ಗ್ರಾಮ ಪಂಚಾಯತಿಗಳು ‘ವರ್ಷದಲ್ಲಿ ಎರಡು ಬಾರಿ ಗ್ರಾಮಸಭೆ’ ನಡೆಸುವುದು ಕಡ್ಡಾಯ: ಸಚಿವ ಪ್ರಿಯಾಂಕ್ ಖರ್ಗೆ
ಸಂಯುಕ್ತ ಟೈಮ್ಸ್, ಬೆಂಗಳೂರು: ಗ್ರಾಮ ಪಂಚಾಯತಿಗಳು ಜನವಸತಿ ಸಭೆ, ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು, ಈ ಸಂಬಂಧ ಕಾರ್ಯಾಚರಣೆ ವಿಧಾನದ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ…

