Category: ಚಿಕ್ಕಮಗಳೂರು

ಜಮೀರ್ ಈ ದೇಶದಲ್ಲಿ ಇರಲು ಲಾಯಕ್ಕಿಲ್ಲ, ಆತನನ್ನು ಆಲದ ಮರಕ್ಕೆ ನೇಣು ಹಾಕಿ: ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿ

ಸಂಯುಕ್ತ ಟೈಮ್ಸ್, ಚಿಕ್ಕಮಗಳೂರು: ಸಚಿವ ಜಮೀರ್ ಅಹಮದ್‍ರನ್ನು ಗಡಿಪಾರು ಮಾಡ್ಬೇಕು, ಸಚಿವ ಸ್ಥಾನದಿದ ಕಿತ್ತಾಕಬೇಕು ಎಂದು ಮಾತಾಡುತ್ತಿದ್ದಾರೆ ಅದೆಲ್ಲ ಬೇಡ ಯಾವುದಾದರೂ ಆಲದ ಮರಕ್ಕೆ ನೇಣು ಹಾಕಿ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ಚಿಕ್ಕಮಗಳೂರಿನಲ್ಲಿ ದತ್ತಮಾಲೆ ಅಭಿಯಾನದ ಧರ್ಮಸಭೆಯಲ್ಲಿ…

ಮಧ್ಯ ವಯಸ್ಕರಿಗೂ ವೃದ್ಧಾಪ್ಯ ವೇತನ ಮಂಜೂರು ಮಾಡಿದ್ದ ಉಪ-ತಹಶೀಲ್ದಾರ್ ಅಮಾನತು

ಸಂಯುಕ್ತ ಟೈಮ್ಸ್, ಚಿಕ್ಕಮಗಳೂರು: ಮಧ್ಯ ವಯಸ್ಕರಿಗೂ ವೃದ್ಧಾಪ್ಯ ವೇತನ ಮಂಜೂರು ಮಾಡಿದ್ದ ಕಡೂರು ತಾಲ್ಲೂಕು ಕಚೇರಿ ಸಾಮಾಜಿಕ ಭದ್ರತೆ ವಿಭಾಗದ ಹಿಂದಿನ ಶಿರಸ್ತೇದಾರ್ ಆಗಿದ್ದ ಬಿ.ಸಿ.ಕಲ್ಮರುಡಪ್ಪ ಅವರನ್ನು ಸರ್ಕಾರ ಕರ್ತವ್ಯದಿಂದ ಅಮಾನತು ಮಾಡಿದೆ. ಕಲ್ಮರುಡಪ್ಪ ಅವರು ಸದ್ಯ ಚಾಮರಾಜನಗರ ಜಿಲ್ಲೆಯ ಯಳಂದೂರು…

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಶೃಂಗೇರಿ ಬಾಲಕಿ ರೇಪ್ ಕೇಸ್: 53 ಆರೋಪಿಗಳ ಪೈಕಿ ತಾಯಿ ಸೇರಿ, ನಾಲ್ವರು ದೋಷಿಗಳು!

ಸಂಯುಕ್ತ ಟೈಮ್ಸ್, ಚಿಕ್ಕಮಗಳೂರು: 9ನೇ ತರಗತಿ ಓದುತ್ತಿದ್ದ 15 ವರ್ಷದ ಬಾಲಕಿ ಮೇಲೆ 52 ಜನ 5 ತಿಂಗಳುಗಳ ಕಾಲ ನಿರಂತರವಾಗಿ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ವಿಶೇಷ ಪೋಕ್ಸೋ ನ್ಯಾಯಾಲಯ ಆಕೆಯ ತಾಯಿ ಸೇರಿ ನಾಲ್ವರು ದೋಷಿಗಳೆಂದು ತೀರ್ಪು ನೀಡಿದೆ.…

ವರ್ಗಾವಣೆ ಮಾಡಲು ಲಂಚಕ್ಕೆ ಬೇಡಿಕೆ: 10 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ KSRTC ಡಿಸಿ!

ಸಂಯುಕ್ತ ಟೈಮ್ಸ್, ಚಿಕ್ಕಮಗಳೂರು: ಲಂಚ ಸ್ವೀಕರಿಸುತ್ತಿದ್ದಾಗ ಚಿಕ್ಕಮಗಳೂರು ಕೆಎಸ್​ಆರ್​ಟಿಸಿ ವಿಭಾಗ ನಿಯಂತ್ರಕ ಬಸವರಾಜು ಎಂಬುವವರು  ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.  ಚಿಕ್ಕಮಗಳೂರಿನಿಂದ ಕಡೂರು ಡಿಪೋಗೆ ವರ್ಗಾವಣೆ ಮಾಡಲು ಲಂಚಕ್ಕೆ  ಬೇಡಿಕೆ ಇಟ್ಟಿದ್ದು ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಯಲ್ಲೇ ಬಸ್ ಚಾಲಕನಿಂದ 10 ಸಾವಿರ ರೂ. ಲಂಚ…

You missed

error: Content is protected !!