ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ ನಾಲ್ವರು ನೂತನ ಸಂಸದರು…!
ಸಂಯುಕ್ತ ಟೈಮ್ಸ್, ನವದೆಹಲಿ: ಕೇಂದ್ರ ಸಚಿವರಾಗಿ ನೇಮಕಗೊಂಡಿರುವ ರಾಜ್ಯದ ನಾಲ್ವರು ನೂತನ ಸಂಸದರಾದ ಹೆಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆಯವರು ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಂಸತ್ ಭವನದಲ್ಲಿ ನಡೆಯುತ್ತಿರುವ 18ನೇ ಲೋಕಸಭೆಯ ಮೊದಲ ಅಧಿವೇಶನದ ಆರಂಭದಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಿಂದ…

