ಪೊಲೀಸರ ವೇಷದಲ್ಲಿ ಉದ್ಯಮಿಯೊಬ್ಬರ ಮನೆಯಿಂದ 1 ಕೋಟಿ ರೂ. ದರೋಡೆ ಮಾಡಿದ್ದ ಎಂಟು ಮಂದಿ ಖದೀಮರ ಬಂಧನ!
ಸಂಯುಕ್ತ ಟೈಮ್ಸ್, ಬೆಂಗಳೂರು: ಎಚ್ಎಂಟಿ ಲೇಔಟ್ನಲ್ಲಿರುವ ಉದ್ಯಮಿಯೊಬ್ಬರ ನಿವಾಸವನ್ನು ಲೂಟಿ ಮಾಡಿದ್ದ ಎಂಟು ನಕಲಿ ಪೊಲೀಸರ ತಂಡವನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಡಿಸೆಂಬರ್ 4 ರಂದು ರಾತ್ರಿ 7.30ರ ಸುಮಾರಿಗೆ ಮನೋಹರ್ ಮನೆಗೆ ನುಗ್ಗಿದ್ದರು. ಪಾಲಿ ಫಿಲ್ಮ್ ಸಂಸ್ಥೆಯ ಮಾಲೀಕ ಮನೋಹರ್…

