Category: ನ್ಯಾಯಾಲಯದ ತೀರ್ಪು

ಶೆಡ್‌ಗೆ ಕರೆದೊಯ್ದು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ 6 ಜನರಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿದ ಜಿಲ್ಲಾ ಪೋಕ್ಸೊ ನ್ಯಾಯಾಲಯ

ಸಂಯುಕ್ತ ಟೈಮ್ಸ್, ಬೆಳಗಾವಿ: ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುತ್ತೇನೆ ಎಂದು ಪುಸಲಾಯಿಸಿ ಅತ್ಯಾಚಾರ ಎಸಗಿದ ಹಾಗೂ ಪ್ರಚೋದನೆ ನೀಡಿದ 6 ಜನ ದೋಷಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ ತಲಾ 10 ಸಾವಿರ ದಂಡ ವಿಧಿಸಿ ಜಿಲ್ಲಾ ಪೋಕ್ಸೊ ನ್ಯಾಯಾಲಯ ಕಳೆದ ಗುರುವಾರ…

ಮಹತ್ವದ ತೀರ್ಪು-ಮಕ್ಕಳ ಮೇಲಿನ ಲೈಂಗಿಕ ದೃಶ್ಯಗಳ ಡೌನ್‍ಲೋಡ್ ಮತ್ತು ವೀಕ್ಷಣೆ ಮಾಡುವುದು ಪೋಕ್ಸೊ ಕಾಯ್ದೆಯಡಿ ಅಪರಾಧ: ಸುಪ್ರೀಂ

ಸಂಯುಕ್ತ ಟೈಮ್ಸ್, ನವದೆಹಲಿ: ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‍ಲೋಡ್ ಮಾಡುವುದು ಮತ್ತು ನೋಡುವುದು ಮಕ್ಕಳ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಪೋಕ್ಸೊ ಕಾಯ್ದೆಯಡಿ ಅಪರಾಧ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಮೂಲಕ ಮಕ್ಕಳ ಮೇಲಿನ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಕಠಿಣ ಕಾನೂನಿನ…

500 ರೂ. ಲಂಚ‌ ಪಡೆದಿದ್ದ ತಹಶೀಲ್ದಾರ ಕಚೇರಿಯ SDCಗೆ 1 ವರ್ಷ ಜೈಲು‌ ಶಿಕ್ಷೆ ಹಾಗೂ 5 ಸಾವಿರ‌ ದಂಡ ವಿಧಿಸಿದ ನ್ಯಾಯಾಲಯ

ಸಂಯುಕ್ತ ಟೈಮ್ಸ್, ಬೀದರ: ಧನ ಸಹಾಯ ಮಂಜೂರಾತಿಗಾಗಿ 500 ರೂಪಾಯಿ ಲಂಚ ಸ್ವೀಕರಿಸಿ ಲೋಕಾಯುಕ್ತ ಬಲೆಗೆ‌ ಬಿದ್ದಿದ್ದ ಬಸವಕಲ್ಯಾಣ ತಹಶೀಲ್ದಾರ ಕಚೇರಿಯ SDCಗೆ ಜಿಲ್ಲಾ ಸತ್ರ ಮತ್ತು ವಿಶೇಷ ನ್ಯಾಯಾಲಯ ಗುರುವಾರ ಶಿಕ್ಷೆ ಮತ್ತು‌ ದಂಡ ವಿಧಿಸಿದೆ. ಜಯಶ್ರೀ ಬಸವರಾಜ ಶಿಕ್ಷೆಗೆ…

ವಡೇರಹಟ್ಟಿ ಮರ್ಡರ್ ಕೇಸ್: ಗಂಡನನ್ನು ಕೊಂದಿದ್ದ ಪತ್ನಿ ಹಾಗೂ ಪ್ರಿಯಕರನಿಗೆ ಕಠಿಣ ಜೀವಾವಧಿ ಶಿಕ್ಷೆ ಮತ್ತು ರೂ. 3 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

