ಶಿರಸಿಯಲ್ಲಿ ಮತಾಂತರ ಮಾಡಲು ಯತ್ನಿಸಿದ ಆರು ಮಂದಿ ಬಂಧನ!
ಸಂಯುಕ್ತ ಟೈಮ್ಸ್, ಶಿರಸಿ: ಮತಾಂತರ ಮಾಡಲು ಬಂದಿದ್ದ ಆರು ಜನ ಆರೋಪಿಗಳನ್ನು ಬಂಧಿಸಿರುವ ಘಟನೆ ಜಿಲ್ಲೆಯ ಶಿರಸಿ ತಾಲೂಕಿನ ಜಗಳಮನೆ ಗ್ರಾಮದಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಪರಮೇಶ್ವ ನಾಯ್ಕ್, ಸುನೀತಾ ನಾಯ್ಕ್, ಧನಂಜಯ್ ಶಿವಣ್ಣ, ಶಾಲಿನಿ ರಾಣಿ, ಮುಂಡಗೊಡ ತಾಲೂಕಿನ ಕುಮಾರ ಲಮ್ಮಾಣಿ, ತಾರಾ…

