Category: ಧಾರವಾಡ

ಅಂಜಲಿ ಹತ್ಯೆಗೈದಿದ್ದ ಆರೋಪಿಯ ಬಂಧನ: ಬಗೆದಷ್ಟು ಬಯಲಾಗುತ್ತಿವೆ ವಿಶ್ವನ ಕೃತ್ಯಗಳು! 

ಸಂಯುಕ್ತ ಟೈಮ್ಸ್, ಹುಬ್ಬಳ್ಳಿ: ನೇಹಾ ಹತ್ಯೆ ಮಾದರಿಯಲ್ಲಿ ನಡೆದಿದ್ದ ಅಂಜಲಿ ಕೊಲೆ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ವಿಶ್ವನ ಬಗ್ಗೆ ಬಗೆದಷ್ಟು ಆತನ ಕೃತ್ಯಗಳು ಬಯಲಾಗುತ್ತಿವೆ. ಈತನ ವೃತ್ತಿಯೇ ಕಳ್ಳತನ, ಪವೃತ್ತಿಯಲ್ಲಿ ಅಮಾಯಕ ಹೆಣ್ಣುಮಕ್ಕಳನ್ನು ಮೋಸ ಮಾಡುತ್ತಿದ್ದ. ಇಷ್ಟೇ…

ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿ ಮಾಡಿದ ಯುವಕನ ಬಂಧನ!

ಸಂಯುಕ್ತ ಟೈಮ್ಸ್, ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿ ಮಾಡಿ, ಆಕೆಯ ತಾಯಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವಕನನ್ನು ಬಂಧಿಸಿರುವ ಘಟನೆ ಶನಿವಾರ ನಡೆದಿದೆ. ಶುಕ್ರವಾರ ಈ ವಿಷಯ ಬೆಳಕಿಗೆ ಬರುತ್ತಿದ್ದಂತೆ ಆಸ್ಪತ್ರೆಯ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು,…

ಕೋವಿಶೀಲ್ಡ್ ಲಸಿಕೆ ಬಗ್ಗೆ ಜನರು ಭಯಪಡುವ ಅಗತ್ಯವಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್!

ಸಂಯುಕ್ತ ಟೈಮ್ಸ್, ಧಾರವಾಡ: ಕೋವಿಶೀಲ್ಡ್ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮಗಳು ಉಂಟಾಗುತ್ತಿದೆ ಎಂಬುದರ ಕುರಿತು ಜನರು ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಕುರಿತು ಧಾರವಾಡದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕೆಲವರಿಗೆ ಅಡ್ಡ ಪರಿಣಾಮಗಳು ಆಗಿರುವ…

ಕೊಲೆ ಆರೋಪಿ ಫಯಾಜ್ ಮೊಬೈಲ್ ನಲ್ಲಿದ್ದ ಫೋಟೊಗಳನ್ನು ಹಂಚಿಕೆ ಮಾಡುವ ಮೂಲಕ ನೇಹಾ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಯತ್ನ ನಡೆದಿದೆ: ಶಾಸಕ ಮಹೇಶ ಟೆಂಗಿನಕಾಯಿ!

ಸಂಯುಕ್ತ ಟೈಮ್ಸ್, ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಕೊಲೆ ಮಾಡಿದ ಆರೋಪಿ ಫಯಾಜ್ ಮೊಬೈಲ್’ನಲ್ಲಿದ್ದ ಫೋಟೊಗಳನ್ನು ರಾಜ್ಯ ಸರ್ಕಾರ ಪೊಲೀಸ್ ಅಧಿಕಾರಿಗಳ ಮೂಲಕವೇ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆ ಮಾಡಿಸುತ್ತಿದೆ ಎಂದು ಬಿಜೆಪಿ ಶಾಸಕ ಮಹೇಶ ಟೆಂಗಿನಕಾಯಿ ಆರೋಪಿಸಿದ್ದಾರೆ. ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

ಹುಬ್ಬಳ್ಳಿಯಲ್ಲಿ ಯುವತಿ ಹತ್ಯೆ ಖಂಡಿಸಿ ಭುಗಿಲೆದ್ದ ಆಕ್ರೋಶ: ವಿದ್ಯಾರ್ಥಿಗಳು, ಹಿಂದೂಪರ ಸಂಘಟನೆಗಳಿಂದ ಭಾರೀ ಪ್ರತಿಭಟನೆ!

