ಪಾಕಿಸ್ತಾನದಿಂದ ಎಲ್ಲಾ ಸರಕುಗಳ ಆಮದನ್ನು ನಿಷೇಧಿಸಿದ ಭಾರತ ಸರ್ಕಾರ
ಸಂಯುಕ್ತ ಟೈಮ್ಸ್, ನವದೆಹಲಿ: ಪಹಲ್ಗಾಮ್ ದಾಳಿ ನಂತರ ಪಾಕಿಸ್ತಾನ ವಿರುದ್ಧ ಮತ್ತಷ್ಟು ಕಠಿಣ ಕ್ರಮ ತೆಗೆದುಕೊಂಡಿರುವ ಭಾರತ ಸರ್ಕಾರ, ಪಾಕಿಸ್ತಾನದಿಂದ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ. ವಾಣಿಜ್ಯ ಸಚಿವಾಲಯದಿಂದ ಹೊರಡಿಸಿರುವ ಅಧಿಸೂಚನೆಯಂತೆ ವಿದೇಶಿ ವ್ಯಾಪಾರ ನೀತಿ…

