ಪೊಲೀಸರ ವಿಚಾರಣೆಯಲ್ಲಿ ಸತ್ಯ ಬಾಯ್ಬಿಟ್ಟ ದರ್ಶನ: 30 ಲಕ್ಷ ಹಣ ನೀಡಿರೋದಾಗಿ ಸ್ವ-ಇಚ್ಛಾ ಹೇಳಿಕೆ!
ಸಂಯುಕ್ತ ಟೈಮ್ಸ್, ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ಕೊನೆಗೂ ಖಾಕಿ ಎದುರು ಸತ್ಯ ಬಾಯ್ಬಿಟ್ಟಿದ್ದಾರೆ. ಪ್ರಕರಣದಲ್ಲಿ ತನ್ನ ಹೆಸರು ಎಲ್ಲಿಯೂ ಬರದಂತೆ ನೋಡಿಕೊಳ್ಳಲು 30 ಲಕ್ಷ ರೂ. ನೀಡಿರುವ ದರ್ಶನ್ ಹೇಳಿರುವ ಸ್ವ-ಇಚ್ಛಾ ಹೇಳಿಕೆಯನ್ನು ಪೊಲೀಸರು ರಿಮ್ಯಾಂಡ್ ಕಾಪಿಯಲ್ಲಿ…

