Category: ಬೆಂಗಳೂರು

ಲೋಕಸಭೆ ಚುನಾವಣೆ 2024- ಕಾಂಗ್ರೆಸ್‌ ಅಭ್ಯರ್ಥಿಗಳ 2ನೇ ಪಟ್ಟಿ ಅಧಿಕೃತ ಬಿಡುಗಡೆ: 17 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಈ ಮೂಲಕ ಒಟ್ಟು 24 ಕ್ಷೇತ್ರಗಳಿಗೆ ಅಭ್ಯರ್ಥಿ ನಿಗದಿಯಾದಂತಾಗಿದೆ. ಇದೇ ತಿಂಗಳ 8ರಂದು (ಮಾ. 8) ಕರ್ನಾಟಕದ ಏಳು ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ…

ಉತ್ತರ ಕರ್ನಾಟಕಕ್ಕೆ ನೀರು ಬಿಡಲು ಮಹಾರಾಷ್ಟ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ!

ಸಂಯುಕ್ತ ಟೈಮ್ಸ್, ಬೆಂಗಳೂರು: ಉತ್ತರ ಕರ್ನಾಟಕದ ಭಾಗದಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, ರಾಜ್ಯದ ಕೃಷ್ಣ ಹಾಗೂ ಭೀಮಾ ನದಿಗಳಿಗೆ ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುಗಡೆ ಮಾಡುವುದಕ್ಕೆ ಸಿಎಂ ಏಕನಾಥ್ ಶಿಂಧೆಗೆ ಮನವಿ ಮಾಡಿದ್ದಾರೆ. ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆಗೆ ಪತ್ರ ಬರೆದಿರುವ ಸಿಎಂ…

ನಕಲಿ ಜಾತಿ ಪ್ರಮಾಣ ಪತ್ರ ವಿರುದ್ಧ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ಪರಿಶಿಷ್ಟ ವರ್ಗಕ್ಕೆ ಬರುವ ನಾಯಕ ಜನಾಂಗದ ಉಪಪಂಡಗಳಾದ ತಳವಾರ, ಪರಿವಾರದ ಹೆಸರಿನಲ್ಲಿ ಬೆಸ್ತರ ಉಪಜಾತಿಗಳಿಗೆ ನಕಲಿ ಪ್ರಮಾಣ ಪತ್ರ ನೀಡಲಾಗುತ್ತಿದೆ ಎಂದು ಆರೋಪಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ. ಯಾದಗಿರಿಯ…

ನೀತಿ ಸಂಹಿತೆ ಜಾರಿ: ಚೆಕ್ ಪೋಸ್ಟಗಳಲ್ಲಿ ತಪಾಸಣೆ ತೀವ್ರ, ಅಗತ್ಯ ದಾಖಲೆಗಳ ಇಟ್ಟುಕೊಳ್ಳುವಂತೆ ಕರ್ನಾಟಕ ಚುನಾವಣಾ ಆಯೋಗ ಸೂಚನೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿದ್ದು, ಚೆಕ್ ಪೋಸ್ಟ್ ಗಳಲ್ಲ ತಪಾಸಣೆ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಸರಕು ಸಾಗಣೆ ಮಾಡುವವರು ಸೂಕ್ತ ಕಾನೂನು ದಾಖಲೆಗಳನ್ನು ಹೊಂದಿರಬೇಕು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಮಂಗಳವಾರ ಸೂಚನೆ ನೀಡಿದೆ.…

ಸಾಲಗಾರರ ಕಾಟ: ಬೆಂಗಳೂರಿನಲ್ಲಿ ಬೆಂಕಿ ಹಚ್ಚಿಕೊಂಡು ಇಬ್ಬರು ಗಂಡು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಜೆಪಿ ನಗರದ ಮೂರನೇ ಹಂತದಲ್ಲಿ ನಡೆದಿದೆ. ಉಡುಪಿ ಅಂಬಲಪಾಡಿ ಮೂಲದ ಸುಕನ್ಯಾ (58) ಜೊತೆ 28 ವರ್ಷದ ಅವಳಿ ಮಕ್ಕಳಾದ ನಿಖಿತ್‌ ಮತ್ತು ನಿಶ್ಚಿತ್‌ ಮೃತಪಟ್ಟಿದ್ದಾರೆ.…

ಕಾಂಗ್ರೆಸ್‌ 2ನೇ ಪಟ್ಟಿ ಇಂದು ಬಿಡುಗಡೆ:  ಇಲ್ಲಿದೆ ಸಂಭಾವ್ಯ ಅಭ್ಯರ್ಥಿಗಳ ವಿವರ! 

ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ 2ನೇ ಪಟ್ಟಿ ಸಿದ್ದಗೊಂಡಿದ್ದು ಇಂದು ಸಂಜೆ ಅಧಿಕೃತ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಸಮ್ಮುಖದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ…

ಬ್ಯಾಂಕ್ ವಂಚನೆ ಪ್ರಕರಣ: ವಿಚಾರಣೆ ವೇಳೆ ರಮೇಶ ಜಾರಕಿಹೊಳಿ ಬಂಧಿಸದಂತೆ ಸಿಐಡಿಗೆ ಹೈಕೋರ್ಟ್ ಸೂಚನೆ! 

ಸಂಯುಕ್ತ ಟೈಮ್ಸ್, ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿಗೆ ಹೈಕೋರ್ಟ್ ಅಪೆಕ್ಸ್ ಬ್ಯಾಂಕ್ ಸಾಲ ಮರುಪಾವತಿ ಮಾಡದೇ ವಂಚನೆ ಪ್ರಕರಣದಲ್ಲಿ ಬಿಗ್ ರಿಲೀಫ್ ನೀಡಿದೆ. ಅದೇ ರಮೇಶ ಜಾರಕಿಹೊಳಿ ಅವರನ್ನು ಬಂಧಿಸದಂತೆ ಹೈಕೋರ್ಟ್ ಸಿಐಡಿಗೆ ಸೂಚಿಸಿದೆ. ಶುಕ್ರವಾರ ಅಪೆಕ್ಸ್ ಸಹಕಾರಿ ಬ್ಯಾಂಕ್…

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ CPI ಮತ್ತು PSI!

ಸಂಯುಕ್ತ ಟೈಮ್ಸ್, ಬೆಂಗಳೂರು: ಬೆಂಗಳೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ CPI ಹಾಗೂ PSI ಮೇಲೆ ಲೋಕಾಯುಕ್ತ ಪೊಲೀಸ್ರು ರೇಡ್‌ ಮಾಡಿ ಬಂಧಿಸಿದ್ದಾರೆ. ಕೆ ಆರ್ ಪುರದ CPI ವಜ್ರಮುನಿ ಹಾಗೂ PSI ರಮ್ಯಾ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು. ವಂಚನೆ ಪ್ರಕರಣದಲ್ಲಿ ಅರೆಸ್ಟ್‌…

BSY ವಿರುದ್ಧದ POSCO ಪ್ರಕರಣ ಸಿಐಡಿಗೆ ವರ್ಗಾವಣೆ!

ಸಂಯುಕ್ತ ಟೈಮ್ಸ್, ಬೆಂಗಳೂರು: 17 ವಯಸ್ಸಿನ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಡಿಜಿಪಿ ಆದೇಶ ಹೊರಡಿಸಲಾಗಿದೆ. ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರ ಕಚೇರಿಯು ಪ್ರಕರಣವನ್ನು ಅಪರಾಧ ತನಿಖಾ…

ರಾಜ್ಯದಲ್ಲಿ ಇನ್ಮುಂದೆ ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿ ಬ್ಯಾನ್: ಕಾನೂನು ಉಲ್ಲಂಘಿಸಿದರೆ 10 ಲಕ್ಷ ದಂಡ ಹಾಗೂ 7 ವರ್ಷ ಜೈಲು ಶಿಕ್ಷೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ಅಪಾಯಕಾರಿ ಕಾಟನ್ ಕ್ಯಾಂಡಿ,ಗೋಬಿ ಮಂಚೂರಿಯನ್ನು ಮಾರಾಟ ಮಾಡುವಂತಿಲ್ಲ ಎಂದು ಆರೋಗ್ಯ ಸಚಿವ‌ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನಸೌಧ ದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಚಿವರು,ಗೋಬಿ ಮಂಚೂರಿ, ಕಾಟನ್ ಕ್ಯಾಂಡಿಯಲ್ಲಿ ಅಪಾಯಕಾರಿ ಕೃತಕ ಬಣ್ಣ ಬಳಕೆ ಹೆಚ್ಚಾಗಿರುವುದು…

You missed

error: Content is protected !!