ಸಂಯುಕ್ತ ಟೈಮ್ಸ್, ಮೂಡಲಗಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಭೀಮನ ಅಮವಾಸ್ಯೆ ಹಿನ್ನಲೆಯಲ್ಲಿ ಹೆಂಡತಿ ಮನೆಯಲ್ಲಿ ಗಂಡನ ಪಾದ ಪೂಜೆ ಮಾಡಿ, ದೇವಸ್ಥಾನಕ್ಕೆ ಕರೆತಂದು ಕೊಲೆ ಮಾಡಿಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯಾಗಿದೆ. 12ನೇ ಅಪರ ಜಿಲ್ಲಾ…

ಮೂಢನಂಬಿಕೆ ಒಳಗಾಗಿ ತನ್ನ ಇಬ್ಬರು ಮಕ್ಕಳನ್ನು ಕೊಂದ ತಂದೆಗೆ  ಜೀವಾವಧಿ ಶಿಕ್ಷೆ ಹಾಗೂ 20,000 ದಂಡ ವಿಧಿಸಿದ ನ್ಯಾಯಾಲಯ  

ಸಂಯುಕ್ತ ಟೈಮ್ಸ್, ಬೆಳಗಾವಿ: ಮೂಢನಂಬಿಕೆ ಒಳಗಾಗಿ ಸ್ವಂತ ಇಬ್ಬರು ಮಕ್ಕಳನ್ನು ಕೊಂದು ಜೈಲು ಪಾಲಾಗಿದ್ದ ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ 6 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಬೆಳಗಾವಿ ನಗರದ ಕಂಗ್ರಾಳಿ ಕೆ.ಹೆಚ್ ಗ್ರಾಮದ…

ಆನ್‌ಲೈನ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ ಅಪರಾಧವಲ್ಲ ಎಂದಿದ್ದ ಆದೇಶ ಹಿಂಪಡೆದ ಹೈಕೋರ್ಟ್‌

ಸಂಯುಕ್ತ ಟೈಮ್ಸ್, ಬೆಂಗಳೂರು: ಆನ್‌ಲೈನ್‌ನಲ್ಲಿ ಮಕ್ಕಳ ಅಶ್ಲೀಲ ವಿಡಿಯೊ/ಚಿತ್ರ ವೀಕ್ಷಿಸಿದ ವ್ಯಕ್ತಿಯ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್‌ 67ಬಿ ಅಡಿ ಪ್ರಕರಣ ದಾಖಲಿಸಲಾಗದು ಎಂದು ಜುಲೈ 10ರಂದು ಮಾಡಿದ್ದ ತನ್ನ ಆದೇಶವನ್ನು ಹೈಕೋರ್ಟ್‌ ಶುಕ್ರವಾರ ಹಿಂಪಡೆದಿದೆ. ಐಟಿ ಕಾಯಿದೆಯ ಸೆಕ್ಷನ್‌…

ಹೆಂಡತಿಯನ್ನು ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿದ್ದ ಗಂಡನಿಗೆ 2 ವರ್ಷ ಜೈಲು ಶಿಕ್ಷೆ ಮತ್ತು 50 ಸಾವಿರ ರೂ.ದಂಡ ವಿಧಿಸಿದ ನ್ಯಾಯಾಲಯ

ಸಂಯುಕ್ತ ಟೈಮ್ಸ್, ಕಲಬುರಗಿ: ಪತ್ನಿಗೆ ಕೌಟುಂಬಿಕ ಹಿಂಸೆ ನೀಡಿ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿದ್ದ ಪತಿಗೆ ಇಲ್ಲಿನ 5ನೇ ಹೆಚ್ಚುವರಿ ವಿಶೇಷ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ಮತ್ತು 50 ಸಾವಿರ ರೂ.ದಂಡ ವಿಧಿಸಿದೆ. ರಾಮನಗರದ…

You missed

error: Content is protected !!