Category: ರಾಷ್ಟ್ರೀಯ

ಕ್ರಿಮಿನಲ್ ಕೇಸ್ ಇದ್ದರೆ ಉದ್ಯೋಗಕ್ಕೆ ಅನರ್ಹ, ಆದರೆ ಪ್ರಜಾಪ್ರತಿನಿಧಿಗಳಾಗಲು ಹೇಗೆ ಅರ್ಹರಾಗ್ತಾರೆ: ಸುಪ್ರೀಂ ಪ್ರಶ್ನೆ

ಸಂಯುಕ್ತ ಟೈಮ್ಸ್, ನವದೆಹಲಿ:  ಕ್ರಿಮಿನಲ್ ಕೇಸ್ ಇದ್ದರೆ ಉದ್ಯೋಗ ಮಾಡಲು ಸಹ ಅವರು ಅನರ್ಹ, ಆದರೆ ಅವರು ಪ್ರಜಾಪ್ರತಿನಿಧಿಗಳಾಗಲು ಹೇಗೆ ಅರ್ಹರಾಗ್ತಾರೆ ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ಈ ವಿಚಾರದಲ್ಲಿ ಚುನಾವಣಾ ಆಯೋಗ ಇನ್ನಷ್ಟು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದೆ. ಅಪರಾಧ…

EVM ಡೇಟಾ ಅಳಿಸಬೇಡಿ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಸಂಯುಕ್ತ ಟೈಮ್ಸ್, ನವದೆಹಲಿ: ಪರಿಶೀಲನೆಯ ಅಗತ್ಯವಿದ್ದಾಗ ವಿಚಾರಣೆಯ ಸಮಯದಲ್ಲಿ EVM ಡೇಟಾವನ್ನು ಅಳಿಸದಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮತ ಎಣಿಕೆ ಮುಗಿದ ನಂತರ ಯಂತ್ರಗಳಿಂದ ಡೇಟಾವನ್ನು ಅಳಿಸಬಾರದು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದೆ.…

2025ರ ಜನಸಾಮಾನ್ಯರ ಬಜೆಟ್‌: ಪ್ರಧಾನಿ ನರೇಂದ್ರ ಮೋದಿ

ಸಂಯುಕ್ತ ಟೈಮ್ಸ್, ನವದೆಹಲಿ:  ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಶನಿವಾರ ಮಂಡಿಸಿದ ಬಜೆಟ್‌ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದ್ದಾರೆ. ಇದು ಜನಸಾಮಾನ್ಯರ ಬಜೆಟ್‌ ಎಂದು ಬಣ್ಣಿಸಿದ್ದಾರೆ. ಬಜೆಟ್‌ ಮಂಡನೆ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿ, 2025ರ…

ಮಾಜಿ ಪ್ರಧಾನಿ ಮನಮೋಹನ್​ ಸಿಂಗ್ ನಿಧನ: ದೇಶಾದ್ಯಂತ 7 ದಿನ ಶೋಕಾಚರಣೆ, ಇಂದಿನ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳು ರದ್ದು

ಸಂಯುಕ್ತ ಟೈಮ್ಸ್, ನವದೆಹಲಿ: ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್‌ ಸಿಂಗ್‌ (92 ವರ್ಷ) ಅವರು ಗುರುವಾರ ರಾತ್ರಿ ನಿಧನ ಹೊಂದಿದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಶುಕ್ರವಾರ (ಡಿ.27) ಎಲ್ಲಾ ಸರಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಿ 7 ದಿನದ ರಾಷ್ಟ್ರೀಯ ಶೋಕಾಚರಣೆಯ ಘೋಷಿಸಿದೆ. ಡಿಸೆಂಬರ್ 26,…

ಚುನಾವಣೆಯಲ್ಲಿ ಬ್ಯಾಲೆಟ್‌ ಪೇಪರ್‌ ಮತದಾನ ಕೋರಿ ಸಲ್ಲಿಸಿದ್ದ PIL ಅರ್ಜಿ ವಜಾಗೊಳಿಸಿದ ಸುಪ್ರೀಂ

ಸಂಯುಕ್ತ ಟೈಮ್ಸ್, ನವದೆಹಲಿ: ದೇಶದಲ್ಲಿ ಚುನಾವಣೆಗೆ ಬ್ಯಾಲೆಟ್‌ ಪೇಪರ್‌ ಮತದಾನ ವ್ಯವಸ್ಥೆ ತರುವಂತೆ ಕೋರಿದ್ದ ಪಿಐಎಲ್‌ನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಇಂತಹ ಅದ್ಭುತ ಐಡಿಯಾಗಳು ನಿಮಗೆ ಹೇಗೆ ಬರುತ್ತವೆ ಎಂದು ಅರ್ಜಿದಾರನನ್ನು ಸುಪ್ರೀಂ ತರಾಟೆಗೆ ತೆಗೆದುಕೊಂಡಿದೆ. ನೀವು ಚುನಾವಣೆಯಲ್ಲಿ ಗೆದ್ದಾಗ, ಇವಿಎಂಗಳನ್ನು (ವಿದ್ಯುನ್ಮಾನ…

ರಾಜಿಯಾದ ಮಾತ್ರಕ್ಕೆ ಲೈಂಗಿಕ ಕಿರುಕುಳ ಕೇಸ್‌ ರದ್ದು ಮಾಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

