Category: ಬೆಂಗಳೂರು

ರಾಜ್ಯಪಾಲರ ಅಂಕಿತಕ್ಕೆ ಮೈಕ್ರೋಫೈನಾನ್ಸ್ ಸುಗ್ರೀವಾಜ್ಞೆ ಬಿಲ್:    ಅನಧಿಕೃತವಾಗಿ ಕೊಟ್ಟಿದ್ದರೆ ಸಾಲ ಮನ್ನಾ

ಸಂಯುಕ್ತ ಟೈಮ್ಸ್, ಬೆಂಗಳೂರು: ಕಡೆಗೂ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ರಾಜ್ಯಭವನಕ್ಕೆ ಕಳುಹಿಸಿದೆ. `ಕರ್ನಾಟಕ ಮೈಕ್ರೋ ಫೈನಾನ್ಸ್ (ಬಲವಂತದ ಕ್ರಮಗಳ ತಡೆ) ಸುಗ್ರೀವಾಜ್ಞೆ-2025′ ಅನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿದೆ. ಸುಗ್ರೀವಾಜ್ಞೆಯಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ 10 ವರ್ಷ ಜೈಲು,…

ಮಾರ್ಚ್‌ನಿಂದ ರಾಜ್ಯಾದ್ಯಂತ ‘ಗೃಹ ಆರೋಗ್ಯ ಯೋಜನೆ’ ಜಾರಿ: ಸಚಿವ ದಿನೇಶ್ ಗುಂಡೂರಾವ್

ಸಂಯುಕ್ತ ಟೈಮ್ಸ್,ಬೆಂಗಳೂರು: ಕೋಲಾರದಲ್ಲಿ ಯಶಸ್ವಿಯಾಗಿರುವ ಗೃಹ ಆರೋಗ್ಯ ಯೋಜನೆಯನ್ನು ಮಾರ್ಚ್‌ನಿಂದ ರಾಜ್ಯಾದ್ಯಂತ ಜಾರಿಗೊಳಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶನಿವಾರ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವರು, ರಾಜ್ಯದ ಎಲ್ಲಾ ಆರೋಗ್ಯ ಸೇವೆಗಳನ್ನು ಉತ್ತಮ…

ಬೆಳಗ್ಗೆ ನಿದ್ದೆಯಲ್ಲಿದ್ದ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ ಲೋಕಾಯುಕ್ತ ಪೊಲೀಸರು:  ಬೆಂಗಳೂರು ಬೆಳಗಾವಿ, ಬಾಗಲಕೋಟೆ ಸೇರಿದಂತೆ ಹಲವೆಡೆ ಲೋಕಾಯುಕ್ತ ದಾಳಿ

ಸಂಯುಕ್ತ ಟೈಮ್ಸ್, ಬೆಂಗಳೂರು:  ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ್ದ ಹಿನ್ನೆಲೆಯಲ್ಲಿ ಬೆಳಗಾವಿ, ಬಾಗಲಕೋಟೆ ಹಾಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಹಾಗೂ ಬೆಂಗಳೂರಿನ ಎರಡು ಸ್ಥಳಗಳಲ್ಲಿ ದಾಳಿ ನಡೆಸಿರುವ ಪೊಲೀಸರು ದಾಖಲೆಗಳ ಪರಿಶೀಲನೆ…

ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯಲು ಬರಲಿದೆ ಹೊಸ ಮಸೂದೆ:  ಎರಡು ದಿನಗಳಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ಚಿಂತನೆ 

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು, ಕರ್ನಾಟಕ ಮೈಕ್ರೋ ಫೈನಾನ್ಸ್ (ದಬ್ಬಾಳಿಕೆ ಮತ್ತು ಅಮಾನವೀಯ ಕ್ರಮಗಳ ನಿಯಂತ್ರಣ) ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸರ್ಕಾರ ಸರ್ಕಸ ನಡೆಸಿದೆ. ಗುರುವಾರ ನಡೆದ ಸಂಪುಟ ಸಭೆಯು ಸುಗ್ರೀವಾಜ್ಞೆ ಹೊರಡಿಸಲು…

ನ್ಯಾಯಾಲಯದ ಆದೇಶದ ಮೂಲಕ ಜೀವನಾಂಶ ಪಡೆಯುವುದು ಸುಲಿಗೆಯಲ್ಲ: ಹೈಕೋರ್ಟ್

ಸಂಯುಕ್ತ ಟೈಮ್ಸ್, ಬೆಂಗಳೂರು: ನ್ಯಾಯಾಲಯದ ಆದೇಶದ ಮೂಲಕ ಜೀವನಾಂಶ ಪಡೆಯುವುದು ಸುಲಿಗೆಗೆ ಸಮವಲ್ಲ ಎಂದು ಹೈಕೋರ್ಟ್ ಹೇಳಿದ್ದು, ತನ್ನ ಪತ್ನಿಯ ವಿರುದ್ಧ ವ್ಯಕ್ತಿಯೊಬ್ಬ ಮಾಡಿದ್ದ ಸುಲಿಗೆ ಮತ್ತು ಇತರ ಆರೋಪಗಳನ್ನು ರದ್ದುಗೊಳಿಸಿದೆ. 2023ರಲ್ಲಿ ಮಂಗಳೂರು ಮತ್ತು ಬೆಂಗಳೂರು ಮೂಲದ ದಂಪತಿಗಳು ಸಲ್ಲಿಸಿದ…