ಸಂಯುಕ್ತ ಟೈಮ್ಸ್, ಹುಬ್ಬಳ್ಳಿ: ಕಾಲೇಜು ಕ್ಯಾಂಪಸ್‌ನಲ್ಲಿ ಕಾರ್ಪೊರೇಟರ್ ಮಗಳ ಭೀಕರ ಹತ್ಯೆ ವಿರುದ್ಧ ಹುಬ್ಬಳ್ಳಿಯಲ್ಲಿ ಆಕ್ರೋಶ ಭುಗಿಲೆದ್ದಿದೆ. ಯುವತಿ ಕೊಲೆ ಖಂಡಿಸಿ ನೂರಾರು ಸಂಖ್ಯೆಯಲ್ಲಿ ಹಿಂದೂಪರ ಹಾಗೂ ವಿದ್ಯಾರ್ಥಿ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿ ನಗರದಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದಾರೆ. ಎಬಿವಿಪಿಯಿಂದ ಮಹಾನಗರ ವ್ಯಾಪ್ತಿಯ…

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ: ಬಸವರಾಜ ಬೊಮ್ಮಾಯಿ!

ಸಂಯುಕ್ತ ಟೈಮ್ಸ್, ಹುಬ್ಬಳ್ಳಿ: ಕೇಂದ್ರದಲ್ಲಿ ಅಧಿಕಾರಕ್ಕೆ ಬರದಿರುವ ಕಾಂಗ್ರೆಸ್ ಸುಳ್ಳು ಗ್ಯಾರೆಂಟಿಗಳ ಮೂಲಕ ಜನರಿಗೆ ಮೋಸ ಮಾಡುತ್ತಿದೆ, ಸ್ವಂತ ಬಲದಿಂದ ಅಧಿಕಾರಕ್ಕೆ ಬರಲು ಸಾಕಷ್ಟು ಸ್ಥಾನಗಳಲ್ಲಿ ಸ್ಪರ್ಧಿಸದ ಕಾಂಗ್ರೆಸ್, ಮತದಾರರನ್ನು ಮೂರ್ಖರನ್ನಾಗಿಸಿ ಅಲ್ಲೊಂದು ಇಲ್ಲೊಂದು ಸ್ಥಾನ ಗೆಲ್ಲಲು ದೊಡ್ಡ ಆಶ್ವಾಸನೆ ನೀಡುತ್ತಿದೆ ಎಂದು…

ಹೃದಯಾಘಾತದಿಂದ ಸಾವು ತಡೆಗೆ ಸಿಗಲಿದೆ ಇಂಜಕ್ಷನ್- ಪುನೀತ್‌ ಹೆಸರಲ್ಲಿ”ಹೃದಯ ಜ್ಯೋತಿ” ಯೋಜನೆ ಜಾರಿ: ರಾಜ್ಯ ಸರ್ಕಾರ!

ಸಂಯುಕ್ತ ಟೈಮ್ಸ್, ಧಾರವಾಡ: ಇತ್ತೀಚಿನ ದಿನಗಳಲ್ಲಿ ಚಿಕ್ಕಮಕ್ಕಳಿಂದ ಹಿಡಿದು ಎಲ್ಲ ವಯೋಮಾನದವರಲ್ಲಿ ಹೃದಯಾಘಾತ ಕಾಣಿಸಿಕೊಂಡು ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ ಸಾವಿನ ಪ್ರಮಾಣ ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ದಿ. ಪುನೀತ್ ರಾಜಕುಮಾರ್‌ ಅವರ ಹೆಸರಿನಲ್ಲಿ ವಿನೂತನ ಯೋಜನೆಯೊಂದನ್ನು ಜಾರಿಗೆ ತಂದಿದೆ.…

ಮಗು ಅಳುತ್ತೆ ಎಂಬ ಕಾರಣಕ್ಕೆ ಮಗುವನ್ನ ನೆಲಕ್ಕೆ ಎತ್ತಿ ಬಡಿದಿದ್ದ ತಂದೆ:  ಚಿಕಿತ್ಸೆ ಫಲಿಸದೇ ಕಂದಮ್ಮ ಸಾವು!

