Category: ರಾಷ್ಟ್ರೀಯ

ಇಂದು ದೆಹಲಿಯಲ್ಲಿ ಎನ್‌ಡಿಎ ಮಹತ್ವದ ಸಭೆ: ಸರ್ಕಾರ ರಚನೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ!

ಸಂಯುಕ್ತ ಟೈಮ್ಸ್, ನವದೆಹಲಿ: ಲೋಕಸಭಾ ಚುನಾವಣಾ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಸರ್ಕಾರ ರಚನೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಆರಂಭಗೊಂಡಿದೆ. ಈ ಹಿನ್ನೆಲೆ ಇಂದು ದೆಹಲಿಯಲ್ಲಿ ಎನ್‌ಡಿಎ ಮೈತ್ರಿಕೂಟದ ಮಹತ್ವದ ಸಭೆ ನಡೆಯಲಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಮತದಾರ ಯಾರೂ ಊಹಿಸದ ತೀರ್ಪು ನೀಡಿದ್ದು,…

ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದತಿ ಪ್ರಕ್ರಿಯೆ ಆರಂಭ: ವಿದೇಶಾಂಗ ಸಚಿವಾಲಯ

ಸಂಯುಕ್ತ ಟೈಮ್ಸ್, ನವದೆಹಲಿ: ಸಂಸದ ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದತಿ ಪ್ರಕ್ರಿಯೆ ಚಾಲನೆ ನೀಡಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ಮೂಲಗಳಿಂದ ತಿಳಿದುಬಂದಿದೆ. ಕರ್ನಾಟಕ ಸರ್ಕಾರದ ಮನವಿಯ ಬೆನ್ನಲ್ಲೇ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದು, ಎಸ್‌ಐಟಿಯಿಂದ ಪಾಸ್‌ಪೋರ್ಟ್‌ ರದ್ದತಿ ಮನವಿ ಬಂದಿದೆ.…

ಕೊವಾಕ್ಸಿನ್‌ ಸೈಡ್ ಎಫೆಕ್ಟ್ಸ್ ಅಧ್ಯಯನ:  ಬನಾರಸ್‌ ಹಿಂದೂ ವಿಶ್ವವಿದ್ಯಾಲಯ ನಡೆಸಿದ ಸಂಶೋಧನಾ ವರದಿ ಕಳಪೆ ಎಂದ ICMR!

ಸಂಯುಕ್ತ ಟೈಮ್ಸ್, ನವದೆಹಲಿ: ಕೊವಾಕ್ಸಿನ್‌ ಲಸಿಕೆಯ ಸೈಡ್ ಎಫೆಕ್ಟ್ಸ್ ಗಳ ಬಗ್ಗೆ ಬನಾರಸ್‌ ಹಿಂದೂ ವಿಶ್ವವಿದ್ಯಾಲಯ ನಡೆಸಿದ ಸಂಶೋಧನೆ ಕಳಪೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಹೇಳಿದೆ. ಸಂಶೋಧನೆಗೆ ಯಾವುದೇ ಆರ್ಥಿಕ ಅಥವಾ ತಾಂತ್ರಿಕ ಬೆಂಬಲವನ್ನು ಒದಗಿಸಿಲ್ಲ. ಈ ಸಂಶೋಧನೆಯನ್ನು ಕಳಪೆಯಾಗಿ…

ನಿಮ್ಮ ಸೇವೆಗೆ ದೇವರು ನನ್ನನು  ಕಳುಹಿಸಿದ್ದಾನೆ: ಪ್ರಧಾನಿ ನರೇಂದ್ರ ಮೋದಿ!

ಸಂಯುಕ್ತ ಟೈಮ್ಸ್, ನವದೆಹಲಿ: ನಾನು ನನಗಾಗಿ ಹುಟ್ಟಿಲ್ಲ, ಜೀವಿಸುತ್ತಿಲ್ಲ. ನಿಮ್ಮ ಸೇವೆಗೆ ದೇವರು ನನ್ನನು ಕಳುಹಿಸಿದ್ದಾನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ದೆಹಲಿಯಲ್ಲಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ನಿಮ್ಮ ಸೇವೆಗೆ ದೇವರು ನನ್ನನು ಕಳುಹಿಸಿದ್ದಾನೆ. 50-60 ವರ್ಷದ ಹಿಂದೆ ಮನೆ ಬಿಟ್ಟಾಗ…

ಕೋವ್ಯಾಕ್ಸಿನ್ ಪಡೆದ ವರ್ಷದ ಬಳಿಕವೂ  ಅನೇಕರಲ್ಲಿ ಹಲವು ಸೈಡ್ ಎಫೆಕ್ಟ್ಸ್ ಕಂಡುಬಂದಿವೆ: ಬನಾರಸ್ ಹಿಂದೂ ಯೂನಿವರ್ಸಿಟಿ!

