Category: ಅಂತರರಾಷ್ಟ್ರೀಯ

ಭಾರತಕ್ಕೆ ಯಾವುದೇ ದೇಶದ ಮಧ್ಯಸ್ಥಿಕೆ ಅವಶ್ಯವಿಲ್ಲ: ಅಮೆರಿಕ ಅಧ್ಯಕ್ಷನಿಗೆ ಸ್ಪಷ್ಟ ಸಂದೇಶ ರವಾನಿಸಿದ ಪ್ರಧಾನಿ ನರೇಂದ್ರ ಮೋದಿ 

ಸಂಯುಕ್ತ ಟೈಮ್ಸ್, ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ ಕುರಿತು ಎರಡೂ ದೇಶಗಳ ಪರಸ್ಪರ ಒಪ್ಪಿಗೆ ಬಳಿಕ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಪ್ರಧಾನಿ ಮೋದಿ ಸ್ಪಷ್ಟನೆ ನೀಡಿದ್ದಾರೆ. ಜಿ7 ಶೃಂಗಸಭೆಗೆ ಭೇಟಿ…

ಭಾರತದ ವಿರುದ್ಧ ಪಾಕಿಸ್ತಾನ ಒಟ್ಟು 600 ಡ್ರೋನ್‌ಗಳಿಂದ ದಾಳಿ:  ಎಲ್ಲ ಡ್ರೋನಗಳನ್ನು ಆಕಾಶದಲ್ಲೇ ಹೊಡೆದುರುಳಿಸಿದ ಭಾರತ

ಸಂಯುಕ್ತ ಟೈಮ್ಸ್, ನವದೆಹಲಿ: ಭಾರತದ ವಿರುದ್ಧ ಪಾಕಿಸ್ತಾನ ಒಟ್ಟು 600 ಡ್ರೋನ್‌ಗಳಿಂದ ದಾಳಿ ನಡೆಸಿತ್ತು. ಸುಧಾರಿತ ರಕ್ಷಣಾ ವ್ಯವಸ್ಥೆಗಳನ್ನು ಬಳಸಿಕೊಂಡು ಭಾರತ ಎಲ್ಲಾ ಡ್ರೋನ್‌ಗಳನ್ನು ಆಕಾಶದಲ್ಲೇ ಹೊಡೆದುರುಳಿಸಿದ ಹೊಡೆದುರುಳಿಸಿದೆ. ಪಹಲ್ಗಾಮ್‌ನ ಬೈಸರನ್‌ನಲ್ಲಿ ಭಯೋತ್ಪಾದಕ ದಾಳಿ ಪ್ರತೀಕಾರವಾಗಿ ಭಾರತ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿತ್ತು.…

ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ಅರೆಸ್ಟ್‌

ಸಂಯುಕ್ತ ಟೈಮ್ಸ್, ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಾಲ ಹಗರಣದಲ್ಲಿ ಪ್ರಮುಖ ಆರೋಪಿಯಾದ ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂನಲ್ಲಿ ಬಂಧಿಸಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸರ್ಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್‌ ಬ್ಯಾಂಕ್‌ನಿಂದ 13,850 ಕೋಟಿ ರೂ. ಸಾಲ ಪಡೆದಿದ್ದ ವಜ್ರದ…

ಯುದ್ಧಕ್ಕೆ ನಮ್ಮ ಬೆಂಬಲ ಇಲ್ಲ: BRICS ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ

ಸಂಯುಕ್ತ ಟೈಮ್ಸ್, ಮಾಸ್ಕೋ: ನಾವು ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ಬೆಂಬಲಿಸುತ್ತೇವೆಯೇ ಹೊರತು ಯುದ್ಧವನ್ನಲ್ಲ ಎಂದು ರಷ್ಯಾದಲ್ಲಿ ನಡೆದ ಬ್ರಿಕ್ಸ್‌ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ. ಜಗತ್ತು ಹಲವಾರು ಸವಾಲುಗಳನ್ನು ಎದುರಿಸುತ್ತಿರುವ ಸಮಯದಲ್ಲಿ ನಮ್ಮ ಸಭೆ ನಡೆಯುತ್ತಿದೆ. ಪ್ರಪಂಚವು ಉತ್ತರ-ದಕ್ಷಿಣ ಮತ್ತು ಪೂರ್ವ-ಪಶ್ಚಿಮ…

You missed

error: Content is protected !!