ಮಹಾದಾಯಿ ಯೋಜನೆ ಹಿನ್ನಡೆಗೆ ಕಾಂಗ್ರೆಸ್ ನೇರ ಕಾರಣ: ಬಸವರಾಜ ಬೊಮ್ಮಾಯಿ
ಸಂಯುಕ್ತ ಟೈಮ್ಸ್, ಹುಬ್ಬಳ್ಳಿ: ಮಹಾದಾಯಿ ಯೋಜನೆಗೆ ಹಿನ್ನಡೆಯಾಗಲು ಕಾಂಗ್ರೆಸ್ ಪಕ್ಷವೇ ನೇರ ಕಾರಣವಾಗಿದ್ದು, ಅವರು ಟ್ರಿಬ್ಯುನಲ್ ಗೆ ಹೋಗಿದ್ದರಿಂದ 8-10 ವರ್ಷ ವಿಳಂಬವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆಗೆ ಹಿನ್ನಡೆಯಾಗಿದ್ದರೇ ಅದಕ್ಕೆ…

