ನಟ ದರ್ಶನ ಆಂಡ್ ಗ್ಯಾಂಗ ನಿಜಕ್ಕೂ ಮನುಷ್ಯರಲ್ಲ, ರಾಕ್ಷಸರು: ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಆಕ್ರೋಶ
ಸಂಯುಕ್ತ ಟೈಮ್ಸ್, ಚಿತ್ರದುರ್ಗ: ಮಂಡಿಯೂರಿ ಅಂಗಲಾಚಿ ಬೇಡಿ ಕೊಂಡರೂ ಕರುಣೆ ತೋರಿಸದೆ ತನ್ನ ಮಗನನ್ನು ಕ್ರೂರವಾಗಿ ಕೊಲೆ ಮಾಡಿರುವ ನಟ ದರ್ಶನ ಹಾಗೂ ಆತನ ಗ್ಯಾಂಗ್ ನಿಜಕ್ಕೂ ಮನುಷ್ಯರಲ್ಲ, ರಾಕ್ಷಸರು ಎಂದು ರೇಣುಕಾಸ್ವಾಮಿಯ ತಂದೆ ಕಾಶಿನಾಥಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೇಣುಕಾಸ್ವಾಮಿಯವರ 2 ಫೋಟೊಗಳು…

