ಕುಡಿತದ ಚಟ ಬಿಡಿಸುವ ನಾಟಿ ಔಷಧಿ ಸೇವಿಸಿ ನಾಲ್ವರು ಸಾವು: ನಕಲಿ ವೈದ್ಯ ಅರೆಸ್ಟ್
ಸಂಯುಕ್ತ ಟೈಮ್ಸ್, ಕಲಬುರಗಿ: ಕುಡಿತದ ಚಟ ಬಿಡಿಸಲು ನಕಲಿ ವೈದ್ಯನಿಂದ ಚಿಕಿತ್ಸೆ ಪಡೆದು ನಾಲ್ವರು ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆ ಸೇಡಂ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮಿ, ಗಣೇಶ್ ರಾಠೋಡ್, ನಾಗೇಶ್ ಹಾಗೂ ಮನೋಹರ್ ಮೃತ ದುರ್ದೈವಿಗಳು. ನಕಲಿ ವೈದ್ಯ ಸಾಯಪ್ಪ ಮುತ್ಯಾ ಅಲಿಯಾಸ್…

