ಬೆಳಗಾವಿಗೂ ದಾಂಗುಡಿ ಇಟ್ಟ ವಕ್ಫ್ ಆಸ್ತಿ ವಿವಾದ: ಕಾಗವಾಡ ಹಾಗೂ ಮೂಡಲಗಿ ತಾಲೂಕಿನ 30 ರೈತರ ಪಹಣಿಯಲ್ಲಿ ವಕ್ಫ್ ಹೆಸರು ನಮೂದು
ಸಂಯುಕ್ತ ಟೈಮ್ಸ್, ಬೆಳಗಾವಿ: ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದಲ್ಲಿರುವ ಕುಂದಾನಗರಿಯ ರೈತರಿಗೆ ವಕ್ಫ್ ಬೋರ್ಡ್ ಶಾಕ್ ಕೊಟ್ಟಿದ್ದು, 30 ರೈತರ ಜಮೀನಿನ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದೆ. ವಕ್ಫ್ ಬೋರ್ಡ್ ಹೊಡೆತಕ್ಕೆ ದಂಗಾದ ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಶೇಡಬಾಳ…

