ಕೇಂದ್ರದಲ್ಲಿ ಸರ್ಕಾರ ರಚಿಸಲು NDAಗೆ ಸಾಕಷ್ಟು ಸೀಟು ಬರಲ್ಲ: ಸಿಎಂ ಸಿದ್ದರಾಮಯ್ಯ
ಸಂಯುಕ್ತ ಟೈಮ್ಸ್, ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದಿದ್ದರೂ, ಕೇಂದ್ರದಲ್ಲಿ ಸರ್ಕಾರ ರಚಿಸಲು ಎನ್ಡಿಎಗೆ ಸಾಕಷ್ಟು ಸ್ಥಾನಗಳು ಬರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ನ ಲೋಕಸಭಾ ಚುನಾವಣೆಯ ಭವಿಷ್ಯದ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ, ಕರ್ನಾಟಕದಲ್ಲಿ…

