Category: ಅಪರಾಧ

ಕಳಪೆ  ಕಾಮಗಾರಿ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿದ ಗುತ್ತಿಗೆದಾರನಿಗೆ ಕೊಲೆ ಬೆದರಿಕೆ ಆರೋಪ: 7 ಅಧಿಕಾರಿಗಳ ವಿರುದ್ಧ FIR ದಾಖಲು!

ಸಂಯುಕ್ತ ಟೈಮ್ಸ್, ಬೆಂಗಳೂರು: ಕಳಪೆ ಕಾಮಗಾರಿ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಗುತ್ತಿಗೆದಾರೊಬ್ಬರಿಗೆ ಅಧಿಕಾರಿಗಳು ಜೀವಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಕರ್ನಾಟಕ ಇನ್ಫ್ರಾಸ್ಟ್ರಕ್ಚರ್‌ ರೂರಲ್ ಡವಲಪ್ಮೆಂಟ್ ಇಲಾಖೆಯಲ್ಲಿ ಕಳಪೆ  ಕಾಮಗಾರಿ ನಡೆದಿದೆ ಅಂತಾ ಗುತ್ತಿಗೆದಾರ ಮೋಹನ್ ಕುಮಾರ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ವಿಚಾರ…

ಜಮೀನಿಗೆ ಹೋಗುವ ದಾರಿಗೆ ಕಲ್ಲು ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಗ್ರಾ.ಪಂ. ಮಾಜಿ ಅಧ್ಯಕ್ಷನ ಹತ್ಯೆ!

ಸಂಯುಕ್ತ ಟೈಮ್ಸ್, ಬೀದರ್: ಜಮೀನಿಗೆ ಹೋಗುವ ದಾರಿಗೆ ಕಲ್ಲು ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಮಾಜಿ ಗ್ರಾ.ಪಂ. ಅಧ್ಯಕ್ಷನನ್ನು ಮಚ್ಚಿನಲ್ಲಿ ಹೊಡೆದು ಹತ್ಯೆಗೈದ ಘಟನೆ ಚಿಟ್ಟಗುಪ್ಪದ ನಿರ್ಣಾ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ್ (46) ಕೊಲೆಯಾದ ದುರ್ದೈವಿ ಎಂದು ತಿಳಿದು ಬಂದಿದೆ. ಈ ವೇಳೆ ಅವರ ಮಗನ…

ಬೆಳಗಾವಿಯಲ್ಲಿ ನೈತಿಕ ಪೊಲೀಸ್‌ಗಿರಿ: 9 ಆರೋಪಿಗಳ ಬಂಧನ!

ಸಂಯುಕ್ತ ಟೈಮ್ಸ್, ಬೆಳಗಾವಿ: ಬೆಳಗಾವಿಯಲ್ಲಿ ಯುವಕ ಮತ್ತು ಯುವತಿ ಮೇಲೆ ನೈತಿಕ ಪೊಲೀಸ್‌ಗಿರಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರೋಹನ್ ಜಗದೀಶ್‌ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯ ಕೋಟೆ…

ರಾಮಮಂದಿರಕ್ಕೆ ಬಾಂಬ್ ಬೆದರಿಕೆ: ಇಬ್ಬರ ಬಂಧನ!

ಸಂಯುಕ್ತ ಟೈಮ್ಸ್, ಲಕ್ನೋ: ಅಯೋಧ್ಯೆ ರಾಮಮಂದಿರವನ್ನು ಸ್ಫೋಟಿಸುವುದಾಗಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಇಬ್ಬರು ಕಿಡಿಗೇಡಿಗಳನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ತಹರ್ ಸಿಂಗ್ ಹಾಗೂ ಓಂಪ್ರಕಾಶ್ ಮಿಶ್ರಾ ಎಂದು ಗುರುತಿಸಲಾಗಿದೆ. ಲಕ್ನೋದ ಗೋಮತಿ ನಗರದ ವಿಭೂತಿ ಖಂಡ್‍ನಿಂದ…

ಮದುವೆ ದಿನ ಕಲ್ಯಾಣಮಂಟಪದಲ್ಲೇ ವರದಕ್ಷಿಣೆಗೆ ಬೇಡಿಕೆಯಿಟ್ಟು ಹೈಡ್ರಾಮಾ ನಡೆಸಿದ್ದ ಬೆಳಗಾವಿ ಡಿಸಿ ಕಚೇರಿಯ SDC ಸಚಿನ್ ಪಾಟೀಲ್ ಹಿಂಡಲಗಾ ಜೈಲು ಪಾಲು!

ಸಂಯುಕ್ತ ಟೈಮ್ಸ್, ಬೆಳಗಾವಿ: ಮದುವೆ ದಿನ ಕಲ್ಯಾಣಮಂಟಪದಲ್ಲೇ ಸರ್ಕಾರಿ ನೌಕರನೊಬ್ಬ ವರದಕ್ಷಿಣೆಗೆ ಬೇಡಿಕೆಯಿಟ್ಟು ಹೈಡ್ರಾಮಾ ನಡೆಸಿ ಪೊಲೀಸರ ಅತಿಥಿಯಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಡಿಸಿ ಕಚೇರಿಯಲ್ಲಿ SDC ಆಗಿರುವ ಸಚಿನ್ ಪಾಟೀಲ್ ಹೈಡ್ರಾಮಾ ನಡೆಸಿದ ವರ. ಈತ ಕಲ್ಯಾಣಮಂಟಪದಲ್ಲಿ ನಡೆಯುತ್ತಿದ್ದ…

ಬೈಲಹೊಂಗದಲ್ಲಿಅಮಾನವೀಯ ಘಟನೆ- ಮಹಿಳೆ ಅರೆಬೆತ್ತಲೆಗೊಳಿಸಿ ಹಲ್ಲೆ ಆರೋಪ: 20 ಜನರ ವಿರುದ್ಧ ದೂರು!

