ಸರಸವಾಡುವಾಗ ಪ್ರಿಯಕರನೊಂದಿಗೆ ಸಿಕ್ಕಿಬಿದ್ದ ಪತ್ನಿ: ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಬರ್ಬರವಾಗಿ ಕೊಚ್ಚಿ ಕೊಂದ ಪತಿ
ಸಂಯುಕ್ತ ಟೈಮ್ಸ್, ಕಲಬುರಗಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಪತ್ನಿಯು ಪರ ಪುರುಷನೊಂದಿಗೆ ಒಟ್ಟಿಗೆ ಇದ್ದುದನ್ನು ಕಣ್ಣಾರೆ ಕಂಡ ಪತಿ ಮಾರಕಾಸ್ತ್ರಗಳಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಚ್ಚಿ ಕೊಂದಿರುವ ಘಟನೆ ಕಲಬುರಗಿಯ ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದಲ್ಲಿ ನಡೆದಿದೆ. ಸೃಷ್ಟಿ(22), ಖಾಜಪ್ಪ(23)…

