Category: ಬೆಂಗಳೂರು

ಎಸಿಗಳು ಅಂದರೆ ಬರೀ ದುಡ್ಡು ಮಾಡೋಕೆ, ಬ್ಯುಸಿನೆಸ್ ಮಾಡೋಕೆ ಅಂದುಕೊಂಡಿದ್ದೀರಾ?:   ಎಸಿಗಳನ್ನು ತರಾಟೆಗೆ ತೆಗೆದುಕೊಂಡು ಚಳಿ ಬಿಡಿಸಿದ ಕಂದಾಯ ಸಚಿವ ಕೃಷ್ಣಭೈರೇಗೌಡ 

ಸಂಯುಕ್ತ ಟೈಮ್ಸ್, ಬೆಂಗಳೂರು:  ಎಸಿಗಳು ಅಂದರೆ ಬರೀ ದುಡ್ಡು ಮಾಡೋಕೆ, ಬ್ಯುಸಿನೆಸ್ ಮಾಡೋಕೆ ಅಂದುಕೊಂಡಿದ್ದೀರಾ? ಎಂದು ಬೆಂಗಳೂರು ದಕ್ಷಿಣ ಎಸಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಚಳಿ ಬಿಡಿಸಿದರು. ವಿಕಾಸಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ಎಸಿ ನ್ಯಾಯಾಲಯಗಳಲ್ಲಿ ಇತ್ಯರ್ಥಗೊಳಿಸದೆ ಬಾಕಿ…

ನೂರಕ್ಕೂ ಹೆಚ್ಚು ನನ್ನ ಸ್ನೇಹಿತರು, ಕುಟುಂಬಸ್ಥರಿಗೆ CBI, ಲೋಕಾಯುಕ್ತದಿಂದ ಕಿರುಕುಳ: DCM DK ಶಿವಕುಮಾರ

ಸಂಯುಕ್ತ ಟೈಮ್ಸ್, ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐನಿಂದ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿತ್ತು. ಆದರೆ ಸಿಬಿಐನವರು ತನಿಖೆಯನ್ನು ನಿಲ್ಲಿಸದೆ ಮುಂದುವರೆಸಿದ್ದಾರೆ. ನೂರಕ್ಕೂ ಹೆಚ್ಚು ನನ್ನ ಸ್ನೇಹಿತರು, ಕುಟುಂಬಸ್ಥರಿಗೆ ತುಂಬಾ ಕಿರುಕುಳ ನೀಡುತ್ತಿದ್ದಾರೆ. ಇದೇ ಕೆಲಸವನ್ನು ಲೋಕಾಯುಕ್ತ ಕೂಡ ಮುಂದುವರೆಸಿದೆ,…

ತಿಂಗಳಿಗೆ 6 ಲಕ್ಷ ರೂ ಜೀವನಾಂಶ ಕೇಳಿದ ಪತ್ನಿಗೆ ಹೈಕೋರ್ಟ್ ಚಾಟಿ

ಸಂಯುಕ್ತ ಟೈಮ್ಸ್, ಬೆಂಗಳೂರು: ಗಂಡನಿಂದ ತಿಂಗಳಿಗೆ 6 ಲಕ್ಷ ಪರಿಹಾರ ಕೇಳಿದ ಪತ್ನಿಗೆ ಕರ್ನಾಟಕ ‘ಹೈಕೋರ್ಟ್’ ನ್ಯಾಯಾಧೀಶರು ಚಾಟಿ ಬೀಸಿದ್ದು, ಅಷ್ಟು ಮೊತ್ತವನ್ನು ಸಂಪಾದಿಸಲಿ ಎಂದು ಕಿಡಿಕಾರಿರುವ ಘಟನೆ ವರದಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕೋರ್ಟ್ ಕಲಾಪದ ವಿಡಿಯೋ ವೈರಲ್ ಆಗುತ್ತಿದ್ದು, ರಾಧಾ ಮುನುಕುಂಟ್ಲಾ…

ಪ್ರಾಸಿಕ್ಯೂಷನ್‌ ವಾರ್‌: ರಾಷ್ಟ್ರಮಟ್ಟದಲ್ಲಿ ಹೋರಾಟ ನಡೆಸಲು ಮುಂದಾದ ಕಾಂಗ್ರೆಸ್‌

ಸಂಯುಕ್ತ ಟೈಮ್ಸ್, ಬೆಂಗಳೂರು: ಕಾಂಗ್ರೆಸ್ ಪ್ರಾಸಿಕ್ಯೂಷನ್ ವಾರ್ ಈಗ ದೆಹಲಿ ಅಂಗಳ ತಲುಪಿದ್ದು ರಾಷ್ಟ್ರಮಟ್ಟದಲ್ಲಿ ಹೋರಾಟ ನಡೆಸಲು ಕಾಂಗ್ರೆಸ್‌ ವೇದಿಕೆ ಸಿದ್ಧಪಡಿಸುತ್ತಿದೆ. ಇಂದು ಹೈಕಮಾಂಡ್ ಅಂಗಳದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಅಸ್ತ್ರದ ಸಮರ್ಥನೆಗೆ ಮುಂದಾಗಲಿದ್ದಾರೆ. ಎಂತಹದೇ ಪರಿಸ್ಥಿತಿ ಬಂದರೂ ಹೈಕಮಾಂಡ್ ರಾಜೀನಾಮೆಗೆ ಸೂಚಿಸಬಾರದು…

