ರಾಜ್ಯದ ಅಭಿವೃದ್ಧಿ ಆದಾಗ ಮಾತ್ರ ದೇಶದ ಜಿಡಿಪಿ ಅಭಿವೃದ್ಧಿ ಸಾಧ್ಯ: ಸಿಎಂ ಸಿದ್ದರಾಮಯ್ಯ
ಸಂಯುಕ್ತ ಟೈಮ್ಸ್, ತುಮಕೂರು: ಯಾವುದೇ ರಾಜ್ಯ ಅಥವಾ ದೇಶ ಅಭಿವೃದ್ಧಿ ಆಗಲು ಹಳ್ಳಿ, ಜಿಲ್ಲೆಗಳ ಅಭಿವೃದ್ಧಿ ಆಗಬೇಕು. ನಾವು ಒಕ್ಕೂಟದ ವ್ಯವಸ್ಥೆಯಲ್ಲಿದ್ದೇವೆ. ಪರಸ್ಪರ ಹೊಂದಾಣಿಕೆಯಿಂದ ಆಡಳಿತ ನಡೆಸಬೇಕು. ರಾಜ್ಯದ ಅಭಿವೃದ್ಧಿ ಆದಾಗ ಮಾತ್ರ ದೇಶದ ಜಿಡಿಪಿ ಅಭಿವೃದ್ಧಿ ಸಾಧ್ಯವೆಂದು ಎಂದು ಸಿಎಂ ಸಿದ್ದರಾಮಯ್ಯ…

