Category: ಬೆಂಗಳೂರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ: ಕೋರ್ಟ್‌ನಲ್ಲಿ ಕಣ್ಣೀರಿಟ್ಟ ಪ್ರಜ್ವಲ್ ರೇವಣ್ಣ

ಸಂಯುಕ್ತ ಟೈಮ್ಸ್, ಬೆಂಗಳೂರು:  ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಕೋರ್ಟ್ ತೀರ್ಪು ನೀಡಿದ್ದು, ಕೋರ್ಟ್‌ನಲ್ಲಿ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟಿದ್ದಾರೆ. ಜನಪ್ರತಿನಿಧಿಗಳ ಕೋರ್ಟ್ ತೀರ್ಪು ಪ್ರಕಟಿಸಿದೆ. ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. ಶಿಕ್ಷೆ ಪ್ರಮಾಣವನ್ನು ನಾಳೆಗೆ…

ಕೆಜಿ ಹಳ್ಳಿಯಲ್ಲಿ ಬೆಂಕಿ ಇಟ್ಟ ಮೂವರು ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ NIA ವಿಶೇಷ ಕೋರ್ಟ್

ಸಂಯುಕ್ತ ಟೈಮ್ಸ್,  ಬೆಂಗಳೂರು: ಕೆಜಿ ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಇಟ್ಟ ಪ್ರಕರಣ ಸಂಬಂಧ ಮೂವರು ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ NIA ವಿಶೇಷ ಕೋರ್ಟ್ ಆದೇಶ ನೀಡಿದೆ.‌ 2020 ಆಗಸ್ಟ್ 12ರಂದು ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ…

1.25 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಪಿಎಸ್‌ಐ…! 

ಸಂಯುಕ್ತ ಟೈಮ್ಸ್,  ಬೆಂಗಳೂರು: ಲಂಚದ ರೂಪದಲ್ಲಿ 1.25 ಲಕ್ಷ ರೂ. ಹಣವನ್ನು ಪಡೆಯುತ್ತಿದ್ದ ವೇಳೆ ಮಹಿಳಾ ಪಿಎಸ್‌ಐ‌ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಸಾವಿತ್ರಿ ಬಾಯಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ. ಕೇಸ್ ಒಂದರಲ್ಲಿ ಬಿ ರಿಪೋರ್ಟ್…

ಕಾರ್ಡಿಯಾಕ್ ಫೋಬಿಯಾ: ಹೃದಯಾಘಾತದ ಭಯದಿಂದ ರಾಜ್ಯದ ಆಸ್ಪತ್ರೆಗಳಿಗೆ ಜನರು ದೌಡು…!

ಸಂಯುಕ್ತ ಟೈಮ್ಸ್,  ಬೆಂಗಳೂರು: ಯುವಜನರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿರುವಂತೆ, ಬೆಂಗಳೂರು ಮತ್ತು ಕರ್ನಾಟಕದ ಇತರ ಜಿಲ್ಲೆಗಳ ಆಸ್ಪತ್ರೆಗಳಲ್ಲಿ “ಕಾರ್ಡಿಯಾಕ್ ಫೋಬಿಯಾ” ಪ್ರಕರಣಗಳು ಹೆಚ್ಚುತ್ತಿವೆ. ಈ ಕಾರಣದಿಂದಾಗಿ ಹೃದಯಾಘಾತಕ್ಕೆ ಒಳಗಾಗಬಹುದೆಂಬ ಆತಂಕದಿಂದ ವೈದ್ಯಕೀಯ ಅಥವಾ ಮನೋವೈದ್ಯಕೀಯ ಸಹಾಯ ಪಡೆಯುತ್ತಿದ್ದಾರೆ. ಅನೇಕ ವ್ಯಕ್ತಿಗಳಿಗೆ ಯಾವುದೇ ಹೃದಯ…

ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಕಡ್ಡಾಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…!

ಸಂಯುಕ್ತ ಟೈಮ್ಸ್,  ಬೆಂಗಳೂರು: ರಾಜ್ಯ ಸರ್ಕಾರ ಹಠಾತ್ ಸಾವುಗಳನ್ನು “ಅಧಿಸೂಚಿತ ಕಾಯಿಲೆ” ಎಂದು ಸೋಮವಾರ ಘೋಷಿಸಿದ್ದು, ಅಂತಹ ಪ್ರಕರಣಗಳಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ನಿರ್ಧರಿಸಿದೆ. ರಾಜ್ಯದಲ್ಲಿ 15 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನ ಜನರನ್ನು ಹೆಚ್ಚಿನ ತಪಾಸಣೆಗೆ ಒಳಪಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸುವಂತೆ ಶಿಕ್ಷಣ ಇಲಾಖೆಯಿಂದ ಆದೇಶ

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 1-10 ನೇ ತರಗತಿ ವರೆಗೂ ವಾರದ 6 ದಿನ ಮೊಟ್ಟೆ ಕೊಡುವ ಕಾರ್ಯಕ್ರಮ ಸರ್ಕಾರ ಘೋಷಣೆ ಮಾಡಿದೆ. ಆದರೆ, ಕೆಲವು…

ರಾಜ್ಯದಲ್ಲಿ 23.19 ಲಕ್ಷ ಅನರ್ಹ SSY ಪಿಂಚಣಿ ಫಲಾನುಭವಿಗಳ ಪತ್ತೆ ಹಚ್ಚಿದ ರಾಜ್ಯ ಸರ್ಕಾರ…!