ಸಂಯುಕ್ತ ಟೈಮ್ಸ್, ನವದೆಹಲಿ: ರಾಜಿಯಾದ ಮಾತ್ರಕ್ಕೆ ಲೈಂಗಿಕ ಕಿರುಕುಳ ಕೇಸ್‌ ರದ್ದು ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ರಾಜಸ್ಥಾನದ ಶಿಕ್ಷಕನೊಬ್ಬನ ವಿರುದ್ಧ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣ ದಾಖಲಾಗಿತ್ತು. ಬಳಿಕ ಶಿಕ್ಷಕ, ಸಂತ್ರಸ್ಥೆಯ ಕುಟುಂಬದ ಜೊತೆ ರಾಜಿಯಾಗಿದ್ದ.…

ರಾಜ್ಯದ ಕನ್ನಡಿಗರಿಗೆ ಕನ್ನಡದಲ್ಲೇ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ ನಮೋ

ಸಂಯುಕ್ತ ಟೈಮ್ಸ್, ನವದೆಹಲಿ: 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ನಾಡಿನಾದ್ಯಂತ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯಗಳನ್ನು ಕೋರಿದ್ದಾರೆ. ಪ್ರಧಾನಿ ಕನ್ನಡದಲ್ಲೇ ಟ್ವೀಟ್ ಮಾಡಿದ್ದು, ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದೆ. ಇದು ಕರ್ನಾಟಕದ ಅನುಕರಣೀಯ…

ಆಸ್ತಿ ಮಾರಾಟ, ಖರೀದಿ ವೇಳೆ ಆದಾಯ ತೆರಿಗೆ ಇಲಾಖೆ ಸೂಚಿಸುವ ಮೊತ್ತಕ್ಕಿಂತ ಹೆಚ್ಚಿನ ಹಣ ನಗದು ಮೂಲಕ ವಹಿವಾಟು ನಡೆಸಿದರೆ ಐಟಿ ನೋಟಿಸ್ ಬರುತ್ತೆ 

ಸಂಯುಕ್ತ ಟೈಮ್ಸ್: ಆಸ್ತಿ ಖರೀದಿಸುವಾಗ, ಮಾರಾಟ ಮಾಡುವಾಗ ಆದಾಯ ಇಲಾಖೆಯ ನಿಮಯ ಕುರಿತು ತಿಳಿದಿರಬೇಕಾಗಿರುವುದು ಅತ್ಯಗತ್ಯ, ಕಾರಣ ಆದಾಯ ತೆರಿಗೆ ಇಲಾಖೆ ಸೂಚಿಸುವ ಮೊತ್ತಕ್ಕಿಂತ ಹೆಚ್ಚಿನ ಹಣ ನಗದು ಮೂಲಕ ವಹಿವಾಟು ನಡೆಸಿದರೆ ಐಟಿ ನೋಟಿಸ್ ಪಕ್ಕಾ ಬರಲಿದೆ.   ಆಸ್ತಿ ಖರೀದಿ…

ಕಣ್ಣು ತೆರೆದ ನ್ಯಾಯದೇವತೆ:  ನ್ಯಾಯದೇವತೆಯ ಕಣ್ಣಿಗೆ ಕಟ್ಟಿದ್ದ ಬಟ್ಟೆ ತೆರವುಗೊಳಿಸಿದ ಸುಪ್ರೀಂ ಕೋರ್ಟ್

ಸಂಯುಕ್ತ ಟೈಮ್ಸ್, ನವದೆಹಲಿ: ಭಾರತದ ನ್ಯಾಯಾಲಯಗಳಲ್ಲಿ ಇರುವ ನ್ಯಾಯದೇವತೆಯ ಕಣ್ಣಿಗೆ ಕಟ್ಟಿದ್ದ ಬಟ್ಟೆಯನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಆದೇಶಿಸಿದ್ದಾರೆ. ನ್ಯಾಯದೇವತೆ ಯಾರನ್ನೂ ಎಂದಿಗೂ ಬೇಧ ಭಾವ ಮಾಡದಂತೆ ಕಣ್ಣಿಗೆ ಪಟ್ಟಿ ಕಟ್ಟಲಾಗುತ್ತಿತ್ತು. ಇದಕ್ಕೆ ಕಾರಣ ಅಂದರೆ ಬಂದ…

ಚುನಾವಣೆಗಳಲ್ಲಿ ಉಚಿತ ಭರವಸೆಗಳನ್ನು ನಿರ್ಬಂಧಿಸುವಂತೆ ಅರ್ಜಿ: ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್‌

ಸಂಯುಕ್ತ ಟೈಮ್ಸ್, ನವದೆಹಲಿ: ಚುನಾವಣಾ ಸಮಯದಲ್ಲಿ ರಾಜಕೀಯ ಪಕ್ಷಗಳು ಘೋಷಿಸುವ ಉಚಿತ ಭರವಸೆಗಳಿಗೆ ನಿರ್ಬಂಧ ಹೇರುವಂತೆ ಸಲ್ಲಿಸಿದ್ದ ಅರ್ಜಿ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್‌ ಜಾರಿ ಮಾಡಿದೆ. ಬೆಂಗಳೂರಿನ ನಿವಾಸಿ ಶಶಾಂಕ್ ಜೆ…

You missed

error: Content is protected !!