Category: ಜಿಲ್ಲೆ

ವೈದ್ಯರ ನಿರ್ಲಕ್ಷ್ಯದಿಂದ 14 ವರ್ಷದ ಬಾಲಕಿ ಸಾವು: ಗೋಕಾಕನ ನಿಸರ್ಗ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮೂವರು ವೈದ್ಯರ ವಿರುದ್ಧ FIR ದಾಖಲು

ಸಂಯುಕ್ತ ಟೈಮ್ಸ್, ಗೋಕಾಕ: ಗಂಟಲು ಬೇನೆ ಕಾಯಿಲೆಯ ಚಿಕಿತ್ಸೆಗಾಗಿ ಗೋಕಾಕನ ನಿಸರ್ಗ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದ ರಾಯಬಾಗ ತಾಲೂಕಿನ ಆಲಕನೂರ ಗ್ರಾಮದ 14 ವರ್ಷದ ಕುಮಾರಿ ಶೃತಿ ಕರೆಪ್ಪಾ ಚೌಗಲಾ ಎಂಬ ಬಾಲಕಿ ವೈದ್ಯರ ನಿರ್ಲಕ್ಷ್ಯತನದಿಂದ ಸಾವಿಗೀಡಾದ ದಾರುಣ ಘಟನೆ ನಡೆದಿದೆ.…

ಶೀಘ್ರದಲ್ಲೇ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗಲಿದೆ ಕ್ಯಾನ್ಸರ್ ರೋಗಿಗಳಿಗೆ ಕೀಮೋಥೆರಪಿ ಸೌಲಭ್ಯ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಸಂಯುಕ್ತ ಟೈಮ್ಸ್, ಬೆಂಗಳೂರು: ಬಡ, ಮಧ್ಯಮ ವರ್ಗದ ಜನರಿಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲೂ ಇನ್ನು ಕ್ಯಾನ್ಸರ್ ರೋಗಿಗಳಿಗೆ ಕೀಮೋಥೆರಪಿ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಇದಕ್ಕೆ ಚಾಲನೆ ನೀಡಲಿದ್ದಾರೆಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…

ಯುವಕನ ಮೇಲೆ ಹಲ್ಲೆ ಮಾಡಿದ್ದ ಉಪ-ತಹಶೀಲ್ದಾರ ಅಮಾನತ್ತು

ಸಂಯುಕ್ತ ಟೈಮ್ಸ್ ಗದಗ: ತಹಶೀಲ್ದಾರ ಕಚೇರಿಯಲ್ಲಿ ನ್ಯಾಯ ಕೇಳಲು ಹೋದ ಯುವಕನ ಮೇಲೆ ಹಲ್ಲೆ ಮಾಡಿದ ಉಪ-ತಹಶೀಲ್ದಾರರನ್ನು ಅಮಾನತ್ತು ಮಾಡಲಾಗಿದೆ. ಮೇ 17ರಂದು ರಾತ್ರಿ ಉಪ-ತಹಶೀಲ್ದಾರ ಡಿ.ಟಿ ವಾಲ್ಮೀಕಿ, ಕಾಂಗ್ರೆಸ್ ಮುಖಂಡ ವಿದ್ಯಾಧರ್ ದೊಡ್ಡಮನಿ ಹಾಗೂ ಸಹಚರರು ಒಟ್ಟಾಗಿ ಅಕ್ಷಯ್ ಎಂಬ ಯುವಕನ…

ಕುರಾನ್ ಸುಟ್ಟ ಪ್ರಕರಣ: ಮುಸ್ಲಿಂ ಸಮುದಾಯದ ಪ್ರತಿಭಟನೆಯಲ್ಲಿ ಪೊಲೀಸರ ಮೇಲೆ ಚಪ್ಪಲಿ ಎಸೆದ ಕಿಡಿಗೇಡಿಗಳು

ಸಂಯುಕ್ತ ಟೈಮ್ಸ್, ಬೆಳಗಾವಿ: ಸಂತಿ ಬಸ್ತವಾಡ ಗ್ರಾಮದ ಕುರಾನ್ ಸುಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಸ್ಲಿಮರು ನಡೆಸಿದ ಪ್ರತಿಭಟನೆಯಲ್ಲಿ ಪೊಲೀಸರ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಘಟನೆ ನಡೆದಿದೆ. ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಇಂದು ಬೃಹತ್‌ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸಿಸಿಬಿ…

ಏಳು ಸರ್ಕಾರಿ ಅಧಿಕಾರಿಗಳಿಗೆ ಸೇರಿದ 35 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ: 22.78 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ

ಸಂಯುಕ್ತ ಟೈಮ್ಸ್, ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪ ಸಂಬಂಧ ಲೋಕಾಯುಕ್ತ ಪೊಲೀಸರು ಗುರುವಾರ ಬೆಳಿಗ್ಗೆ ಏಳು ಸರ್ಕಾರಿ ಅಧಿಕಾರಿಗಳಿಗೆ ಸೇರಿದ 35 ಸ್ಥಳಗಳಲ್ಲಿ ದಾಳಿ ನಡೆಸಿದ್ದು, 22.78 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಪತ್ತೆಹಚ್ಚಿದ್ದಾರೆ. ಇದರಲ್ಲಿ 16.48…

ಮಳೆಗಾಲಕ್ಕೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಗೋಕಾಕ: ಜೂನ್ ಮತ್ತು ಜುಲೈ ತಿಂಗಳಲ್ಲಿ ಮಳೆಗಾಲ ಬರುತ್ತಿರುವುದರಿಂದ ಈಗಲೇ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರದಂದು NSF ಕಚೇರಿಯಲ್ಲಿ ಕರೆದ ಗೋಕಾಕ ಮತ್ತು ಮೂಡಲಗಿ ತಾಲ್ಲೂಕು…

ಬೆಳಗಾವಿಯ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಅಪ್ರಾಪ್ತ ಅತ್ಯಾಚಾರಿಗಳು ಪೊಲೀಸರ ವಶಕ್ಕೆ

ಸಂಯುಕ್ತ ಟೈಮ್ಸ್,  ಬೆಳಗಾವಿ: ಬೆಳಗಾವಿಯ ನಾನಾವಾಡಿಯಲ್ಲಿ 14 ವರ್ಷದ ಬಾಲಕಿಯ ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಬಾಲಕಿಯನ್ನು ಪುಸಲಾಯಿಸಿ, ನಗರದ ಹೊರವಲಯದ ಪ್ರದೇಶಕ್ಕೆ ಕರೆದೊಯ್ದಿರುವ ಬಾಲಕರು, ಪಾರ್ಟಿ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಘಟನೆ…

ಆದಾಯಕ್ಕೂ ಹೆಚ್ಚು ಆಸ್ತಿ ಗಳಿಕೆ ಆರೋಪ: ಬೆಳ್ಳಂಬೆಳಗ್ಗೆ ಏಳು ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ‘ಲೋಕಾ’ ದಾಳಿ

ಸಂಯುಕ್ತ ಟೈಮ್ಸ್,  ಬೆಂಗಳೂರು: ಬೆಳ್ಳಂಬೆಳಗ್ಗೆ ಏಳು ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು, ಕಲಬುರಗಿ, ತುಮಕೂರು ಸೇರಿದಂತೆ ರಾಜ್ಯದ ಹಲವೆಡೆ ಗುರುವಾರ ದಾಳಿ ನಡೆಸಿದೆ. ಆದಾಯಕ್ಕೂ ಹೆಚ್ಚು ಆಸ್ತಿ ಗಳಿಕೆ ಮಾಡಿರುವ ಆರೋಪದ ಹಿನ್ನೆಲೆ ಭ್ರಷ್ಟ ಏಳು ಅಧಿಕಾರಿಗಳ…

ಗೋಕಾಕನಲ್ಲಿ ಯುವಕನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು

ಸಂಯುಕ್ತ ಟೈಮ್ಸ್, ಗೋಕಾಕ:  ರಸ್ತೆಯಲ್ಲಿ ಒಬ್ಬಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಯುವಕನನ್ನು ಶನಿವಾರ ರಾತ್ರಿ 7:45 ಸಮಯದಲ್ಲಿ  ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ.  ಗೊಂದಳಿಗಲ್ಲಿಯ ನಿವಾಸಿಯಾದ 26 ವರ್ಷದ ಪರಶುರಾಮ ಕೊಲೆಯಾದ ದುರ್ದೈವಿ.  ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಹಿಲ್ ಗಾರ್ಡನ ರಸ್ತೆಯಲ್ಲಿ ನಡೆದುಕೊಂಡು…

ಕೃಷಿಹೊಂಡದಲ್ಲಿ ಈಜಲು ಹೋಗಿದ್ದ ಮೂವರು ಬಾಲಕರ ದುರ್ಮರಣ

ಸಂಯುಕ್ತ ಟೈಮ್ಸ್, ಚಿಕ್ಕೋಡಿ: ಈಜಲು ಹೋದ ಮೂವರು ಬಾಲಕರು ಕೃಷಿಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಧಾರುಣ ಘಟನೆ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಮೇ 3ರ ಶನಿವಾರ ನಡೆದಿದೆ. ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ (13), ಅಥರ್ವ ಸೌಂದಲಗೆ (15), ಸಮರ್ಥ ಚೌಗಲೆ (13)…

You missed

error: Content is protected !!