ಜಗದೀಶ್ ಶೆಟ್ಟರ್ ಅವರನ್ನು ಹರಕೆಯ ಕುರಿ ಮಾಡಿದೆ ಬಿಜೆಪಿ: ಲಕ್ಷ್ಮಣ್ ಸವದಿ!
ಸಂಯುಕ್ತ ಟೈಮ್ಸ್, ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಿರಾಕರಿಸುವ ಮೂಲಕ ಕೇಂದ್ರದ ಮಾಜಿ ಸಚಿವ ದಿವಂಗತ ಸುರೇಶ ಅಂಗಡಿ ಅವರ ಕುಟುಂಬಕ್ಕೆ ಬಿಜೆಪಿ ಅನ್ಯಾಯ ಮಾಡಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರನ್ನು ಹರಕೆಯ ಕುರಿ ಮಾಡಿದೆ ಎಂದು…

