Category: ಬೆಂಗಳೂರು

ರಾಜ್ಯ ಸರ್ಕಾರದ ಸುಗ್ರೀವಾಜ್ಞೆ: ರಾಜ್ಯಾದ್ಯಂತ ಅಂಗಡಿ ಮುಂಗಟ್ಟು, ವಾಣಿಜ್ಯ ಮಳಿಗೆ ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳ ಮೇಲ್ಭಾಗದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ!

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯಾದ್ಯಂತ ಅಂಗಡಿ ಮುಂಗಟ್ಟು, ವಾಣಿಜ್ಯ ಮಳಿಗೆ ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳ ಮೇಲ್ಭಾಗದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ಹಾಗೂ ಜಾಹೀರಾತು, ಸೂಚನಾ ಫಲಕಗಳಲ್ಲೂ ಕನ್ನಡಕ್ಕೆ ಆದ್ಯತೆ ನೀಡುವುದನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ…

ಪದವಿ ಶಿಕ್ಷಣ ಶುಲ್ಕ ಹೆಚ್ಚಳಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್:  ಇನ್ಮುಂದೆ ರಾಜ್ಯದಲ್ಲಿ ಪದವಿ ಶಿಕ್ಷಣ ದುಬಾರಿ!

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯ ಸರ್ಕಾರ ವಿದ್ಯುತ್ ಬಿಲ್ ಹಾಗೂ ನೀರಿನ ಬಿಲ್ ಹೆಚ್ಚಳ ಮಾಡಿದ ಬಳಿಕ ಪದವಿ ಶಿಕ್ಷಣ ಶುಲ್ಕವನ್ನು 10% ಹೆಚ್ಚಳ ಮಾಡಿ ಜನರಿಗೆ ಶಾಕ್ ನೀಡಿದೆ. ವಿಶ್ವವಿದ್ಯಾಲಯಗಳು ಸಲ್ಲಿಸಿದ್ದ ಶುಲ್ಕ ಹೆಚ್ಚಳ ಪ್ರಸ್ತಾವನೆಗೆ ಉನ್ನತ ಶಿಕ್ಷಣ ಇಲಾಖೆ ಒಪ್ಪಿಗೆ…

ಅಸ್ವಸ್ಥಗೊಂಡಿದ್ದ ಕೈದಿ ಸಾವು: ಮರ್ಮಾಂಗಕ್ಕೆ ಖಾರದ ಪುಡಿ ಹಾಕಿರೋದಾಗಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ ಕುಟುಂಬಸ್ಥರು!

ಸಂಯುಕ್ತ ಟೈಮ್ಸ್, ಆನೇಕಲ್: ಡಕಾಯಿತಿ ಪ್ರಕರಣದಲ್ಲಿ ಬಂಧಿಸಿದ್ದ ಆರೋಪಿ ನಿಗೂಢ ಸಾವನ್ನಪ್ಪಿರೋ ಘಟನೆ ಬೆಂಗಳೂರಿನ HSR ಲೇಔಟ್  ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮಡಿವಾಳದ ತಾವರೆಕೆರೆ ಮೂಲದ ಆರೋಪಿ ಗಣೇಶ್‍ನನ್ನ ದರೋಡೆ ಪ್ರಕರಣದಲ್ಲಿ 2023ರ ಡಿಸೆಂಬರ್ 22ರಂದು ಬಂಧಿಸಲಾಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಗಣೇಶ್ ತೀವ್ರ…

ಅಯೋಧ್ಯೆಯ ರಾಮ ಮಂದಿರದಲ್ಲಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ಪ್ರತಿಮೆ ಪ್ರತಿಷ್ಠಾಪನೆಗೆ ಆಯ್ಕೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್  ಕೆತ್ತನೆಯ ಶ್ರೀರಾಮನ ಪ್ರತಿಮೆ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಆಯ್ಕೆಯಾಗಿದೆ. ಜನವರಿ 22 ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರವನ್ನು ಉದ್ಘಾಟಿಸಲಿದ್ದಾರೆ.  ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ…

ಬಸನಗೌಡ ಯತ್ನಾಳ್ ಕಾಂಗ್ರೆಸ್ ಏಜೆಂಟ್ ಅಲ್ಲ, ಕಾಂಗ್ರೆಸ್‌ಗೂ ಯತ್ನಾಳ್‌ಗೂ ಸಂಬಂಧ ಇಲ್ಲ: ಎಂ.ಬಿ.ಪಾಟೀಲ್

ಸಂಯುಕ್ತ ಟೈಮ್ಸ್, ಬೆಂಗಳೂರು: ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಏಜೆಂಟ್ ಅಲ್ಲ. ಕಾಂಗ್ರೆಸ್‌ಗೂ ಯತ್ನಾಳ್‌ಗೂ ಸಂಬಂಧ ಇಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಯತ್ನಾಳ್ ಬಳಿ ಬಿಜೆಪಿಯವರ ಎಲ್ಲಾ ವೀಕ್ನೆಸ್ ಇದ್ದಂತೆ ಕಾಣುತ್ತಿದೆ. ಯತ್ನಾಳ್ ಹಿಂದಿನಿಂದ ಹೇಳುತ್ತ ಬಂದಿರುವುದು…

ಮೋದಿಯವರೇ ನಮ್ಮ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳು ಜಾರಿ ಆಗಿವೆ , ನಿಮ್ಮ ಮಾತು ಸುಳ್ಳಾಗಿದೆ: ಸಿದ್ದರಾಮಯ್ಯ ವ್ಯಂಗ್ಯ!