ಸಂಯುಕ್ತ ಟೈಮ್ಸ್, ಬೈಲಹೊಂಗ: ಈಚೆಗೆ ನಡೆದಿದ್ದ ಮಹಿಳೆಯನ್ನು ಅರೆಬೆತ್ತಲಾಗಿಸಿ ಹಲ್ಲೆ ಮಾಡಿದ ಘಟನೆ ದೇಶಾದ್ಯಂತ ಸದ್ದು ಮಾಡಿತ್ತು. ಇಂಥ ಅಮಾನವೀಯ ಘಟನೆ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೈಲಹೊಂಗದಲ್ಲಿ ಬೆಳಕಿಗೆ ಬಂದಿದೆ. ಮಹಿಳೆಯನ್ನು ಎರಡೆರಡು ಬಾರಿ ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.…

ಆಲ್‌ ಇಂಡಿಯಾ ಪ್ರೆಗ್ನೆಂಟ್‌ ಜಾಬ್‌ ಸರ್ವೀಸ್‌ ಹೆಸರಲ್ಲಿ ದಂಧೆ:  ಮಕ್ಕಳಾಗದ ಮಹಿಳೆಯರನ್ನು  ಗರ್ಭಿಣಿ ಮಾಡಿದ್ರೆ 13 ಲಕ್ಷ ರೂ. ಬಹುಮಾನ-ಆಫರ್‌ ನೀಡಿದ್ದ 8 ಜನರ ಬಂಧನ!

ಸಂಯುಕ್ತ ಟೈಮ್ಸ್, ಪಾಟ್ನಾ: ಬಿಹಾರದಲ್ಲಿ ವಿಚಿತ್ರ ವಂಚನೆ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪೊಲೀಸರನ್ನೇ ಬೆಚ್ಚಿಬೀಳುವಂತೆ ಮಾಡಿದೆ. ಮಕ್ಕಳಾಗದ ಮಹಿಳೆಯರನ್ನು ಗರ್ಭಧರಿಸುವಂತೆ ಮಾಡಿದ್ರೆ ಪುರುಷರಿಗೆ 13 ಲಕ್ಷ ರೂ. ಬಹುಮಾನ ನೀಡುವುದಾಗಿ ಆಫರ್‌ ಕೊಟ್ಟಿದ್ದ 8 ಜನರನ್ನು  ಪೊಲೀಸರು ಬಿಹಾರದ ನವಾಡದಲ್ಲಿ ಬಂಧಿಸಿದ್ದಾರೆ. ಖತರ್ನಾಕ್‌ಗಳು ʻಆಲ್‌…

ಬೆಳಗಾವಿ-ವಂಚನೆ ಕೇಸ್:  ಓರ್ವ ಮಹಿಳೆ ಸೇರಿ 7 ಜನರ ಬಂಧನ!

ಸಂಯುಕ್ತ ಟೈಮ್ಸ್, ಬೆಳಗಾವಿ:  ಬೆಳಗಾವಿ ತಾಲ್ಲೂಕಿನ ಕಾಕತಿ ಪೊಲೀಸರು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರು ದೀಪಾ ಅವಟಗಿ, ಶಿವಾನಂದ ಮಠಪತಿ, ಅಪ್ಪಯ್ಯ ಪೂಜಾರಿ, ಸುನಿಲ್ ವಿಭೂತಿ, ಸಚಿನ್ ಕುಮಾರ್ ಅಂಬಲಿ, ಭರತೇಶ್ ಅಗಸರ ಹಾಗೂ…

ಕಳ್ಳನಿಗೆ ಮಹಿಳಾ ಪೇದೆಯ CDR ಪೊಲೀಸರಿಂದಲೇ ಮಾರಾಟ!

ಸಂಯುಕ್ತ ಟೈಮ್ಸ್, ಕಲಬುರಗಿ: ನಗರದಲ್ಲಿ ಮತ್ತೆ ಪೊಲೀಸರ ಕಳ್ಳಾಟ ಬಯಲಾಗಿದ್ದು, ಈ ಬಾರಿ ಮಹಿಳಾ ಪೇದೆಯ ಮೊಬೈಲ್ ನಂಬರ್‌ನ CDR (ಕರೆ ವಿವರದ ದಾಖಲೆಗಳು) ಅನ್ನು ಕಳ್ಳನಿಗೆ ಪೊಲೀಸರು ಮಾರಾಟ ಮಾಡಿದ್ದಾರೆ. ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ ಮಹಿಳಾ ಪೇದೆಗೆ…

ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿದ್ದ ಪೊಲೀಸ್ ಪೇದೆಗೆ 7 ವರ್ಷ ಜೈಲು ಶಿಕ್ಷೆ, 30 ಸಾವಿರ ರೂ. ದಂಡ ವಿಧಿಸಿದ ನ್ಯಾಯಾಲಯ!

ಸಂಯುಕ್ತ ಟೈಮ್ಸ್, ಹಾವೇರಿ: ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಕ್ಕಾಗಿ ಹಾವೇರಿ ಜಿಲ್ಲೆಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪೊಲೀಸ್ ಪೇದೆ ಸೋಮಶೇಖರ ಭೀಮಪ್ಪ ಕುಂಕುಮಗಾರ ಅವರಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನಗರ ಸಶಸ್ತ್ರ…

You missed

error: Content is protected !!