ಸಂಯುಕ್ತ ಟೈಮ್ಸ್, ಬೆಂಗಳೂರು:  ಬಿಪಿಎಲ್ ಕಾರ್ಡ್ ಬೆನ್ನಲ್ಲೇ ಸರ್ಕಾರ ಈಗ ಸಂಧ್ಯಾ ಸುರಕ್ಷಾ ಅನರ್ಹ ಫಲಾನುಭವಿಗಳಿಗೆ ಕೊಕ್ ನೀಡಲು ಮುಂದಾಗಿದೆ. ಈಗಾಗಲೇ 23.19 ಲಕ್ಷ ಅನರ್ಹ ಫಲಾನುಭವಿಗಳನ್ನು ಪತ್ತೆ ಹಚ್ಚಿದೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಸಾಮಾಜಿಕ ಭದ್ರತೆ ಮತ್ತು ಪಿಂಚಣಿ…

ಕೆಲಸದ ಅವಧಿಯ ಗರಿಷ್ಠ ಮಿತಿ 9 ರಿಂದ 10ಗಂಟೆಗೆ ಹೆಚ್ಚಳಕ್ಕೆ ಸರ್ಕಾರ ಚಿಂತನೆ…!

ಸಂಯುಕ್ತ ಟೈಮ್ಸ್, ಬೆಂಗಳೂರು: ಕರ್ನಾಟಕದಲ್ಲಿ ಕಾರ್ಮಿಕರ ಕೆಲಸದ ಅವಧಿಯ ಗರಿಷ್ಠ ಮಿತಿಯನ್ನು ದಿನಕ್ಕೆ 9 ರಿಂದ 10 ಗಂಟೆಗೆ ಹೆಚ್ಚಳಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಸದ್ಯ ಕಾರ್ಮಿಕ ಕಾನೂನು ತಿದ್ದುಪಡಿ ಕುರಿತು ಚರ್ಚಾ ಹಂತದಲ್ಲಿ ಇರುವ ರಾಜ್ಯ ಸರ್ಕಾರ ಅಭಿಪ್ರಾಯ ಸಂಗ್ರಹಿಸುತ್ತಿದೆ. ವಿಕಾಸಸೌಧದಲ್ಲಿ ಇಂದು…

ಪವನ ವಿದ್ಯುತ್‌ ಉತ್ಪಾದನೆಯಲ್ಲಿ ದೇಶದಲ್ಲೇ ಕರ್ನಾಟಕಕ್ಕೆ ಪ್ರಥಮ ಸ್ಥಾನ…!

ಸಂಯುಕ್ತ ಟೈಮ್ಸ್, ಬೆಂಗಳೂರು: ಕರ್ನಾಟಕ 2024-25ನೇ ಸಾಲಿನಲ್ಲಿ ಪವನ ವಿದ್ಯುತ್‌ ಕ್ಷೇತ್ರಕ್ಕೆ 1331.48 ಮೆ.ವ್ಯಾ. ಸೇರ್ಪಡೆಗೊಳಿಸುವ ಮೂಲಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಬೆಂಗಳೂರಿನಲ್ಲಿ ಭಾನುವಾರ ಆಯೋಜಿಸಿದ್ದ ʼಗ್ಲೋಬಲ್ ವಿಂಡ್ ಡೇ 2025 ಪವನ್-ಉರ್ಜಾ ಪವರಿಂಗ್‌ ದಿ ಫ್ಯೂಚರ್ ಆಫ್ ಇಂಡಿಯಾ” ಸಮಾರಂಭದಲ್ಲಿ…

ಲೋಕಾಯುಕ್ತ ಪೊಲೀಸರ ಸಂಭಾವ್ಯ ದಾಳಿಗಳ ಕುರಿತು ಮಾಹಿತಿ ಸೋರಿಕೆ:  ಸರ್ಕಾರಿ ಅಧಿಕಾರಿಗಳಿಂದ ಕೋಟಿ, ಕೋಟಿ ಸಂಗ್ರಹಿಸಿದ ಮಾಜಿ ಪೊಲೀಸ್ ಹೆಡ್ ಕಾನ್ಸ್ಟೇಬಲ್

ಸಂಯುಕ್ತ ಟೈಮ್ಸ್, ಬೆಂಗಳೂರು: ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕಿ ಲೋಕಾಯುಕ್ತ ಪೊಲೀಸರ ಸಂಭಾವ್ಯ ದಾಳಿಗಳ ಬಗ್ಗೆ ಮಾಹಿತಿ ಸೋರಿಕೆ ಮಾಡುವ ಮೂಲಕ ಸಂಗ್ರಹಿಸಿದ ಹಲವಾರು ಕೋಟಿ ರೂಪಾಯಿಗಳನ್ನು ಮಾಜಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಕ್ರಿಪ್ಟೋಕರೆನ್ಸಿಯಾಗಿ ಪರಿವರ್ತಿಸಿದ ಆರೋಪವಿದೆ. ಲೋಕಾಯುಕ್ತ ಕಚೇರಿಯೊಳಗಿನ ತನ್ನ ಮಾಹಿತಿ…

You missed

error: Content is protected !!