ಪತ್ನಿಯೊಂದಿಗೆ ಅನೈತಿಕ ಸಂಬಂಧ: ಪ್ರಾಣ ಸ್ನೇಹಿತನನ್ನೇ ಬರ್ಬರವಾಗಿ ಕೊಲೆ ಮಾಡಿದ ಗಂಡ…!
ಸಂಯುಕ್ತ ಟೈಮ್ಸ್, ಕಲಬುರಗಿ: ಪತ್ನಿಯ ಜೊತೆ ಅನೈತಿಕ ಸಂಬಂಧ ಆರೋಪ ಹಿನ್ನೆಲೆ ಪ್ರಾಣ ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮುರಡಿ ಗ್ರಾಮದಲ್ಲಿ ನಡೆದಿದೆ. ಅಂಬರೀಶ್ (28) ಸ್ನೇಹಿತನಿಂದಲೇ ಕೊಲೆಯಾದ ಯುವಕ. ಅಜಯ್ ಹಾಗೂ ಆತನ ಸ್ನೇಹಿತರು…

