ಕಳ್ಳನಿಗೆ ಮಹಿಳಾ ಪೇದೆಯ CDR ಪೊಲೀಸರಿಂದಲೇ ಮಾರಾಟ!
ಸಂಯುಕ್ತ ಟೈಮ್ಸ್, ಕಲಬುರಗಿ: ನಗರದಲ್ಲಿ ಮತ್ತೆ ಪೊಲೀಸರ ಕಳ್ಳಾಟ ಬಯಲಾಗಿದ್ದು, ಈ ಬಾರಿ ಮಹಿಳಾ ಪೇದೆಯ ಮೊಬೈಲ್ ನಂಬರ್ನ CDR (ಕರೆ ವಿವರದ ದಾಖಲೆಗಳು) ಅನ್ನು ಕಳ್ಳನಿಗೆ ಪೊಲೀಸರು ಮಾರಾಟ ಮಾಡಿದ್ದಾರೆ. ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ ಮಹಿಳಾ ಪೇದೆಗೆ…

