Category: ಬೆಂಗಳೂರು

ಹಣ ದುರುಪಯೋಗ ಪ್ರಕರಣ: PSI ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ಧುಗೊಳಿಸಲು ಹೈಕೋರ್ಟ್ ನಕಾರ

ಸಂಯುಕ್ತ ಟೈಮ್ಸ್, ಬೆಂಗಳೂರು:  ಸದ್ಯ ಬಿಡದಿ ಠಾಣೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಜಿ ಕೆ ಶಂಕರ್ ನಾಯಕ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ರಾಜ್ಯದ ಖಜಾನೆಗೆ ಠೇವಣಿ…

ಸ್ವಾತಂತ್ರ್ಯೋತ್ಸವ: ಕೇಂದ್ರ ಗೃಹ ಸಚಿವಾಲಯದಿಂದ ರಾಜ್ಯದ 19 ಪೊಲೀಸ್ ಸಿಬ್ಬಂದಿಗಳಿಗೆ ಸೇವಾ ಪದಕ ಘೋಷಣೆ

ಸಂಯುಕ್ತ ಟೈಮ್ಸ್, ಬೆಂಗಳೂರು: 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಕೊಡಮಾಡುವ ಸಾರ್ಥಕ ಸೇವಾ ಪದಕಕ್ಕೆ ರಾಜ್ಯದ 19 ಪೊಲೀಸ್‌ ಅಧಿಕಾರಿಗಳು ಭಾಜನರಾಗಿದ್ದಾರೆ. ಅಧಿಕಾರಿಗಳು ಪೊಲೀಸ್‌ ಇಲಾಖೆಯಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ, ಕೇಂದ್ರ ಗೃಹ ಸಚಿವಾಲಯ ಪದಕ…

ಗ್ಯಾರಂಟಿ ಪರಿಷ್ಕರಣೆಗೆ ಕೆಲವು ಸಚಿವರಿಂದ ಹೈಕಮಾಂಡ್ ಮೇಲೆ‌ ಒತ್ತಡ

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡುವಂತೆ ಕೆಲವು ಸಚಿವರೇ ಎಐಸಿಸಿ ನಾಯಕರ ‌ಮೇಲೆ‌ ಒತ್ತಡ ತಂದಿದ್ದಾರೆ ಎನ್ನಲಾಗಿದೆ. ಗ್ಯಾರಂಟಿ ಯೋಜನೆಯ ಸಮೀಕ್ಷೆ ನಡೆಸಿ‌ ಗ್ಯಾರಂಟಿ ಅನುಷ್ಠಾನದಲ್ಲಿ ಒಂದಷ್ಟು ಮಾರ್ಪಾಡು ಮಾಡಬೇಕು ಎಂಬುದು ಸಚಿವರ ವಾದ…

ಕಾಂಗ್ರೆಸ್ ಶಾಸಕರೇ ಸರ್ಕಾರಕ್ಕೆ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ: ಆರ್.ಅಶೋಕ್

ಸಂಯುಕ್ತ ಟೈಮ್ಸ್, ಬೆಂಗಳೂರು: ಕಾಂಗ್ರೆಸ್ ಸರ್ಕಾರ ಸಂಪನ್ಮೂಲದ ಗ್ಯಾರಂಟಿ ಇಲ್ಲದೆ ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆಗಳನ್ನು ತಂದಿದೆ. ಕಾಂಗ್ರೆಸ್ ಶಾಸಕರೇ ಸರ್ಕಾರಕ್ಕೆ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ…

MUDA SCAM-ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು: ಇಂದು ಕೋರ್ಟ್‌ನಲ್ಲಿ ಭವಿಷ್ಯ!

ಸಂಯುಕ್ತ ಟೈಮ್ಸ್, ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾದ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತ ಆದೇಶವನ್ನು ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕಟಿಸಲಿದೆ. ನ್ಯಾಯಾಲಯದ ಈ ಆದೇಶ ಆಧರಿಸಿ ಸಿದ್ದರಾಮಯ್ಯ…

ಹಿಂದೂ ಧರ್ಮದ ಬಗ್ಗೆ ಅವಹೇಳನ: ಸಚಿವ ಸತೀಶ್ ಜಾರಕಿಹೊಳಿಗೆ ಸಮನ್ಸ್ ಜಾರಿ ಮಾಡಿದ ನ್ಯಾಯಾಲಯ

ಸಂಯುಕ್ತ ಟೈಮ್ಸ್, ಬೆಂಗಳೂರು:  ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೆಂಗಳೂರಿನ 42ನೇ ACMM ನ್ಯಾಯಾಲಯ ಸಮನ್ಸ್ ನೀಡಿದೆ. ಹಿಂದೂ ಧರ್ಮ‌ಕ್ಕೆ ನಿಂದನೆ ಮಾಡುವ‌ ಮೂಲಕ ಅಶಾಂತಿ ಮೂಡಿಸಲು ಯತ್ನಿಸಲಾಗುತ್ತಿದೆ. ಸಮುದಾಯಗಳ…