ಸಂಯುಕ್ತ ಟೈಮ್ಸ್, ನವದೆಹಲಿ: ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿದ್ದ ಕೋವ್ಯಾಕ್ಸಿನ್ ಲಸಿಕೆಯ ಅಡ್ಡಪರಿಣಾಮಗಳ ಬಗ್ಗೆ ವರದಿ ಬಂದಿದೆ. ಈ ಲಸಿಕೆ ಪಡೆದ ವರ್ಷದ ಬಳಿಕವೂ ಅನೇಕರಲ್ಲಿ ಹಲವು ಸೈಡ್ ಎಫೆಕ್ಟ್ಸ್ ಕಂಡುಬಂದಿವೆ ಎಂದು ಬನಾರಸ್ ಹಿಂದೂ ವಿವಿ ನಡೆಸಿದ…

400 ಸ್ಥಾನಗಳನ್ನು ಗೆಲ್ಲುವ ಗುರಿ ಕೇವಲ ಘೋಷಣೆಯಲ್ಲ, ವಾಸ್ತವದಲ್ಲೂ ಅದು ನಿಜವಾಗುತ್ತೆ: ಪ್ರಧಾನಿ ನರೇಂದ್ರ ಮೋದಿ!

ಸಂಯುಕ್ತ ಟೈಮ್ಸ್, ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟ 400 ಸ್ಥಾನಗಳನ್ನು ಗೆಲ್ಲುವ ಹಾದಿಯಲ್ಲಿದೆ. ಈ ಗುರಿಯು ಕೇವಲ ಘೋಷಣೆಯಾಗಿಲ್ಲ, ವಾಸ್ತವದಲ್ಲೂ ಇದು ನಿಜವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ…

ನೇಹಾ ಹಿರೇಮಠ್‌ ಹತ್ಯೆ ನಿಜವಾಗಿಯೂ ಲವ್‌-ಜಿಹಾದ್‌ ಪ್ರಕರಣ: ಕೇಂದ್ರ ಗೃಹ ಸಚಿವ ಅಮಿತ್‌ ಶಾ!

ಸಂಯುಕ್ತ ಟೈಮ್ಸ್, ನವದೆಹಲಿ: ಹುಬ್ಬಳ್ಳಿಯಲ್ಲಿ ಹತ್ಯೆಯಾದ ನೇಹಾ ಹಿರೇಮಠ್‌ ಪ್ರಕರಣ ನಿಜವಾಗಿಯೂ ಲವ್‌ ಜಿಹಾದ್‌ ಪ್ರಕರಣ ಆಗಿದೆ. ನಾವು ಅದಕ್ಕೆ ಲವ್‌ ಜಿಹಾದ್‌ ಬಣ್ಣ ಹಚ್ಚುತ್ತಿಲ್ಲ  ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕಿಡಿ ಕಾರಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ…

ಚುನಾವಣೆ ಪ್ರಕ್ರಿಯೆ ನಿಯಂತ್ರಿಸುವ ಅಧಿಕಾರ ತಮಗಿಲ್ಲ: ಸುಪ್ರೀಂ ಕೋರ್ಟ್!

ಸಂಯುಕ್ತ ಟೈಮ್ಸ್, ನವದೆಹಲಿ: ಮತಯಂತ್ರದಲ್ಲಿ ನಮೂದಾದ ಶೇ.100 ರಷ್ಟು ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಹೋಲಿಸಿ ಲೆಕ್ಕ ಹಾಕಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ಕೇಂದ್ರ ಚುನಾವಣಾ ಆಯೋಗ ಎನ್ನುವುದು ಸಂವಿಧಾನಬದ್ಧವಾದ ಸಂಸ್ಥೆ. ನೀವು ಹೀಗೆ…

ಬಿಜೆಪಿ ಪ್ರಣಾಳಿಕೆ ಸುಳ್ಳಿನಿಂದ ತುಂಬಿದೆ, ವಿಶ್ವಾಸಾರ್ಹವಲ್ಲ: ಮಲ್ಲಿಕಾರ್ಜುನ ಖರ್ಗೆ!

ಸಂಯುಕ್ತ ಟೈಮ್ಸ್, ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆ ಬಿಜೆಪಿ ಬಿಡುಗಡೆ ಮಾಡಿದ ಪ್ರಣಾಳಿಕೆಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾದ ಭರವಸೆಗಳು ‘ಸುಳ್ಳಿನಿಂದ ತುಂಬಿವೆ’ ಮತ್ತು ‘ವಿಶ್ವಾಸಾರ್ಹವಲ್ಲ’ ಎಂದು ಆರೋಪಿಸಿದೆ. ಬಿಜೆಪಿ ಪಕ್ಷವು ಪ್ರಣಾಳಿಕೆಯಲ್ಲಿ ನಿರುದ್ಯೋಗ ಮತ್ತು ಹಣದುಬ್ಬರವನ್ನು…

ದೇಶಾದ್ಯಂತ ಜಾತಿಗಣತಿ, ಯುವಕರಿಗೆ ಉದ್ಯೋಗದ ಜೊತೆ 1 ಲಕ್ಷ ವೇತನ: ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆ ಬಿಡುಗಡೆ!

ಸಂಯುಕ್ತ ಟೈಮ್ಸ್, ನವದೆಹಲಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು ದೇಶಾದ್ಯಂತ ಜಾತಿಗಣತಿ ಮಾಡುವುದಾಗಿ ಭರವಸೆ ನೀಡಿದೆ. ದೆಹಲಿಯ ಕೇಂದ್ರ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ವೇಣುಗೋಪಾಲ್‌, ಚಿದಂಬರಂ ಅವರು ಪ್ರಣಾಳಿಕೆಯನ್ನು…

You missed

error: Content is protected !!