SC/ST ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳಲ್ಲಿ ಆರೋಪಪಟ್ಟಿ ಸಲ್ಲಿಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ 

ಸಂಯುಕ್ತ ಟೈಮ್ಸ್, ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ನ್ಯಾಯಾಲಯಗಳು ನೀಡಿರುವ ತಡೆಯಾಜ್ಞೆ ತೆರವುಗೊಳಿಸಿ, 60 ದಿನಗಳ ಒಳಗೆ ಆರೋಪಪಟ್ಟಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಕಟ್ಟುನಿಟ್ಟಿನ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ…

20 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಸಂಯುಕ್ತ ಟೈಮ್ಸ್, ಬೆಂಗಳೂರು:  20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಬೇಗೂರು ಗ್ರಾಮ ಪಂಚಾಯಿತಿ ಪಿಡಿಒ ಶೋಭಾರಾಣಿ ಲೋಕಾಯುಕ್ತ…

ಕಚೇರಿಗೆ ಲೋಕಾಯುಕ್ತ ನ್ಯಾಯಮೂರ್ತಿಗಳ ದಿಢೀರ್ ಭೇಟಿ: ಶಾಕಗೆ ಒಳಗಾದ ಕಾನೂನು ಮಾಪನಶಾಸ್ತ್ರ ಇಲಾಖೆಯ ಅಧಿಕಾರಿಗಳು!

ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಮತ್ತು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಮತ್ತು ಬಿ. ವೀರಪ್ಪ ಅವರು ಸೋಮವಾರ ಅಲಿ ಆಸ್ಕರ್ ರಸ್ತೆಯಲ್ಲಿರುವ ಕಾನೂನು ಮಾಪನಶಾಸ್ತ್ರ ಇಲಾಖೆಯ ಆಡಳಿತ ಕಚೇರಿ ಮಾಪನಶಾಸ್ತ್ರ ಇಲಾಖೆಗೆ ದಿಢೀರ್ ಭೇಟಿ ನೀಡಿದಾಗ ಸೌಧದ…

ಡಿಸೆಂಬರ್ 31 ರಂದು ಕರೆ ನೀಡಿದ್ದ ಮುಷ್ಕರ ಹಿಂಪಡೆದ KSRTC ಜಂಟಿ ಕ್ರಿಯಾ ಸಮಿತಿ

ಸಂಯುಕ್ತ ಟೈಮ್ಸ್, ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಜಂಟಿ ಕ್ರಿಯಾ ಸಮಿತಿ ಡಿ.31 ರಂದು ಕರೆ ನೀಡಿದ್ದ ಮುಷ್ಕರವನ್ನು ಹಿಂಪಡೆದಿವೆ. ಇಂದು ಸಿಎಂ ಗೃಹ ಕಚೇರಿ ಕಾವೇರಿಯಲ್ಲಿ ಸಿದ್ದರಾಮಯ್ಯ ಜೊತೆಗೆ ಸಾರಿಗೆ…

KAS ಪರೀಕ್ಷೆ ಪಾಸ್ ಮಾಡಲು 50 ಲಕ್ಷ ರೂ ಲಂಚ ಪಡೆದ ಆರೋಪ:  ಓರ್ವ ಅಧಿಕಾರಿಯ ಬಂಧನ

ಸಂಯುಕ್ತ ಟೈಮ್ಸ್, ಬೆಂಗಳೂರು: KAS ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಹಾಯ ಮಾಡುವುದಾಗಿ ಹೇಳಿ ಅಭ್ಯರ್ಥಿಗಳಿಂದ 50 ಲಕ್ಷ ರೂ. ವಸೂಲಿ ಮಾಡಿದ ಆರೋಪದ ಮೇಲೆ ಪೊಲೀಸರು ರೈಲ್ವೆ ಟಿಕೆಟ್ ಮುಖ್ಯ ಇನ್‌ಸ್ಪೆಕ್ಟರ್‌ನನ್ನು ಬಂಧಿಸಿದ್ದಾರೆ. ಆರೋಪಿಯನ್ನು 49 ವರ್ಷದ ಗೋವಿಂದರಾಜು ಎಂದು ಗುರುತಿಸಲಾಗಿದ್ದು, ನೈಋತ್ಯ ರೈಲ್ವೆಯಲ್ಲಿ…

You missed

error: Content is protected !!