ಮಾಡದೇ ಇರುವ ಕೊಲೆಯನ್ನು ಮಾಡಿದ್ದಾನೆ ಎಂದು ಸುಳ್ಳು ದೋಷಾರೋಪ ಪಟ್ಟಿ ಸಲ್ಲಿಸಿದ್ದ ಪೊಲೀಸರ ವಿರುದ್ಧ ಕೇಸ್ ದಾಖಲಿಸಲು ಆದೇಶ ನೀಡಿದ ನ್ಯಾಯಾಲಯ
ಸಂಯುಕ್ತ ಟೈಮ್ಸ್, ಮಡಿಕೇರಿ: ಪತ್ನಿಯನ್ನು ಕೊಲೆ ಮಾಡಿದ್ದಾನೆ ಎಂದು ಶಿಕ್ಷೆ ವಿಧಿಸಿದ್ದ ನ್ಯಾಯಾಲಯವೇ, `ಪೊಲೀಸರು ಸುಳ್ಳು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಆತ ತಪ್ಪು ಮಾಡಿಲ್ಲ’ ಎಂದು ಸ್ಪಷ್ಟಪಡಿಸಿ ನಿರಪರಾಧಿ ಎಂದು ಘೋಷಿಸಿದೆ. ತಪ್ಪು ಮಾಡದೇ 2 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದ ವ್ಯಕ್ತಿ…