ಸಂಯುಕ್ತ ಟೈಮ್ಸ್, ಧಾರವಾಡ: ತಂದೆಯಿಂದಲೇ ನೆಲಕ್ಕೆ ಎಸೆಯಲ್ಪಟ್ಟಿದ್ದ ಹೆಣ್ಣು ಮಗು ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ. ಶ್ರೇಯಾ (1 ವರ್ಷ) ಮೃತ ದುರ್ದೈವಿ ಕಂದಮ್ಮ. ಈಕೆಯನ್ನು ತಂದೆ ಶಂಭುಲಿಂಗಯ್ಯ ಕೊಲೆ ಮಾಡಿದ್ದಾನೆ. ಈತ ಧಾರವಾಡ (Dharwad) ತಾಲೂಕಿನ ಯಾದವಾಡ ಗ್ರಾಮದ ನಿವಾಸಿ.…

ಮಹಾದಾಯಿ ಯೋಜನೆ ಹಿನ್ನಡೆಗೆ ಕಾಂಗ್ರೆಸ್ ನೇರ ಕಾರಣ: ಬಸವರಾಜ ಬೊಮ್ಮಾಯಿ

ಸಂಯುಕ್ತ ಟೈಮ್ಸ್, ಹುಬ್ಬಳ್ಳಿ: ಮಹಾದಾಯಿ ಯೋಜನೆಗೆ ಹಿನ್ನಡೆಯಾಗಲು ಕಾಂಗ್ರೆಸ್ ಪಕ್ಷವೇ ನೇರ ಕಾರಣವಾಗಿದ್ದು, ಅವರು ಟ್ರಿಬ್ಯುನಲ್ ಗೆ ಹೋಗಿದ್ದರಿಂದ 8-10 ವರ್ಷ ವಿಳಂಬವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆಗೆ ಹಿನ್ನಡೆಯಾಗಿದ್ದರೇ ಅದಕ್ಕೆ…

ವಯಸ್ಸು ಕೇವಲ ಸಂಖ್ಯೆ ಅಷ್ಟೇ: 89ನೇ ವಯಸ್ಸಿನಲ್ಲಿ ಪಿಎಚ್‌ಡಿ ಪೂರ್ಣಗೊಳಿಸಿದ ವೃದ್ಧ!

ಸಂಯುಕ್ತ ಟೈಮ್ಸ್, ಧಾರವಾಡ: ಇಳಿವಯಸ್ಸಿನಲ್ಲೂ ಪಿಎಚ್‌ಡಿ ಪೂರ್ಣಗೊಳಿಸುವ ಮೂಲಕ ವಯಸ್ಸು ಕೇವಲ ಸಂಖ್ಯೆ ಎಂಬುದಕ್ಕೆ ಈ ವೃದ್ಧ ವ್ಯಕ್ತಿ ಉದಾಹರಣೆಯಾಗಿದ್ದಾರೆ. ಧಾರವಾಡದ ಮಾರ್ಕಂಡೇಯ ದೊಡ್ಡಮನಿ ಅವರು ತಮ್ಮ 89ನೇ ವಯಸ್ಸಿನಲ್ಲಿ ಪಿಎಚ್‌ಡಿ ಪೂರ್ಣಗೊಳಿಸಿದ್ದಾರೆ. ದೊಡಮನಿ ಮಾರ್ಕಂಡೇಯ ಯಲ್ಲಪ್ಪ ಮಂಡಿಸಿದ ‘ಶಿವಶರಣ ಡೋಹರ…

You missed

error: Content is protected !!