ಸಂಯುಕ್ತ ಟೈಮ್ಸ್, ಬೆಂಗಳೂರು: ಪ್ರಧಾನಿ ಮೋದಿಯವರೇ ಕರ್ನಾಟಕ ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ನಿಮ್ಮ ಮಾತು ಸುಳ್ಳಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವ್ಯಂಗ್ಯವಾಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ರಾಜ್ಯ…

ಕೋವಿಡ್ ಸೋಂಕಿತರ ಮನೆಗಳಿಗೆ ಸರ್ಕಾರಿ ವೈದ್ಯರು ಭೇಟಿ ನೀಡಿ ಹೆಚ್ಚಿನ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಅಧಿಕಾರಿಗಳಿಗೆ ಸೂಚನೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ಕೋವಿಡ್ ಸೋಂಕಿತರ ಮನೆಗಳಿಗೆ ಸರ್ಕಾರಿ ವೈದ್ಯರು ಭೇಟಿ ನೀಡಿ ಹೆಚ್ಚಿನ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ನಿಟ್ಟಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ…

ಮತ್ತೆ ಮುನ್ನಲೆಗೆ ಬಂದ ಕಾಂಗ್ರೆಸ್‌ನಲ್ಲಿ ಮೂವರು ಉಪಮುಖ್ಯಮಂತ್ರಿಗಳನ್ನು ಮಾಡುವ ವಿಚಾರ:  ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ದಲಿತ ಮುಖಂಡರುಗಳು ದೆಹಲಿಗೆ  ಪ್ರಯಾಣ!

ಸಂಯುಕ್ತ ಟೈಮ್ಸ್, ಬೆಂಗಳೂರು: ಕಾಂಗ್ರೆಸ್‌ನಲ್ಲಿ ಮೂವರು ಉಪಮುಖ್ಯಮಂತ್ರಿಗಳನ್ನು ಮಾಡುವ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಲೋಕಸಭಾ ಚುನಾವಣೆಗೂ ಮುನ್ನ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಲು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ದಲಿತ ಮುಖಂಡರುಗಳು ದೆಹಲಿಗೆ ತೆರಳಿದ್ದಾರೆ…

ದೇವಸ್ಥಾನದ  ಪ್ರಸಾದ ಸೇವಿಸಿ ನೂರಾರು ಜನ ಅಸ್ವಸ್ಥ:  ಓರ್ವ ಮಹಿಳೆ ಸಾವು

ಸಂಯುಕ್ತ ಟೈಮ್ಸ್, ಬೆಂಗಳೂರು: ಹನುಮ ಜಯಂತಿ ಹಿನ್ನೆಲೆ ದೇವಾಲಯಗಳಲ್ಲಿ ಪ್ರಸಾದ ಸೇವಿಸಿ ನೂರಾರು ಜನ ಅಸ್ವಸ್ಥಗೊಂಡಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ನಡೆದಿದೆ. ಸಿದ್ದಗಂಗಮ್ಮ (65) ಸಾವನ್ನಪ್ಪಿದ ಮಹಿಳೆ. ಹನುಮ ಜಯಂತಿ ಅಂಗವಾಗಿ ಭಾನುವಾರ ಭಕ್ತರು…

ಬಿಜೆಪಿಗೆ ಲಿಂಗಾಯತರ ಅಗತ್ಯವಿಲ್ಲದಿದ್ದರೆ, ನಮಗೂ ಬಿಜೆಪಿ ಅಗತ್ಯವಿಲ್ಲ: ಕಾಂಗ್ರೆಸ್’ಗೆ ಬೆಂಬಲ ಘೋಷಿಸಿದ ವೀರಶೈವ-ಲಿಂಗಾಯತ ವೇದಿಕೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ಬಿಜೆಪಿ ಪಕ್ಷಕ್ಕೆ ಲಿಂಗಾಯತರ ಅಗತ್ಯವಿಲ್ಲದಿದ್ದರೆ, ಲಿಂಗಾಯತರಿಗೂ ಬಿಜೆಪಿ ಬೇಕಿಲ್ಲ ಎಂದು ಹೇಳಿರುವ ವೀರಶೈವ-ಲಿಂಗಾಯತ ವೇದಿಕೆ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದೆ. ಈ ಸಂಬಂಧ ಪ್ರತಿಕಾ ಪ್ರಕಟಣೆ ಹೊರಡಿಸಿರುವ ವೇದಿಕೆ, ಬಿಜೆಪಿ…

You missed

error: Content is protected !!