ಸರ್ಕಾರಿ ಕಚೇರಿಗಳಲ್ಲಿ ಲಂಚ ತೆಗೆದುಕೊಳ್ಳಲು ಮಧ್ಯವರ್ತಿಗಳ ಅನಧಿಕೃತ ನೇಮಕ, ಹೊಸ ಪ್ರವೃತ್ತಿಯ ಒಂದು ನಿದರ್ಶನ: ಲೋಕಾಯುಕ್ತ ನ್ಯಾಯಾಲಯ

ಸಂಯುಕ್ತ ಟೈಮ್ಸ್, ಬೆಂಗಳೂರು:  ಭ್ರಷ್ಟಾಚಾರಕ್ಕಾಗಿ ಸಂಭಾವ್ಯ ಅಪಾಯದಿಂದ ರಕ್ಷಿಸಿಕೊಳ್ಳಲು ಸರ್ಕಾರಿ ನೌಕರರು ಮಧ್ಯವರ್ತಿಗಳನ್ನು ನೆರವು ತೆಗೆದುಕೊಳ್ಳುತ್ತಿರುವುದು ಇತ್ತೀಚಿನ ಹೊಸ ಪ್ರವೃತ್ತಿಯಾಗಿದೆ ಎಂದು ಲೋಕಾಯುಕ್ತ ವಿಶೇಷ ನ್ಯಾಯಾಲಯ ಹೇಳಿದೆ. ಬೆಂಗಳೂರು ದಕ್ಷಿಣದ ವಿಶೇಷ ತಹಶೀಲ್ದಾರ್ ವಿ. ನಾಗರಾಜ್ ಸೇರಿದಂತೆ ನಾಲ್ವರು ಆರೋಪಿತ ಅಧಿಕಾರಿಗಳ…

ಒಂದು ವೇಳೆ ಸಿದ್ದರಾಮಯ್ಯ ರಾಜಿನಾಮೆ ಕೊಟ್ಟರೆ ಸತೀಶ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ: ಪರೋಕ್ಷವಾಗಿ  DKಗೆ ಸಚಿವ ಕೆ.ಎನ್.ರಾಜಣ್ಣ ಟಾಂಗ್

ಸಂಯುಕ್ತ ಟೈಮ್ಸ್, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗ ಎಂದೇ ಪರಿಗಣಿಸಲ್ಪಟ್ಟಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು PWD ಸಚಿವ ಸತೀಶ್ ಜಾರಕಿಹೊಳಿ ಅವರು ಭವಿಷ್ಯದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಬಹುದು ಎಂದು ಹೇಳುವ ಮೂಲಕ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ಖಾಸಗಿ ಟಿವಿ ವಾಹಿನಿಯೊಂದಿಗೆ…

ನಟ ದರ್ಶನಗೆ ಜೈಲೂಟವೇ ಸಾಕು, ಮನೆಯೂಟ ಬೇಡ: ಹೈಕೋರ್ಟಗೆ ಜೈಲು ಅಧಿಕಾರಿಗಳಿಂದ ವರದಿ ಸಲ್ಲಿಕೆ

ಸಂಯುಕ್ತ ಟೈಮ್ಸ್, ಬೆಂಗಳೂರು: ಜೈಲೂಟ ರುಚಿಸುತ್ತಿಲ್ಲ, ತೂಕ ಕಳೆದುಕೊಳ್ಳುತ್ತಿದ್ದೇನೆ, ಮನೆಯಿಂದ ಊಟ, ಹಾಸಿಗೆ ತರಿಸಿಕೊಳ್ಳಲು ಅವಕಾಶ ಮಾಡಿಕೊಡಿ ಎಂದು ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್ ಮಾಡಿದ್ದ ಮನವಿಗೆ ಸಂಬಂಧಪಟ್ಟಂತೆ ಜೈಲು ಅಧಿಕಾರಿಗಳು ಹೈಕೋರ್ಟ್ ಗೆ ವರದಿ ಸಲ್ಲಿಸಿದ್ದಾರೆ. ನಟ ದರ್ಶನ್ ಅವರು ಹೈಕೋರ್ಟ್…

MUDA ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ CBI ತನಿಖೆ ಸಾಧ್ಯತೆ, ಕುತೂಹಲ ಕೆರಳಿಸಿದ ರಾಜ್ಯಪಾಲರ ನಡೆ

ಸಂಯುಕ್ತ ಟೈಮ್ಸ್, ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಷಿಕ್ಯೂಷನ್‌ ಗೆ ಅನುಮತಿ ಕೋರಿ ಟಿ.ಜೆ. ಅಬ್ರಹಾಂ ಸಲ್ಲಿಸಿದ್ದ ಮನವಿ ಸಂಬಂಧ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಇನ್ನು ಕ್ರಮ ಕೈಗೊಂಡಿಲ್ಲ. ಈ ನಡುವಲ್ಲೇ…

You missed

error: Content is protected !!