ಅಗತ್ಯಬಿದ್ದರೆ ಮುಲಾಜಿಲ್ಲದೆ ಕುಮಾರಸ್ವಾಮಿ ಬಂಧನ: ಸಿಎಂ ಸಿದ್ದರಾಮಯ್ಯ

ಸಂಯುಕ್ತ ಟೈಮ್ಸ್, ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧನಕ್ಕೊಳಪಡಿಸುತ್ತೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ. ಆಲಮಟ್ಟಿಗೆ ಬಾಗಿನ ಅರ್ಪಿಸಲು ತೆರಳುವ‌ ಮೊದಲು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ…

#ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರ# ಸರ್ಕಾರ ಸ್ವಲ್ಪ ಮಟ್ಟಿಗೆ ಶೇಕ್ ಆಗಿರೋದು ನಿಜ:  ಡಾ.ಜಿ.ಪರಮೇಶ್ವರ್ 

ಸಂಯುಕ್ತ ಟೈಮ್ಸ್, ಬೆಂಗಳೂರು: ಸರ್ಕಾರ ಸ್ವಲ್ಪ ಮಟ್ಟಿಗೆ ಶೇಕ್ ಆಗಿರೋದು ನಿಜ, ಆದರೆ ಇದನ್ನು ನಾವು ಸರಿಪಡಿಸಿಕೊಂಡು ಆಡಳಿತ ಮುಂದುವರಿಸ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರವಾಗಿ…

ರಾಜ್ಯದ ಸರ್ಕಾರಿ ನೌಕರರಿಗೆ ಕೆಂಪು–ಹಳದಿ ಟ್ಯಾಗ್‌ ಕಡ್ಡಾಯಗೊಳಿಸಿದ ಸರ್ಕಾರ

ಸಂಯುಕ್ತ ಟೈಮ್ಸ್, ಬೆಂಗಳೂರು:  ಮೈಸೂರು ಸಂಸ್ಥಾನವು ಕರ್ನಾಟಕ ರಾಜ್ಯ ಎಂದು ನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ರಾಜ್ಯದ ಸರ್ಕಾರಿ ಉದ್ಯೋಗಿಗಳಿಗೆ ಕೆಂಪು–ಹಳದಿ ಟ್ಯಾಗ್‌ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ತನ್ನ ನೌಕರರ ಗುರುತಿನ ಚೀಟಿಯ ಕೊರಳುದಾರದ (ಟ್ಯಾಗ್‌)…

ಸಿಎಂ ಸಿದ್ದರಾಮಯ್ಯಗೆ ನೈತಿಕತೆ ಇದ್ದರೆ ಕೂಡಲೇ ರಾಜೀನಾಮೆ ಕೊಡಲಿ: ಜನಾರ್ದನ ರೆಡ್ಡಿ

ಸಂಯುಕ್ತ ಟೈಮ್ಸ್, ಬೆಂಗಳೂರು:  ನೈತಿಕತೆ ಇದ್ದರೆ ಕೂಡಲೇ ರಾಜೀನಾಮೆ ಕೊಡಿ. ತನಿಖೆ ಎದುರಿಸಿ, ನ್ಯಾಯಯುತವಾಗಿ ಹೊರಗೆ ಬನ್ನಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಶಾಸಕ ಜನಾರ್ದನ ರೆಡ್ಡಿ ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ವಿಚಾರವಾಗಿ…

ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯಪಾಲರು ನಡೆದುಕೊಳ್ಳುತ್ತಿದ್ದಾರೆ, ರಾಜ್ಯಪಾಲರೇ ರಾಜೀನಾಮೆ ನೀಡಬೇಕು: ಸಿಎಂ

ಸಂಯುಕ್ತ ಟೈಮ್ಸ್, ಬೆಂಗಳೂರು:  ನಾನು ಯಾಕೆ ರಾಜೀನಾಮೆ ನೀಡಲಿ? ನಡೆದುಕೊಂಡ ನಿರ್ಧಾರಕ್ಕೆ ರಾಜ್ಯಪಾಲರೇ ರಾಜೀನಾಮೆ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ತುರ್ತು ಕ್ಯಾಬಿನೆಟ್‌ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಹೀಗೆ ಮಾಡುತ್ತಾರೆ ಎನ್ನುವುದು…

ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ: ಸಿಎಂ ಸಿದ್ದರಾಮಯ್ಯ

ಸಂಯುಕ್ತ ಟೈಮ್ಸ್, ಬೆಂಗಳೂರು: ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಮುಂದುವರೆಯುತ್ತವೆ. ಗ್ಯಾರಂಟಿ ಯೋಜನೆಗಳಿಂದ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ಉತ್ತರ ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ಆರ್ಥಿಕ ಬೆಳವಣೆಗಯನ್ನ ಸಾಧಿಸಿ ಉತ್ತರ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದರು. 78ನೇ ಸ್ವಾತಂತ್ರ್ಯ ದಿನಾಚರಣೆ…

You missed

error: Content is protected !!