕೃತ್ಯಗಳು! 

ಸಂಯುಕ್ತ ಟೈಮ್ಸ್, ಹುಬ್ಬಳ್ಳಿ: ನೇಹಾ ಹತ್ಯೆ ಮಾದರಿಯಲ್ಲಿ ನಡೆದಿದ್ದ ಅಂಜಲಿ ಕೊಲೆ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ವಿಶ್ವನ ಬಗ್ಗೆ ಬಗೆದಷ್ಟು ಆತನ ಕೃತ್ಯಗಳು ಬಯಲಾಗುತ್ತಿವೆ. ಈತನ ವೃತ್ತಿಯೇ ಕಳ್ಳತನ, ಪವೃತ್ತಿಯಲ್ಲಿ ಅಮಾಯಕ ಹೆಣ್ಣುಮಕ್ಕಳನ್ನು ಮೋಸ ಮಾಡುತ್ತಿದ್ದ. ಇಷ್ಟೇ…

ಚಾಲುಕ್ಯ ಎಕ್ಸ್‌ಪ್ರೆಸ್‌ನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ಓರ್ವ ಸಾವು, ನಾಲ್ವರಿಗೆ ತೀವ್ರ ಗಾಯ!

ಸಂಯುಕ್ತ ಟೈಮ್ಸ್, ಬೆಳಗಾವಿ: ಟಿಕೆಟ್ ಕೇಳಿದಾಗ ಮುಸುಕುಧಾರಿಯೊಬ್ಬ ಐವರಿಗೆ ಚಾಕುವಿನಿಂದ ಇರಿದು ಪರಾರಿಯಾದ ಘಟನೆ ಪಾಂಡಿಚೇರಿ-ಮುಂಬೈ ಚಾಲುಕ್ಯ ಎಕ್ಸ್‌ಪ್ರೆಸ್ ರೈಲಿನಲ್ಲಿ ನಡೆದಿದೆ. ಘಟನೆಯಲ್ಲಿ ಝಾನ್ಸಿ ಮೂಲದ ಟ್ರೇನ್ ಅಟೆಂಡರ್ ದೇವಋಷಿ ವರ್ಮಾ (23) ಸಾವನ್ನಪ್ಪಿದ್ದು, ನಾಲ್ವರು ತೀವ್ರ ಗಾಯಗೊಂಡಿದ್ದಾರೆ. ಬೆಳಗಾವಿಯ ಖಾನಾಪುರ…

ಬಡಿಗವಾಡದಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿ ಆಚರಣೆ!

ಸಂಯುಕ್ತ ಟೈಮ್ಸ್, ಗೋಕಾಕ: ತಾಲ್ಲೂಕಿನ ಬಡಿಗವಾಡ ಗ್ರಾಮದಲ್ಲಿ ಲೋಕ ಕಲ್ಯಾಣಕ್ಕಾಗಿ ಶಿವನ ಜಟೆಯಲ್ಲಿರುವ ಗಂಗೆಯನ್ನೇ ಧರೆಗಿಳಿಸಿದ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಸರಳವಾಗಿ ಉಪ್ಪಾರ ಕುಲಬಾಂಧವರು ಆಚರಿಸಿದರು. ಕರ್ನಾಟಕ ರಾಜ್ಯ ಉಪ್ಪಾರ ಯುವಕರ ಸಂಘದ ಪ್ರಧಾನ ಕಾರ್ಯದರ್ಶಿ, ಮಲ್ಲಿಕಾರ್ಜುನ…

You missed

error: Content is protected !!