ಕೇಂದ್ರದಿಂದ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ!
ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಕರ್ನಾಟಕದಲ್ಲಿ ಮುಕ್ತಾಯವಾದ ಬೆನ್ನಲ್ಲೇ ಕೇಂದ್ರ ಸರ್ಕಾರ ರಾಜ್ಯಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಮೊದಲ…

